Date : Monday, 26-04-2021
ಬೆಂಗಳೂರು: ಕೊರೋನಾ ಸೋಂಕು ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಖಾಸಗಿ ಅಸ್ಪತ್ರೆಗಳು 75% ಹಾಸಿಗೆಗಳನ್ನು ಕೊರೋನಾ ಸೋಂಕಿತರಿಗೆ ನೀಡಬೇಕು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಜೊತೆಗೆ ಕೊರೋನಾ ಪಾಸಿಟಿವ್ ವರದಿ ಬಂದವರಿಗೆಲ್ಲಾ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಅವಕಾಶ ನೀಡುವುದಲ್ಲ....
Date : Monday, 26-04-2021
ಬೆಂಗಳೂರು: 2019 – 20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಮತ್ತೆ ಕೌನ್ಸಲಿಂಗ್ ನಡೆಸಿ ಒಂದು ಬಾರಿಗೆ ವರ್ಗಾವಣೆ ಮಾಡಲು ಸಚಿವ ಸಂಪುಟ ಸಮ್ಮತಿ ನೀಡಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಕಾಯ್ದೆ – 2020...
Date : Monday, 26-04-2021
ನವದೆಹಲಿ: ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಉಲ್ಬಣಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ರಫ್ತು ಮತ್ತು ಆಮದಿನ ಸ್ಥಿತಿಗತಿಗಳು ಹಾಗೂ ವ್ಯಾಪಾರ ಪಾಲುದಾರರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಕೇಂದ್ರ ವಾಣಿಜ್ಯ ಇಲಾಖೆ ಮತ್ತು ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್‌ಟಿ) ಮೇಲ್ವಿಚಾರಣೆ ಮಾಡಲು ನಡೆಸಲಿವೆ. ಅಂತರರಾಷ್ಟ್ರೀಯ ವ್ಯಾಪಾರಕ್ಕೆ...
Date : Monday, 26-04-2021
ನವದೆಹಲಿ: ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿಂದು ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ್ದರು. ಅವರಿಬ್ಬರೂ ಸಾಂಕ್ರಾಮಿಕದ ನಿರ್ವಹಣೆಗೆ ಸಶಸ್ತ್ರಪಡೆಗಳು ಮಾಡುತ್ತಿರುವ ಕಾರ್ಯಾಚರಣೆ ಮತ್ತು ಸಿದ್ಥತೆಯ ಪರಾಮರ್ಶೆ ನಡೆಸಿದರು. ಕಳೆದ 2 ವರ್ಷಗಳಲ್ಲಿ ನಿವೃತ್ತರಾಗಿರುವ ಅಥವಾ ಅವಧಿಗೆ ಮೊದಲೇ ನಿವೃತ್ತಿ ಪಡೆದಿರುವ...
Date : Monday, 26-04-2021
ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ವಿಪರೀತವಾಗಿ ಏರಿಕೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮೇ 1 ರಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರರ ಸೂಚಿಸಿದೆ. ಮೂರನೇ ಹಂತದ ಲಸಿಕೆ ನೀಡಿಕೆ ಕಾರ್ಯಕ್ರಮ ಇದಾಗಿದ್ದು, ರಾಜ್ಯ ಸರ್ಕಾರ...
Date : Monday, 26-04-2021
ಬೆಂಗಳೂರು: ಕೊರೋನಾ ಎರಡನೇ ಅಲೆಯ ಪ್ರಭಾವ ಇನ್ನೂ 40 ದಿನಗಳ ಕಾಲ ಇರಲಿರುವುದಾಗಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನಗತ್ಯ ಓಡಾಟ ನಡೆಸದಂತೆ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಕೊರೋನಾ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದರಿಂದ ಕೊರೋನಾದಿಂದ ಕೊಂಚ ಮಟ್ಟಿಗೆ...
Date : Monday, 26-04-2021
ಬೆಂಗಳೂರು: ವಾತಾವರಣದಲ್ಲಿನ ಗಾಳಿಯಲ್ಲಿ ಯಥೇಚ್ಛವಾಗಿ ಲಭ್ಯವಿರುವ ಗಾಳಿಯಿಂದಲೇ ಆಕ್ಸಿಜನ್ ಹೀರಿ, ಅದನ್ನು ರೋಗಿಗಳಿಗೆ ಪೂರೈಕ ಮಾಡುವ ದೃಷ್ಟಿಯಿಂದ, ಇದಕ್ಕೆ ಪೂರಕವಾದಂತಹ ತಂತ್ರಜ್ಞಾನವೊಂದನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿ ಮಾಡಿದ್ದು, ಈ ತಂತ್ರಜ್ಞಾನವನ್ನು ಬಳಸಿಕೊಂಡು ರೋಗಿಗಳಿಗೆ ಅಗತ್ಯ ಆಕ್ಸಿಜನ್...
Date : Monday, 26-04-2021
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಂಕಿನಿಂದ ಮೃತಪಡುತ್ತಿರುವ ಸಂಖ್ಯೆಯೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಶವಗಳ ಅಂತ್ಯ ಸಂಸ್ಕಾರಕ್ಕಾಗಿ 7 ಚಿತಾಗಾರಗಳನ್ನು ಕೊರೋನಾ ಸೋಂಕಿತರ ಅಂತ್ಯಸಂಸ್ಕಾರಕ್ಕಾಗಿ ಮೀಸಲಿಡಲಾಗಿದೆ. ಈ ಸಂಬಂಧ ಬಿಬಿಎಂಪಿ ಮಾಹಿತಿ ನೀಡಿದ್ದು, ನಗರದಲ್ಲಿರುವ 12...
Date : Monday, 26-04-2021
ಜೀವನದ ಸಣ್ಣ ಸಣ್ಣ ಸಂತೋಷದ ಕ್ಷಣಗಳು ನಮ್ಮ ಜೀವನದಲ್ಲಿ ನಮಗೆ ಗೊತ್ತಿದ್ದೊ, ಗೊತ್ತಿಲ್ಲದೆಯೋ ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಯಾಂತ್ರಿಕ ಜೀವನದ ಒತ್ತಡದಲ್ಲಿ ಇಂತಹ ಸಣ್ಣ ಪುಟ್ಟ ಕ್ಷಣಗಳನ್ನು ಮರೆತರೆ ಎಂತಹ ದೊಡ್ಡ ನಷ್ಟ ಎದುರಾಗಬಹುದು, ಆದರೆ ಜೀವನದಲ್ಲಾಗುವ ಸಣ್ಣ ಸಣ್ಣ ಘಟನೆಗಳಲ್ಲೂ...
Date : Monday, 26-04-2021
ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯವನ್ನು ಮುಂದಿನ 14 ದಿನಗಳ ಕಾಲ ಲಾಕ್ಡೌನ್ ಮಾಡಲು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತನಾಡಿದ್ದು, ರಾಜ್ಯದಲ್ಲಿ ಕೊರೋನಾ ಏರಿಕೆಯಾಗುತ್ತಿದೆ. ಈ ಸಂಬಂಧ ಸಚಿವರು, ತಜ್ಞರ ಜೊತೆಗೆ...