News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊರೋನಾ ಹೋರಾಟಕ್ಕೆ ಲಸಿಕೆಯೇ ರಕ್ಷಣಾ ಸಾಧನ: ಸಿಎಂ

ಬೆಂಗಳೂರು: ಕೊರೋನಾ ಹೋರಾಟಕ್ಕೆ ಲಸಿಕೆಯೇ ರಕ್ಷಾ ಕವಚ. ರಾಜ್ಯದಲ್ಲಿ ಕೇಂದ್ರ ಸರ್ಕಾರ ಸೂಚನೆ ನೀಡಿರುವಂತೆ ಆದ್ಯತೆ ಮೇರೆಗೆ ಲಸಿಕೆ ನೀಡುವ ಕೆಲಸವಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಲಸಿಕೆ ಪಡೆಯಲು ಅರ್ಹ ಫಲಾನುಭವಿಗಳು ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆದುಕೊಳ್ಳಿ....

Read More

ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಮತ್ತಷ್ಟು ಲಸಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಂಕೇತಿಕವಾಗಿ ಚಾಲನೆ ನೀಡಿದರು. ಸದ್ಯ ರಾಜ್ಯದಲ್ಲಿ 4 ಲಕ್ಷಗಳಷ್ಟು ಲಸಿಕೆ ಲಭ್ಯವಿದೆ. ಹೆಚ್ಚುವರಿ 2 ಕೋಟಿ ಲಸಿಕೆಗಾಗಿ ಕಂಪೆನಿಗೆ ಹಣವನ್ನು ನೀಡಲಾಗಿದೆ. ಆರ್ಡರ್ ಮಾಡಲಾಗಿದೆ....

Read More

ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್‌ಗೆ ಶೀಘ್ರ ದರ ನಿಗದಿ: ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ನಿಖರವಾದ ತಪಾಸಣೆಗೆ ಸಂಬಂಧಿಸಿದಂತೆ ಸಿಟಿ ಸ್ಕ್ಯಾನ್ ಮಾಡಲು ತಜ್ಞರ ತಂಡ ಸಲಹೆ ನೀಡಿದ್ದು, ಇದಕ್ಕೆ ದರ ನಿಗದಿ ಮಾಡಲಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸ್ಕ್ಯಾನಿಂಗ್ ನಡೆಸಲಾಗುತ್ತಿದೆ. ಆದರೆ ಸಿಟಿ ಸ್ಕ್ಯಾನ್‌ಗೆ...

Read More

ಕಾರ್ಮಿಕರ ದಿನದ ಶುಭಾಶಯ ತಿಳಿಸಿದ ಸಿಎಂ ಬಿಎಸ್ವೈ

ಬೆಂಗಳೂರು: ಅಂತರಾಷ್ಟ್ರೀಯ ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಶುಭಾಶಯ ತಿಳಿಸಿ ಟ್ವೀಟ್ ಮಾಡಿದ್ದಾರೆ. ನಾಡಿನ ಎಲ್ಲಾ ಶ್ರಮಿಕ ಬಂಧುಗಳಿಗೆ ಅಂತರರಾಷ್ಟ್ರೀಯ ಕಾರ್ಮಿಕ ದಿನದ ಶುಭಾಶಯಗಳು. ದೇಶ ನಿರ್ಮಾಣ ಕಾರ್ಯದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿರುವ ನಮ್ಮ ಲಕ್ಷಾಂತರ ಶ್ರಮಿಕರ,...

Read More

ವರ್ಷಾಂತ್ಯದ ವರೆಗೆ ಕೊರೋನಾ ಮುಂಜಾಗ್ರತೆ ಅಗತ್ಯ: ಡಾ ಸಿ ಎನ್ ಮಂಜುನಾಥ್

ಬೆಂಗಳೂರು: ಕೊರೋನಾ ಎರಡನೇ ಅಲೆಯಲ್ಲಿ ಪ್ರತಿ ಐವರಲ್ಲಿ ಒಬ್ಬರು ಸೋಂಕಿಗೆ ತುತ್ತಾಗುತ್ತಿದ್ದಾರೆ. ಜೂನ್ ಮೊದಲ ವಾರದಲ್ಲಿ ಸೋಂಕು ಇಳಿಮುಖವಾಗುವ ಸಾಧ್ಯತೆ ಇದ್ದು, ವರ್ಷಾಂತ್ಯದ ವರೆಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲನೆ ಮಾಡುವುದು ಅತ್ಯಗತ್ಯ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ , ಕೊರೋನಾ...

