Date : Monday, 03-05-2021
ಬೆಂಗಳೂರು: ಚಾಮರಾಜನಗರಕ್ಕೆ ಪೂರೈಕೆಯಾಗಬೇಕಿದ್ದ ನಿಗದಿತ ಪ್ರಮಾಣದ ಆಮ್ಲಜನಕ ಜಿಲ್ಲೆಗೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ತಪ್ಪಿತಸ್ಥರನ್ನು ಶೀಘ್ರ ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಇಂದು ರಾಜ್ಯದ ಮುಖ್ಯ ಕಾರ್ಯದರ್ಶಿ, ಸಿಎಂ ಯಡಿಯೂರಪ್ಪ ಅವರ ಪ್ರಧಾನ ಕಾರ್ಯದರ್ಶಿ,...
Date : Monday, 03-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಲೆ ಜೋರಾಗಿದೆ. ಬೆಂಗಳೂರಿನಲ್ಲಂತೂ ಕೊರೋನಾ ರುದ್ರ ನರ್ತನ ದಿನೇ ದಿನೇ ಹೆಚ್ಚುತ್ತಲೇ ಇದೆ. ಇಂತಹ ಕಠಿಣ ಪರಿಸ್ಥಿತಿ ನಡುವೆಯೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ನಗರಕ್ಕೆ ಅಗತ್ಯವಾದ 5500 ಕೋಟಿ ರೂ. ವೆಚ್ಚದಲ್ಲಿ5...
Date : Monday, 03-05-2021
ಮಂಗಳೂರು: ಕರೋನಾ ಸೋಂಕು ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹತ್ತು ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ನಡುವೆಯೇ ಮಂಗಳೂರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಟುಂಬಸ್ಥರೂ, ಸೋಂಕು ತಡೆಗೆ ತಮ್ಮಿಂದಾದ ಸೇವೆ ನೀಡಲು ಮುಂದಾಗಿದ್ದಾರೆ. ಪೊಲೀಸ್ ಸಿಬ್ಬಂದಿಗಳ ಕುಟುಂಬದ ಸದಸ್ಯರೇ ರೂಪಿಸಿಕೊಂಡಿರುವ...
Date : Monday, 03-05-2021
ಬೆಂಗಳೂರು: ಕನ್ನಡದ ಯುವ ನಟ ಅರ್ಜುನ್ ಗೌಡ ಅವರು ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಮಾದರಿ ಕೆಲಸವೊಂದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸುವ ಮತ್ತು ಕೊರೋನಾ ಸೋಂಕಿಗೆ ತುತ್ತಾಗಿ ಮೃತಪಟ್ಟವರನ್ನು ಅಂತಿಮ ಸಂಸ್ಕಾರಕ್ಕಾಗಿ ಚಿತಾಗಾರಗಳಿಗೆ ತೆಗೆದುಕೊಂಡು ಹೋಗುವ...
Date : Monday, 03-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯ ಆಕ್ಸಿಜನ್ ಕೊರತೆ ನಿವಾರಿಸಲು ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲುಗಳ ಓಡಾಟಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯ ಸರ್ಕಾರ ರೈಲ್ವೆ ಮಂಡಳಿಗೆ ಮನವಿ ಸಲ್ಲಿಸಿದೆ. ಇದಕ್ಕೆ ರೈಲ್ವೆಯಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ....
Date : Monday, 03-05-2021
ಬೆಂಗಳೂರು: ರಾಜ್ಯದಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆದಿದ್ದ ಉಪಚುನಾವಣೆ ಮತ್ತು ದೇಶಕ್ಕೆ ಸಂಬಂಧಿಸಿದಂತೆ ಪಂಚರಾಜ್ಯಗಳಲ್ಲಿ ನಡೆದಿದ್ದ ಚುನಾವಣೆಯ ಫಲಿತಾಂಶ ನಿನ್ನೆಯಷ್ಟೇ ಘೋಷಣೆಯಾಗಿದೆ. ಈ ತುರ್ತಿನ ನಡುವೆಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯಕ್ಕೆ ರಾಜ್ಯಕ್ಕೆ ಕೊರೋನಾ ಸೋಂಕಿತರ ಚಿಕಿತ್ಸೆಗೆ 30 ಮೆಟ್ರಿಕ್ ಟನ್ ಆಮ್ಲಜನಕ...
Date : Sunday, 02-05-2021
ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಸಾಮಾನ್ಯ ಸಾಧನೆ ಮಾಡಿದೆ. ಅಸ್ಸಾಂನಲ್ಲಿ ಸಿಎಎ ಷಡ್ಯಂತ್ರ ಮೆಟ್ಟಿ ನಿಂತು ಮತ್ತೆ ಗೆದ್ದಿದ್ದೇವೆ. ಪುದುಚೆರಿಯಲ್ಲಿ ಇತಿಹಾಸ ಸೃಷ್ಟಿಸಿ ಇದೇ ಮೊದಲ ಬಾರಿ ಅಧಿಕಾರಕ್ಕೇರಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದೇವೆ, 3 ರಿಂದ ಎಂಭತ್ತರ ಗಡಿಗೆ...
Date : Sunday, 02-05-2021
ಬೆಂಗಳೂರು: ರಾಜ್ಯದಲ್ಲಿ ಎಪ್ರಿಲ್ ತಿಂಗಳಿನಲ್ಲಿ ನಡೆದಿದ್ದ ಬೆಳಗಾವಿ, ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರು ಭರ್ಜರಿ 20,448 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣ್ ರಾವ್...
Date : Sunday, 02-05-2021
ಬೆಂಗಳೂರು: ರಾಜ್ಯದ ಜನತೆಯಲ್ಲಿ ಭಾರೀ ಕುತೂಹಲ ಕೆರಳಿಸಿರುವ ಕರ್ನಾಟಕದ ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಜನತೆ ಯಾರಿಗೆ ಮಣೆ ಹಾಕಿದ್ದಾರೆ ಎಂಬುದು ತಿಳಿದು ಬರಲಿದೆ. ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ...
Date : Sunday, 02-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಇಂದಿನಿಂದಲೇ ಈ ನೂತನ ಮಾರ್ಗಸೂಚಿ ಅನ್ವಯವಾಗಲಿದ್ದು, ಇದರಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಹಣ್ಣು...