Date : Thursday, 29-04-2021
ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ಮತ್ತಷ್ಟು ಭೀಕರವಾಗುವ ಬಗ್ಗೆ ಖ್ಯಾತ ಶಸ್ತ್ರಚಿಕಿತ್ಸಕ ಡಾ ದೇವಿ ಪ್ರಸಾದ್ ಶೆಟ್ಟಿ ಅವರು ಮುನ್ಸೂಚನೆ ನೀಡಿದ್ದಾರೆ. ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ ಹೆಚ್ಚುವರಿ 5 ಲಕ್ಷ ಐಸಿಯು ಹಾಸಿಗೆಗಳು, 2 ಲಕ್ಷ ನರ್ಸ್, 1.5 ಲಕ್ಷ...
Date : Thursday, 29-04-2021
ಶಿವಮೊಗ್ಗ: ಜಿಲ್ಲೆಯ ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರದ 2020 ನವೆಂಬರ್ 26 ರಂದು ನಡೆದ ಕ್ಯಾಬಿನೆಟ್‌ನಲ್ಲಿ ಈ ಸಂಬಂಧ ಅಗತ್ಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸ್ಲಂ ನಿವಾಸಿಗಳಿಗೂ...
Date : Thursday, 29-04-2021
ಬೆಂಗಳೂರು: ಕೊರೋನಾ ಕರ್ಫ್ಯೂ ಅವಧಿಯಲ್ಲಿ ಉದ್ಯೋಗದಾತರು ಉದ್ಯೋಗಸ್ಥರನ್ನು ವಜಾಗೊಳಿಸದಿರಲು ಹಾಗೂ ಮಾಲೀಕರು ಮನೆ/ಪಿಜಿ/ಅಂಗಡಿಗಳಿಂದ ಬಾಡಿಗೆದಾರರನ್ನು ಬಲವಂತವಾಗಿ ತೆರವುಗೊಳಿಸದಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ. ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಉದ್ಯಮಗಳು, ಕಂಪೆನಿ, ಕಾರ್ಖಾನೆಗಳು ಉದ್ಯೋಗಿಗಳನ್ನು ವಜಾ ಮಾಡಬಾರದು....
Date : Thursday, 29-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3 ಲಕ್ಷಕ್ಕೂ ಅಧಿಕವಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣ ಮಾಡಲು 14 ದಿನಗಳ ಕರ್ಫ್ಯೂ ಹೇರಲಾಗಿದೆ. ಈ ಸಂದರ್ಭದಲ್ಲಿ ಎಲ್ಲರೂ ಕರ್ಫ್ಯೂ ನಿರ್ಬಂಧಗಳನ್ನು ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರು ನಗರ...
Date : Thursday, 29-04-2021
ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ರಾಜ್ಯದಲ್ಲಿ ಉಲ್ಬಣಗೊಂಡಿರುವ ಕೊರೋನಾ ಪರಿಸ್ಥಿತಿ, ಪರಿಣಾಮಗಳ ಮಾಹಿತಿಯನ್ನು ಅಧಿಕಾರಿಗಳು, ತಜ್ಞರು ಮುಖ್ಯಮಂತ್ರಿಗಳಿಗೆ ನೀಡಿದರು. ಕೊರೋನಾ ಸೋಂಕು ಹರಡುವ ಸರಪಳಿಯನ್ನು ಮುರಿಯುವ ಸಲುವಾಗಿ...
Date : Thursday, 29-04-2021
ಬೆಂಗಳೂರು: ಜಿಲ್ಲೆಯಲ್ಲಿ ಕೊರೋನಾ ಲಸಿಕೆ ಸರಬರಾಜು ಮಾಡುವಲ್ಲಿ ವ್ಯತ್ಯಯವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾತ್ರವೇ ಸದ್ಯದ ಸ್ಥಿತಿಯಲ್ಲಿ ಲಸಿಕೆಗಳನ್ನು ನೀಡಲಾಗುವುದು ಎಂದು ಮೂಲಗಳು ಹೇಳಿವೆ. ಲಸಿಕೆ ಪಡೆಯಲು ಬರುವ ಫಲಾನುಭವಿಗಳಿಗೆ ಏಕಕಾಲಕ್ಕೆ ಲಸಿಕೆ ನೀಡಲು ಸಮಸ್ಯೆಯಾಗುತ್ತಿರುವ...
Date : Thursday, 29-04-2021
ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೇ 1 ರಿಂದ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಸಿಕೆ ಉತ್ಪಾದಕ ಕಂಪೆನಿಗೆ ಒಂದು ಕೋಟಿ ಲಸಿಕೆ ಪೂರೈಕೆಗೆ ಬೇಡಿಕೆ ಸಲ್ಲಿಸಿದೆ...
Date : Thursday, 29-04-2021
ಬೆಂಗಳೂರು: ರಾಜ್ಯದಲ್ಲಿ ವೈದ್ಯಾಧಿಕಾರಿಗಳ ಹುದ್ದೆಗೆ ನೇಮಕಾತಿ ವಯೋಮಿತಿಯನ್ನು 21 ವರ್ಷದಿಂದ 26 ವರ್ಷಕ್ಕೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಸರ್ಕಾರದ ಈ ಕ್ರಮವನ್ನು ಪ್ರಶ್ನೆ ಮಾಡಿ ಡಾ. ವಿಕಾಸ ಗೌಡ ಮತ್ತು ಇತರರು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು...
Date : Thursday, 29-04-2021
ಬೆಂಗಳೂರು: ರಾಜ್ಯದಲ್ಲಿ ಆಪ್ತಮಿತ್ರ ಸಹಾಯವಾಣಿ ಮೂಲಕ ಎಲ್ಲಾ ಕೊರೋನಾ ರೋಗಿಗಳಿಗೆ ಕರೆ ಮಾಡಿ ಸೂಕ್ತ ಮಾರ್ಗದರ್ಶನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಕೊರೋನಾ ಪಾಸಿಟಿವ್ ವರದಿ ಬಂದ 3 ರಿಂದ 4 ಗಂಟೆಗಳಲ್ಲಿ ಕೊರೋನಾ...
Date : Thursday, 29-04-2021
ಬೆಂಗಳೂರು: ಕೊರೋನಾ ನಿರ್ವಹಣೆ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ, ಎಚ್ಚರವಿರಲಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಜಡತ್ವ ಬಿಟ್ಟು ಹೆಚ್ಚು ಆಸ್ಥೆಯಿಂದ ಕೆಲಸ ನಿರ್ವಹಿಸಿದಲ್ಲಿ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ. ಇಲ್ಲವಾದಲ್ಲಿ...