Date : Friday, 01-10-2021
ಮೈಸೂರು: ಕೆ.ಆರ್. ಕ್ಷೇತ್ರದಲ್ಲಿ 100% ರಷ್ಟು ಲಸಿಕೆ ನೀಡಲಾಗಿದೆ. ಅತಿ ಹೆಚ್ಚು ಕೊವಿಡ್ ಲಸಿಕೆ ಈ ಕ್ಷೇತ್ರದಲ್ಲಿ ನೀಡಲಾಗಿದೆ. ಶಾಸಕ ರಾಮದಾಸ್ ಅವರ ನೇತೃತ್ವದಲ್ಲಿ ಈ ಲಸಿಕಾ ಅಭಿಯಾನ ನಡೆಸಲಾಗಿದೆ. ಅಭಿಯಾನಕ್ಕೆ ಹಲವು ಸಂಘ ಸಂಸ್ಥೆಗಳು ಸಾಥ್ ನೀಡಿವೆ ಎಂದು ಮೈಸೂರಿನಲ್ಲಿ...
Date : Friday, 01-10-2021
ಬೆಂಗಳೂರು: ಬಿಎಂಟಿಸಿಯ ಬಹುನಿರೀಕ್ಷಿತ ಇ – ಬಸ್‌ಗೆ ಇಂದು ಸಚಿವ ಬಿ. ಶ್ರೀರಾಮುಲು ಅವರು ಚಾಲನೆ ನೀಡಿದ್ದಾರೆ. ಅವರು ಕೆಂಗೇರಿಯ ಬಸ್ ಡಿಪೋದಲ್ಲಿ ಈ ವಾಹನಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದನ್ನು ಉತ್ತರ ಪ್ರದೇಶ ಮೂಲದ ಜೆಬಿಎಂ ಅಟೋ ಲಿ. ಸಂಸ್ಥೆಯು...
Date : Friday, 01-10-2021
ನವದೆಹಲಿ: ಗ್ರಾಹಕರ ವ್ಯವಹಾರಗಳ ಸಚಿವಾಲಯದ ಅಧಿಕೃತ ಪೋರ್ಟಲ್ ನಲ್ಲಿ 2021 ರ ಸೆಪ್ಟೆಂಬರ್ 20 ರ ವರೆಗೆ 11,635 ದಾಸ್ತಾನುದಾರರು 30,97,694.42 ಮೆಟ್ರಿಕ್ ಟನ್ ದ್ವಿದಳ ಧಾನ್ಯಗಳ ದಾಸ್ತಾನು ಘೋಷಿಸಿಕೊಂಡಿದ್ದಾರೆ. ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯದಡಿ ಬರುವ...
Date : Friday, 01-10-2021
ನವದೆಹಲಿ: ಡೇಟಾ ಸೆಂಟರ್ ನೆಟ್‌ವರ್ಕ್ ಅನ್ನು ಬೃಹತ್ ಮಟ್ಟಕ್ಕೆ ವಿಸ್ತರಿಸುವ ಸಲುವಾಗಿ 5,000 ಕೋಟಿ ರೂಪಾಯಿ ಹೂಡಿಕೆ ಮಾಡಲು ಯೋಜಿಸಿರುವುದಾಗಿ ಭಾರ್ತಿ ಏರ್‌ಟೆಲ್ ಹೇಳಿದೆ. ಈ ಹೂಡಿಕೆಯು ಪ್ರಮುಖ ಮೆಟ್ರೋ ನಗರಗಳಲ್ಲಿ ಹೊಸ ಡೇಟಾ ಸೆಂಟರ್ ಪಾರ್ಕ್‌ಗಳನ್ನು ಸ್ಥಾಪಿಸುವುದನ್ನು ಕೂಡ ಒಳಗೊಂಡಿರುತ್ತದೆ....
Date : Friday, 01-10-2021
ಬೆಂಗಳೂರು: ವಿಜಯನಗರ ಉತ್ಸವ ಮತ್ತು ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ. 2 ರಂದು ಸಂಜೆ 6 ಕ್ಕೆ ಉದ್ಘಾಟಿಸಲಿದ್ದಾರೆ. ವಿಜಯನಗರ ಜಿಲ್ಲೆ ರಚನೆ ಮತ್ತು ಘೋಷಣೆಗೆ ಕಾರಣೀಕರ್ತರಾದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು...
