Date : Tuesday, 04-05-2021
ನವದೆಹಲಿ: ಕೊರೋನಾ ಪರಿಸ್ಥಿತಿ ನಿರ್ವಹಿಸುವ ಮಾರ್ಗಗಳು, ಇಂಡೋ – ಪೆಸಿಫಿಕ್ ಪ್ರದೇಶದಲ್ಲಿನ ಪರಿಸ್ಥಿತಿಯಲ್ಲಿ ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರ ನೀಡುವುದಕ್ಕೆ ಸಂಬಂಧಿಸಿದಂತೆ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರೊಂದಿಗೆ ಚರ್ಚೆ ನಡೆಸಿದರು. ಬ್ರಿಟನ್‌ಗೆ...
Date : Tuesday, 04-05-2021
ಬೆಂಗಳೂರು: ಎರಡು ದಿನಗಳೊಳಗಾಗಿ ಬೆಂಗಳೂರು ನಗರದಲ್ಲಿ ಕೊರೋನಾ ಸಂಬಂಧಿತ ಎಲ್ಲಾ ಸೇವೆಗಳನ್ನು 1912 ಹೆಲ್ಪ್‌ಲೈನ್‌ಗೆ ಸೇರಿಸಬೇಕು ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಅವರು ಸೂಚಿಸಿದ್ದಾರೆ. ಈ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿರುವ ಅವರು, ಕೊರೋನಾ ನಿಯಂತ್ರಣ...
Date : Tuesday, 04-05-2021
ಬೆಂಗಳೂರು: ಈವರೆಗೆ ಬಿ ಯು ನಂಬರ್ ಪಡೆದು ಬಿಬಿಎಂಪಿ ಮುಖೇನ ಆಸ್ಪತ್ರೆಗೆ ದಾಖಲಾಗುವ ಕೊರೋನಾ ಸೋಂಕಿತರ ಚಿಕಿತ್ಸೆಗೆ ಉಚಿತವಾಗಿ ದೊರೆಯುವ ಹಾಸಿಗೆ ಮಾಹಿತಿ, ನಿರ್ವಹಣೆ ಮೊದಲಾದವುಗಳ ಮಾಹಿತಿ ದೊರೆಯುತ್ತಿದ್ದ ಪೋರ್ಟಲ್‌ನಲ್ಲಿ ಇನ್ನು ಮುಂದೆ ಸ್ವತಃ ವೆಚ್ಚ ಭರಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ...
Date : Monday, 03-05-2021
ಬೆಂಗಳೂರು: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಕೊರೋನಾ ಸೋಂಕು ವ್ಯಾಪಿಸಿರುವ ಪ್ರದೇಶದಲ್ಲಿ ರಾಸಾಯನಿಕ ದ್ರಾವಣವನ್ನು ಸಿಂಪಡಣೆ ಮಾಡುವ ಕಾರ್ಯಕ್ಕೆ ಗೃಹಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ನಗರದ ಟೌನ್‌ಹಾಲ್ ಬಳಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ...
Date : Monday, 03-05-2021
ಬೆಂಗಳೂರು: ಕಲ್ಬುರ್ಗಿಯಲ್ಲಿ ರೆಮ್‍ಡಿಸಿವಿರ್ ಚುಚ್ಚುಮದ್ದು ಮತ್ತು ವೈದ್ಯಕೀಯ ವ್ಯವಸ್ಥೆಯಲ್ಲಿ ಸಮಸ್ಯೆ ಆಗಿಲ್ಲ. ಕಾಂಗ್ರೆಸ್ ಪಕ್ಷದವರ ಆರೋಪ ಗಮನಿಸಿ ಈ ಪತ್ರಿಕಾಗೋಷ್ಠಿ ಮಾಡಬೇಕಾಯಿತು ಎಂದು ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ತಿಳಿಸಿದರು. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲದಿನಗಳ ಹಿಂದೆ ಇಂಜೆಕ್ಷನ್...
Date : Monday, 03-05-2021
ಬೆಂಗಳೂರು: ನಗರವೂ ಸೇರಿದಂತೆ ದೇಶದ ಇತರೆ ನಗರಗಳಿಗೆ ಸಂಬಂಧಿಸಿದಂತೆ ಆಮ್ಲಜನಕ ಪೂರೈಕೆ, ಆರೋಗ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಆರ್ಥಿಕ ನೆರವು ನೀಡಲಿದೆ ಎಂದು ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಕೊರೋನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ಮುಂಚೂಣಿ...
Date : Monday, 03-05-2021
ಬೆಂಗಳೂರು: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಕಾರ್ಯಪಡೆಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪುನಾರಚನೆ ಮಾಡಿದ್ದು, ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ಅವರನ್ನು ಇದರ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಈ ವರೆಗೂ ಲೋಕೋಪಯೋಗಿ ಸಚಿವ ಮತ್ತು ಉಪಮುಖ್ಯಮಂತ್ರಿ ಗೋವಿಂದ...
Date : Monday, 03-05-2021
ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿಲ್ಲ ಎಂದು ಶೂನ್ಯ ಸಂಪಾದನೆಯಲ್ಲೂ ಸಂಭ್ರಮಿಸುವ ಮನಸ್ಥಿತಿಯನ್ನು ನಾನು ಕಾಂಗ್ರೆಸ್ ನಾಯಕರಲ್ಲಿ ಕಂಡಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ರಾಜ್ಯದ ಉಸ್ತುವಾರಿ ಸಿ.ಟಿ.ರವಿ ಅವರು ತಿಳಿಸಿದರು. ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್‍ನಲ್ಲಿ ಮಾಧ್ಯಮ...
Date : Monday, 03-05-2021
ಬೆಂಗಳೂರು: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಎಲ್ಲಾ ಪತ್ರಕರ್ತರಿಗೆ ಶುಭ ಹಾರೈಸಿದ್ದಾರೆ. ಕೋವಿಡ್ ಸೇರಿದಂತೆ ವಿವಿಧ ಸಂಕಷ್ಟದ ಸಂದರ್ಭದಲ್ಲೂ ಜನರಿಗೆ ನಿಖರವಾದ ಸುದ್ದಿಯನ್ನು ಪತ್ರಕರ್ತರು ಸಂಗ್ರಹಿಸಿ ನೀಡುತ್ತಿದ್ದಾರೆ. ಪತ್ರಿಕೆಗಳು-ಪತ್ರಕರ್ತರು ರಾಷ್ಟ್ರಾಭಿಮಾನ ಮತ್ತು...
Date : Monday, 03-05-2021
ಬೆಂಗಳೂರು: ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ 23 ಜನಲ ಸಾವಿಗೆ ಕಾರಣವಾದ ಹಿನ್ನೆಲೆ ಪತ್ತೆ ಹಚ್ಚಿ ಮೂರು ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಸಿದೆ. ಈ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಮುಂದಿನ...