Date : Tuesday, 27-04-2021
ಬೆಂಗಳೂರು: ಕೊರೋನಾ ಸೋಂಕಿನಿಂದಾಗಿ ರಾಜ್ಯ ತತ್ತರಿಸಿ ಹೋಗಿದ್ದು, ರಾಜ್ಯದಲ್ಲಿ 3 ನೇ ಅಲೆ ಆರಂಭವಾಗದಂತೆ ತಡೆಯುವ ನಿಟ್ಟಿನಲ್ಲಿ ಜನರು ಈ ಜನತಾ ಕರ್ಫ್ಯೂ ಸಂದರ್ಭದಲ್ಲಿ ಸರ್ಕಾರದ ಜೊತೆಗೆ ಕೈಜೋಡಿಸಲೇ ಬೇಕಿದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಸೋಂಕು ವ್ಯಾಪಿಸುವ...
Date : Tuesday, 27-04-2021
ಮಂಗಳೂರು: ಕುಡಿಯುವ ನೀರು ಹಾಗೂ ರೈತರ ಕೃಷಿ ಚಟುವಟಿಕೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಕುಲ್ಲಂಗಾಲು ನಿವಾಸಿ ಕೆ. ಮಾಧವ ಭಟ್ , ತಮ್ಮ ಸ್ವಂತ ಹಣದಲ್ಲಿ ಕೆರೆಯನ್ನು ನಿರ್ಮಿಸಿ, ಪ್ರಶಂಸೆಗೆ ಒಳಗಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು...
Date : Tuesday, 27-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯಾದ್ಯಂತ 14 ದಿನಗಳ ಕಾಲ ಕಠಿಣ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಕ್ರಮವನ್ನು ಯಶಸ್ವಿಗೊಳಿಸುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ....
Date : Tuesday, 27-04-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಇಂದು ರಾತ್ರಿ 9 ಗಂಟೆಯಿಂದ ಜಾರಿಯಾಗಲಿರುವ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ, ಬೆಂಗಳೂರಿನಿಂದ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಸರ್ಕಾರಿ ಸಾರಿಗೆ ವ್ಯವಸ್ಥೆ ಸಹ ಮಾಡಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ...
Date : Tuesday, 27-04-2021
ಬೆಂಗಳೂರು: ನಗರದಲ್ಲಿ ವೈದ್ಯಕೀಯ ಮೂಲಸೌಕರರ್ಯಗಳ ಲಭ್ಯತೆ ಉತ್ತಮವಾಗಿದ್ದರೂ, ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಆತಂಕದ ವಾತಾವರಣವನ್ನು ನಿರ್ಮಾಣ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಬಿಬಿಎಂಪಿಗೆ ನೆರವಿನ ಅಗತ್ಯತೆ ಇದೆ ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ....
Date : Tuesday, 27-04-2021
ಬೆಂಗಳೂರು: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರ್ಕಾರಿ ನೌಕರರ ಒಂದು ತಿಂಗಳ ಸಂಬಳದಲ್ಲಿ ಕಡಿತ ಮಾಡಿದೆ ಎಂಬ ಸುದ್ದಿ ಸತ್ಯವಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಕ್ಷರಿ ಅವರು ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ...
Date : Tuesday, 27-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಫಲಾನುಭವಿಗಳೆಲ್ಲರೂ ಕೊರೋನಾ ಲಸಿಕೆ ಪಡೆಯುವ ಮೂಲಕ ಕೊರೋನಾ ವಿರುದ್ಧ ಎಚ್ಚರ ವಹಿಸಬೇಕು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಬಳಕೆ ಮಾಡಲು ಬೆಡ್,...
Date : Tuesday, 27-04-2021
ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಮಾಡುವ ಸಲುವಾಗಿ ರಾಜ್ಯ ಸರ್ಕಾರ ಕೈಗೊಂಡಿರುವ ಕರ್ಫ್ಯೂ ನಿರ್ಧಾರವನ್ನು ವೈದ್ಯರು ಹಾಗೂ ತಜ್ಞರು ಸ್ವಾಗತಿಸಿದ್ದಾರೆ. ತಜ್ಞರು ಮತ್ತು ವೈದ್ಯರು ಸರ್ಕಾರದ ನಿರ್ಧಾರವನ್ನು ಲಾಕ್ಡೌನ್ ಎಂದು ಕರೆದಿಲ್ಲ. ಬದಲಾಗಿ ಸರ್ಕಾರ ಜಾರಿಗೆ ತಂದಿರುವ ಸಾಮಾಜಿಕ ಅಂತರ ಎಂದು...
Date : Tuesday, 27-04-2021
ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗಿರುವ ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ನಡೆಯಲಿದ್ದ ಎಲ್ಲಾ ಚುನಾವಣೆಗಳನ್ನು ಮುಂದೂಡಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಿರುವ ರಾಜ್ಯ ಸರ್ಕಾರ, ಇದೇ ಮೇ – ಜೂನ್ ಅವಧಿಯಲ್ಲಿ ಮುಕ್ತಾಯಗೊಳ್ಳಲಿರುವ 30 ಜಿಲ್ಲಾ ಪಂಚಾಯತ್‌ಗಳು, ಹೊಸದಾಗಿ ರಚನೆಯಾದವುಗಳು ಸೇರಿದಂತೆ...
Date : Tuesday, 27-04-2021
ಬೆಂಗಳೂರು: ಕೊರೋನಾ ಸಂಕಷ್ಟದ ಸಮಯದಲ್ಲಿ ಬೆಂಗಳೂರು ನಗರದಿಂದ ತಮ್ಮ ತಮ್ಮ ಊರಿನ ಹಾದಿ ಹಿಡಿದವರಿಗೆ ಅನುಕೂಲವಾಗುವಂತೆ ನಿನ್ನೆಯಿಂದಲೇ ರಾಜ್ಯ ರಸ್ತೆ ಸಾರಿಗೆ ನಿಗಮ 12 ಸಾವಿರ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಿದೆ. ಈ ಸಂಬಂಧ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಮಾತನಾಡಿದ್ದು,...