Date : Friday, 30-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿರ್ವಹಣೆಗೆ ಸಂಬಂಧಿಸಿದಂತೆ 8500 ಮಂದಿ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ 15 ಸಾವಿರ ಮಂದಿ ಸಿವಿಲ್ ಡಿಫೆನ್ಸ್ ತರಬೇತಿ ಪಡೆದವರಿದ್ದಾರೆ. ಅವರನ್ನು...
Date : Friday, 30-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಿಸುವ ತೀವ್ರತೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ಸಂದರ್ಭದಲ್ಲಿ...
Date : Friday, 30-04-2021
ಬೆಂಗಳೂರು: ಮೇ 1 ರಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲು ನಿರ್ಧರಿಸಿದ್ದರೂ, ಇನ್ನೂ ಅವಶ್ಯಕ ಲಸಿಕೆಗಳು ರಾಜ್ಯಕ್ಕೆ ಸಿಕ್ಕಿಲ್ಲವಾದ್ದರಿಂದ ಲಸಿಕೆ ಅಗತ್ಯ ಪ್ರಮಾಣದಲ್ಲಿ ಪೂರೈಕೆಯಾದ ಬಳಿಕವೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಸಚಿವ ಡಾ...
Date : Friday, 30-04-2021
ಬೆಂಗಳೂರು: ರಾಜ್ಯದಲ್ಲಿ ಸುಮಾರು 3 ರಿಂದ 3.5 ಕೋಟಿಗಳಷ್ಟು 18 ವರ್ಷ ಮೇಲ್ಪಟ್ಟವರಿದ್ದಾರೆ. ಆದ್ದರಿಂದ 1 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಆರ್ಡರ್ ಮಾಡಲಾಗಿರುವುದಾಗಿ ಸಚಿವ ಡಾ ಕೆ ಸುವಾಕರ್ ಹೇಳಿದ್ದಾರೆ. ಸೀರಂ ಇನ್ಸ್ಟಿಟ್ಯೂಟ್‌ನಲ್ಲಿ 1 ತಿಂಗಳಿನಲ್ಲಿ 5 ರಿಂದ 6...
Date : Friday, 30-04-2021
ಬೆಂಗಳೂರು: ನಗರದ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ. ಎಜಿಡಿಪಿ ಹುದ್ದೆಯಿಂದ ಡಿಜಿಪಿ ಹುದ್ದೆಗೆ ಕಮಲ್ ಪಂತ್ ಅವರಿಗೆ ಮುಂಬಡ್ತಿ ನೀಡಲಾಗಿದೆ. ಬೆಂಗಳೂರು ಆಯುಕ್ತ ಹುದ್ದೆಯನ್ನು ಡಿಜಿಪಿ...
Date : Friday, 30-04-2021
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳು ಶುಕ್ರವಾರದಿಂದ ತೊಡಗಿದಂತೆ ಬೆಳಗ್ಗೆ 6 ರಿಂದ ರಾತ್ರಿ 8 ರ ವರೆಗೆ ಕಾರ್ಯ ನಿರ್ವಹಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್...
Date : Friday, 30-04-2021
ಬೆಂಗಳೂರು: ನಗರದ ಗ್ರೀನ್‌ವುಡ್ ಹೈ ಇಂಟರ್‌ನ್ಯಾಷನಲ್ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಸ್ನೇಹ ರಾಘವನ್ ಮತ್ತು ಶ್ಲೋಕ ಅಶೋಕ್ ಕೇವಲ 24 ಗಂಟೆಗಳಲ್ಲಿ 2 ಲಕ್ಷ ರೂ. ಗಳನ್ನು ಸಂಗ್ರಹಿಸಿ 300 ಪಲ್ಸ್ ಆಕ್ಸಿಮೀಟರ್‌ಗಳನ್ನು ಅಶಕ್ತರ ನೆರವಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ....
Date : Friday, 30-04-2021
ಬೆಂಗಳೂರು: ಸೇನಾ ಆಸ್ಪತ್ರೆಗಳಲ್ಲಿ ಇರುವ ಹಾಸಿಗೆಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಗೆ ಒದಗಿಸುವ ಸಂಬಂಧ ಸೇನಾಧಿಕಾರಿಗಳ ಜೊತೆ ಸಭೆ ನಡೆಸಿ , ತೀರ್ಮಾನ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ಮತ್ತು ನ್ಯಾಯಮೂರ್ತಿ...
Date : Friday, 30-04-2021
ಬೆಂಗಳೂರು: ಕೊರೋನಾ ಮಹಾಮಾರಿಯ ಎರಡನೇ ಅಲೆಯ ಕಾರಣಕ್ಕೆ ಇಡೀ ದೇಶವೇ ಕಂಗೆಟ್ಟು ಹೋಗಿದೆ. ಈ ಮಹಾಮಾರಿಯ ವಿರುದ್ಧ ಸರ್ಕಾರ, ಜನಸಾಮಾನ್ಯರು ಹೋರಾಟ ನಡೆಸುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಿಂದ ಜನಸಾಮಾನ್ಯರನ್ನು ಕಾಪಾಡಲು ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ...
Date : Thursday, 29-04-2021
ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೋನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಎಂದು ಆರ್ ಎಸ್ ಎಸ್ ಹಿರಿಯ ಪ್ರಚಾರಕ, ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ ಹೇಳಿದರು. ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ ಕಿಮ್ಸ್ ಎದುರು...