Date : Friday, 01-10-2021
ಬೆಂಗಳೂರು: ಇ – ಕಾಮರ್ಸ್ ವೇದಿಕೆಯಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ದೊರೆಯಬೇಕು. ಹಾಗೆಯೇ ಅದರ ಸಂಪೂರ್ಣ ಲಾಭವನ್ನು ಉತ್ಪಾದಕರು ಪಡೆಯುವಂತಾಗಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ಲಿಪ್ ಕಾರ್ಟ್ ಸಂಸ್ಥೆಯ ರಜನೀಶ್ ಕುಮಾರ್ ಅವರೊಂದಿಗೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ...
Date : Friday, 01-10-2021
ಬೆಂಗಳೂರು: ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕು ತಗುಲಿ ಮೃತಪಟ್ಟ ಅನಾಥ ಶವಗಳ ಅಂತ್ಯಸಂಸ್ಕಾರ ನಡೆಸಿ, ಚಿತಾಭಸ್ಮ ವಿಸರ್ಜನೆ ಮಾಡಿದ್ದ ಸಚಿವ ಆರ್. ಅಶೋಕ್ ಅವರು ಇದೀಗ ಮತ್ತೊಮ್ಮೆ ಅಂತದ್ದೇ ಮಹತ್ವದ ಕಾರ್ಯ ನಡೆಸಲು ಮುಂದಾಗಿದ್ದಾರೆ. ಕೊರೋನಾದಿಂದ ಮೃತಪಟ್ಟ 1200 ಜನರ...
Date : Thursday, 30-09-2021
ನವದೆಹಲಿ: ಶ್ರೀಲಂಕಾ ಬುಧವಾರ ಚೀನಾದ ಸುಮಾರು 96,000 ಟನ್‌ಗಳಷ್ಟು ರಸಗೊಬ್ಬರ ಸಾಗಣೆಯನ್ನು ನಿಲ್ಲಿಸಿದೆ. ಕಳಪೆ ಗುಣಮಟ್ಟದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೀಲಂಕಾದ ಕೃಷಿ ಅಧಿಕಾರಿಗಳು ಚೀನಾದಲ್ಲಿ ತಯಾರಿಸಿದ ಸಾವಯವ ಗೊಬ್ಬರಗಳಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾವನ್ನು ಪತ್ತೆ ಮಾಡಿದ...
Date : Thursday, 30-09-2021
ಮಂಗಳೂರು: ಸಾಮರಸ್ಯ ವೇದಿಕೆ, ಹೊಸ ದಿಗಂತ ಪತ್ರಿಕೆಯ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಸಾಮರಸ್ಯಕ್ಕಾಗಿ ನಡೆದ ವಿವಿಧ ಪ್ರಯತ್ನಗಳು’ ಎಂಬ ವಿಷಯದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಮಂಗಳೂರಿನ ಸಂಘನಿಕೇತನದ ಸಭಾಂಗಣದಲ್ಲಿ ಬಹುಮಾನ ವಿತರಣಾ...
Date : Thursday, 30-09-2021
ಮಂಗಳೂರು: ಕಾಸರಗೋಡಿನ ಗಡಿನಾಡಿಗರಿಗೆ ಆರ್‌ಟಿಪಿಸಿಆರ್ ಟೆಸ್ಟಿನಿಂದ ವಿನಾಯಿತಿ ನೀಡಬೇಕೆಂಬ ಬೇಡಿಕೆಯನ್ನು ಕಾಸರಗೋಡು ಜಿಲ್ಲೆಯ ದಕ್ಷಿಣಕನ್ನಡ ಅವಲಂಬಿತ ಗಡಿನಾಡಿಗರ ತಂಡವಾದ “ಸಹಯಾತ್ರಿ” ಯು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಇಂದು ಮನವಿ ಮಾಡಿತು. ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು...