ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಕ್ಷಮೆಯಾಚನೆ ಮಾಡಿದ ಹಿನ್ನಲೆಯಲ್ಲಿ ಅವರ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕೈಬಿಡಲು ವಿತ್ತ ಸಚಿವ ಅರುಣ್ ಜೇಟ್ಲಿ ನಿರ್ಧರಿಸಿದ್ದಾರೆ.
ಕೇಜ್ರಿವಾಲ್ ಅವರು ಭ್ರಷ್ಟಾಚಾರದ ಆರೋಪ ಮಾಡಿದ ಹಿನ್ನಲೆಯಲ್ಲಿ ಜೇಟ್ಲಿ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. ರೂ.20 ಕೋಟಿ ಪರಿಹಾರಕ್ಕೆ ಆಗ್ರಹಿಸಿದ್ದರು.
ತಾವು ಮಾಡಿದ ಆರೋಪಕ್ಕೆ ಕೇಜ್ರಿವಾಲ್ ಅವರು ಪತ್ರ ಮುಖೇನ ಜೇಟ್ಲಿ ಬಳಿ ಬಹಿರಂಗ ಕ್ಷಮೆಯಾಚನೆ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಕರಣವನ್ನು ಕೈಬಿಡಲು ಜೇಟ್ಲಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.