Read More

ಕೊರೋನಾ ಕರ್ತವ್ಯದ ವೇಳೆ ಸೋಂಕು ತಗುಲಿ ಮೃತರಾದ ಅನುದಾನಿತ ಶಾಲಾ ಶಿಕ್ಷಕರ ಕುಟುಂಬ‌ಕ್ಕೆ ಪರಿಹಾರ

ಬೆಂಗಳೂರು: ಕೊರೋನಾ ನಿಯಂತ್ರಣ ಕರ್ತವ್ಯ ಮಾಡುವ ಅನುದಾನಿತ ಶಾಲಾ ಶಿಕ್ಷಕರು ಕೊರೋನಾ ತಗುಲಿ ಮೃತಪಟ್ಟಲ್ಲಿ ಅವರ ಕುಟುಂಬ‌ಕ್ಕೆ ತಲಾ 30 ಲಕ್ಷ ಪರಿಹಾರ ಒದಗಿಸುವ ಪ್ರಸ್ತಾವನೆ‌ಗೆ ಆರ್ಥಿಕ ಇಲಾಖೆ ಸಮ್ಮತಿ ಸೂಚಿಸಿದೆ. ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು, ಸರ್ಕಾರದ ಎಲ್ಲಾ ಇಲಾಖೆಗಳ ನೌಕರರು...

Read More

ಸ್ಯಾನಿಟೈಸೇಷನ್ ಡ್ರೋಣ್ ಲೋಕಾರ್ಪಣೆ‌ಗೊಳಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಹೊಸ ಆವಿಷ್ಕಾರ ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಪ್ರಕ್ರಿಯೆ ನಡೆಸುವ ಯಂತ್ರವನ್ನು ಸಿಎಂ ಬಿ ಎಸ್ ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಇಡೀ ದೇಶವೇ ಕೊರೋನಾ ಸಂಕಷ್ಟ‌ಕ್ಕೆ ನಲುಗಿದೆ. ಇದರ ನಿಯಂತ್ರಣ ಭಾಗವಾಗಿ ತಂತ್ರಜ್ಞಾನ‌ದ ಮೂಲಕ ಔಷಧ ತಲುಪಿಸಲು...

Read More

ಕೊರೋನಾ ನಿಯಂತ್ರಣ‌ವಾಗದಿದ್ದಲ್ಲಿ ಕರ್ಫ್ಯೂ ವಿಸ್ತರಣೆ ಅನಿವಾರ್ಯ: ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗದೇ ಇದ್ದಲ್ಲಿ ರಾಜ್ಯದಲ್ಲಿ ಕರ್ಫ್ಯೂ ಮುಂದುವರಿಸುವುದು ಅನಿವಾರ್ಯ‌ವಾಗಲಿದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಜೋರಾಗಿದೆ. ಸೋಂಕಿಗೆ ತುತ್ತಾಗಿ ಮೃತಪಟ್ಟವರ ಅಂಕಿಅಂಶಗಳನ್ನು ನೀಡುವ ಪ್ರಶ್ನೆ ಇಲ್ಲ. ಈ ಅಂಕಿ...

Read More

ರಾಜ್ಯದಲ್ಲಿ ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ಆರಂಭ: ಸುರೇಶ್ ಕುಮಾರ್

ಬೆಂಗಳೂರು: ಶೀಘ್ರದಲ್ಲೇ ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ ಮಾಡಲಾಗುವುದು ಎಂದು ಸಚಿವರು ಸುರೇಶ್ ಕುಮಾರ್ ತಿಳಿಸಿದ್ದಾರೆ. ಕಳೆದ ಸೋಮವಾರ ಸಂಪುಟದಲ್ಲಿ ಶಿಕ್ಷಕರ ವರ್ಗಾವಣೆ ಸಂಬಂಧ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು – ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆ ತಿದ್ದುಪಡಿ‌ಗೆ ಅನುಮೋದನೆ...

Read More

ಶಿಕ್ಷಕರ ವರ್ಗಾವಣೆ ಸುಗ್ರೀವಾಜ್ಞೆ‌ಗೆ ರಾಜ್ಯಪಾಲ‌ರಿಂದ ಅಂಕಿತ

ಬೆಂಗಳೂರು: 2019-20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ‌ಗೆ ಒಳಗಾಗಿ ಸಮಸ್ಯೆ ಅನುಭವಿಸಿರುವ ಶಿಕ್ಷಕರಿಗೆ ಕೌನ್ಸಲಿಂಗ್ ಮುಖಾಂತರ ಒಂದು ಬಾರಿಗೆ ವರ್ಗಾವಣೆ‌ಗೆ ಅವಕಾಶ ಮಾಡಿಕೊಡುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಕಾಯ್ದೆ-2020 ತಿದ್ದುಪಡಿ‌ಗೆ ರಾಜ್ಯಪಾಲ ವಜೂಭಾಯ್ ವಾಲಾ ಅಂಕಿತ ಹಾಕಿದ್ದಾರೆ....

Read More

Recent News

Back To Top