Date : Wednesday, 28-04-2021
ಬೆಂಗಳೂರು: ಉದ್ದೇಶಿತ ಬೆಂಗಳೂರು ವರ್ತುಲ ರಸ್ತೆ ಯೋಜನೆಯಲ್ಲಿ ನಗರದ ಸುತ್ತಮುತ್ತ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಈ ಸಂಬಂಧ 17 ಸಾವಿರ ಕೋಟಿ ರೂ. ಗಳ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದ್ದು, ಭೂಸ್ವಾಧೀನ...
Date : Wednesday, 28-04-2021
ಬೆಂಗಳೂರು: ನೈಋತ್ಯ ರೈಲ್ವೆ ವಿಭಾಗವು ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ವಿಭಾಗಗಳಲ್ಲಿ 4128 ಹಾಸಿಗೆಗಳನ್ನು ಒಳಗೊಂಡ 258 ಕೊರೋನಾ ಆರೈಕೆಯ ಕೋಚ್‌ಗಳನ್ನು ನಿರ್ಮಾಣ ಮಾಡಿದೆ. ಆ ಮೂಲಕ ರಾಜ್ಯದ ಕೊರೋನಾ ರೋಗಿಗಳ ಚಿಕಿತ್ಸೆಗೆ ನೆರವಾಗಲು ಮುಂದಾಗಿದೆ. ಈ ಬಗ್ಗೆ ಮಾತನಾಡಿರುವ ರೈಲ್ವೆಯ...
Date : Wednesday, 28-04-2021
ಬೆಂಗಳೂರು: ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಉಂಟಾಗುತ್ತಿರುವ ಆಮ್ಲಜನಕ ಕೊರತೆಯ ಸಮಸ್ಯೆ ನೀಗಿಸುವ ಸಲುವಾಗಿ ಗೇಲ್ ಇಂಡಿಯಾ ಲಿ. ಸಂಸ್ಥೆ ಮೈಸೂರು ಮತ್ತು ಚಾಮರಾಜನಗರಗಳಲ್ಲಿ ಆಮ್ಲಜನಕ ಸ್ಥಾವರ ಸ್ಥಾಪನೆಗೆ ಮುಂದಾಗಿದೆ. ಕೊರೋನಾ ರೋಗಿಗಳ ಚಿಕಿತ್ಸೆಗೆ ಅನುಕೂಲವಾಗುವಂತೆ ಆಮ್ಲಜನಕ ಪೂರೈಕೆ ಹೆಚ್ಚಿಸುವ...
Date : Wednesday, 28-04-2021
ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿರುವ 14 ದಿನಗಳ ಲಾಕ್‌ಡೌನ್ ಅವಧಿಯಲ್ಲಿ ಕೃಷಿಕರಿಗೆ ಯಾವುದೇ ರೀತಿಯ ಸಮಸ್ಯೆ ಉದ್ಭವವಾಗಬಾರದು ಎಂಬ ಕಾರಣದಿಂದ ಕೃಷಿ ಇಲಾಖೆ ಮತ್ತೆ ಅಗ್ರಿ ವಾರ್ ರೂಂ ಅನ್ನು ಆರಂಭ ಮಾಡಿದೆ. ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಆರಂಭ...
Date : Wednesday, 28-04-2021
ಮಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕಿನ ನಿಯಂತ್ರಣಕ್ಕಾಗಿ ಸರಕಾರ ಕೈಗೊಂಡ ಲಾಕ್ ಡೌನ್ ನಿರ್ಧಾರದಿಂದಾಗಿ ಮನೆಗೆ ತೆರಳದೆ ಬಾಕಿ ಉಳಿದ ಕಾರ್ಮಿಕರಿಗೆ, ನಿರ್ಗತಿಕರಿಗೆ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಅನ್ನ ಆಹಾರದ ವ್ಯವಸ್ಥೆ ಕಲ್ಪಿಸಿ ಮಾದರಿಯಾಗಿದ್ದಾರೆ....
Date : Wednesday, 28-04-2021
ಬೆಂಗಳೂರು: ಕೊರೋನಾ ಸೋಂಕಿನ ಬಿಸಿ ಪರಪ್ಪನ ಅಗ್ರಹಾರಕ್ಕೂ ತಟ್ಟಿದ್ದು, ಹೊಸದಾಗಿ ಜೈಲಿನೊಳಕ್ಕೆ ಬರುವ ಖೈದಿಗಳಿಗೂ ಕೊರೋನಾ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಜೈಲಿನಲ್ಲಿ ಸುರಕ್ಷಿತ ವ್ಯವಸ್ಥೆಗಳನ್ನೂ ಮಾಡಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ಈ ವರೆಗೆ ಒಟ್ಟು 44 ಖೈದಿಗಳಿಗೆ ಕೊರೋನಾ...
Date : Wednesday, 28-04-2021
ಬೆಂಗಳೂರು: ರಾಜ್ಯದಲ್ಲಿ 14 ದಿನಗಳ ಲಾಕ್ಡನ್ ಹಿನ್ನೆಲೆಯಲ್ಲಿ ಯಾವ ಯಾವ ಇಲಾಖೆಗಳು ಕರ್ತವ್ಯಕ್ಕೆ ಹಾಜರಾಗಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುತ್ತೋಲೆಯೊಂದನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಸಚಿವಾಲಯದಲ್ಲಿ ಅಗತ್ಯ ಸೇವೆಗಳನ್ನು ಒದಗಿಸುತ್ತಿರುವ ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ ಮತ್ತು ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು...
Date : Wednesday, 28-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ 14 ದಿನಗಳ ಕಾಲ ಲಾಕ್ಡನ್ ಹೇರಲಾಗಿದ್ದು, ಈ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸಾರ್ವಜನಿಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೊರೋನಾ ನಿಯಂತ್ರಣ...
Date : Wednesday, 28-04-2021
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 14 ದಿನಗಳ ಕಾಲ ಕೊರೋನಾ ಕರ್ಫ್ಯೂ ಜಾರಿಯಲ್ಲಿರಲಿದ್ದು, ಅಗತ್ಯ ಸೇವೆ ಹೊರತಾದಂತೆ ಉಳಿದೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ನಾತಕೋತ್ತರ, ಬಿ.ಇಡಿ ಮೊದಲಾದ ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದಂತೆ ಮೇ 10 ರ ವರೆಗೆ ಆನ್‌ಲೈನ್...
Date : Wednesday, 28-04-2021
ಬೆಂಗಳೂರು: ಹನುಮಂತ ಸಂಜೀವಿನಿ ತಂದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೊರೋನಾ ಲಸಿಕೆ ನೀಡಿದೆ. ಈ ಅವಕಾಶವನ್ನು ಬಳಸಿಕೊಂಡು ಲಸಿಕೆ ಪಡೆಯುವುದು, ಸ್ವಯಂ ನಿಯಂತ್ರಣ ಹೇರಿಕೊಳ್ಳುವ ಮೂಲಕ ಕೊರೋನಾ ಮುಕ್ತರಾಗೋಣ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ನೆರೆಯ...