Date : Thursday, 30-09-2021
ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಯಂತ್ರವನ್ನು ಸುಗಮವಾಗಿ ಸಾಗುವಂತೆ ಮಾಡುವ ನಿಟ್ಟಿನಲ್ಲಿ ಪ್ರತಿ ವಾರವೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರತಿ ಗುರುವಾರ ಸಿಎಂ ನಿವಾಸದಲ್ಲಿ ಶಾಸಕರು, ಸಚಿವರನ್ನು ಭೇಟಿ...
Date : Thursday, 30-09-2021
ನವದೆಹಲಿ: ‘ಚಾರ್ ಧಾಮ್’ ಸರ್ವ ಋತು ರಸ್ತೆ 2022 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಉತ್ತರಾಖಂಡ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ಉದ್ದೇಶಿಸಿ ವರ್ಚುವಲ್ ಮೋಡ್ ಮೂಲಕ ಮಾತನಾಡಿದ ನಡ್ಡಾ, “ಚಾರ್ ಧಾಮ್...
Date : Thursday, 30-09-2021
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಆಮದು ಕೇಂದ್ರಿತ ಭಾರತದಿಂದ ಮೇಕ್ ಇನ್ ಇಂಡಿಯಾಗೆ ಬದಲಾಗಲು ಒಂದು ವಿಸ್ತಾರವಾದ ಮೂಲಸೌಕರ್ಯ ಜಾಲವನ್ನು ನಿರ್ಮಿಸಲು ಉಪಕ್ರಮಗಳನ್ನು ಮತ್ತು ಗುರಿಗಳನ್ನು ಹಾಕಿಕೊಳ್ಳುತ್ತಿದೆ. ಭಾರತದ ಆರೋಗ್ಯ ರಕ್ಷಣೆ ಕ್ಷೇತ್ರವು ವರ್ಷಗಳಿಂದ...
Date : Thursday, 30-09-2021
ನವದೆಹಲಿ: ಪಂಜಾಬ್‌ನ ಮುಖ್ಯಮಂತ್ರಿ ಸ್ಥಾನಕ್ಕೆ ಇತ್ತೀಚಿಗಷ್ಟೇ ರಾಜೀನಾಮೆಯನ್ನು ನೀಡಿರುವ ಕಾಂಗ್ರೆಸ್ ಮುಖಂಡ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಇಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆಯಷ್ಟೇ ಅವರು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ...
Date : Thursday, 30-09-2021
ನವದೆಹಲಿ: ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನ್ನು ರಾಷ್ಟ್ರ ವ್ಯಾಪಿಯಾಗಿ ಜಾರಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಖ್ಯಾತ ಉದ್ಯಮಿ ಬಿಲ್ ಗೇಟ್ಸ್ ಅಭಿನಂದನೆ ತಿಳಿಸಿದ್ದಾರೆ. ಟ್ವೀಟ್ ಮಾಡಿರುವ ಬಿಲ್ ಗೇಟ್ಸ್, “ಡಿಜಿಟಲ್ ಆರೋಗ್ಯ ಮೂಲಸೌಕರ್ಯವು ನ್ಯಾಯಯುತ, ಎಲ್ಲರನ್ನೂ ಪ್ರವೇಶಿಸಬಹುದಾದ ಆರೋಗ್ಯ ರಕ್ಷಣೆ...
Date : Thursday, 30-09-2021
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ. ಪಿ. ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ. ಎನ್. ಜೀವರಾಜ್ ಅವರನ್ನು ನೇಮಕ ಮಾಡಲಾಗಿದೆ. ಈ ಆದೇಶವನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಮತ್ತು ಮುಂದಿನ ಆದೇಶದ ವರೆಗೆ ಇವರನ್ನು ನೇಮಿಸಿ,...
Date : Thursday, 30-09-2021
ನವದೆಹಲಿ: ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ರಫ್ತು ಕ್ಷೇತ್ರಕ್ಕೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ, ಸರ್ಕಾರವು ಇಂದು ಇಸಿಜಿಸಿ ಲಿಮಿಟೆಡ್‌ಗೆ ಐದು ವರ್ಷಗಳ ಅವಧಿಯಲ್ಲಿ, ಅಂದರೆ 2021-2022 ರಿಂದ 2025- 2026 ನೇ ಹಣಕಾಸು...
Date : Thursday, 30-09-2021
ನವದೆಹಲಿ: ದೇಶದ ಯುವ ಸಮುದಾಯ ಮತ್ತು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಮತ್ತು ಉತ್ತೇಜಿಸಲು ದೇಶಾದ್ಯಂತ ವಿಜ್ಞಾನ ಮ್ಯೂಸಿಯಂಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ವಿಜ್ಞಾನ ಮ್ಯೂಸಿಯಂಗಳ ಸ್ಥಾಪನೆ ಸಂಬಂಧ ದೆಹಲಿಯಲ್ಲಿಂದು ವೈಜ್ಞಾನಿಕ ಮತ್ತು ಕೈಗಾರಿಕಾ...
Date : Thursday, 30-09-2021
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆ ನಡೆಯಿತು. ರಫ್ತು ಸಾಲ ಖಾತ್ರಿ ನಿಗಮ ನಿಯಮಿತ(ಇಸಿಜಿಸಿ)ವು ಆರಂಭಿಕ ಷೇರು ಬಿಡುಗಡೆ(ಐಪಿಒ) ಮೂಲಕ ಷೇರು ಮಾರುಕಟ್ಟೆಯಲ್ಲಿ ನೋಂದಣಿ ಆಗುವ ಪ್ರಸ್ತಾವನೆಗೆ ಕೇಂದ್ರ ಸಂಪುಟ ಸಭೆ ಇಂದು...
Date : Thursday, 30-09-2021
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವ ಕಾರಣದಿಂದಲೇ ಬಲವಂತದ ಮತಾಂತರಗಳಂತಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಮತಾಂತರಕ್ಕೆ ಸಂಬಂಧಿಸಿದಂತೆ ಚರ್ಚೆಗಳಾಗುತ್ತಿವೆ. ಮತಾಂತರ ಮಾಡುವವರು ದೇಶ ವಿದ್ರೋಹಿಗಳು. ಅವರು ಯಾವುದೋ ದೇಶದ ಹಣವನ್ನು ತಿಂದು ಮತಾಂತರ...