Date : Monday, 26-04-2021
ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದ ತತ್ತರಿಸಿರುವ ಭಾರತಕ್ಕೆ ಅಗತ್ಯ ನೆರವು ನೀಡಲು ಸಿದ್ಧವಿರುವುದಾಗಿ ಅಮೆರಿಕ ಸರ್ಕಾರ ತಿಳಿಸಿದೆ. ಈ ಸಂಬಂಧ ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿ ಕನ್ನಡದಲ್ಲಿಯೂ ಸಂದೇಶಗಳನ್ನು ಪ್ರಕಟಿಸಿದೆ. ಭಾರತದಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಅಗತ್ಯ...
Date : Monday, 26-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ್ದು, ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸೇರಿದಂತೆ ಇನ್ನಿತರ ಸಚಿವರು, ಕೋವಿಡ್ ಸಲಹಾ ಸಮಿತಿಯ ತಜ್ಞರು, ಅಧಿಕಾರಿಗಳ...
Date : Monday, 26-04-2021
ಬೆಂಗಳೂರು: ಕಳೆದ ವರ್ಷ ನಡೆದಿದ್ದ ಬೆಂಗಳೂರು ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ 18 ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಎನ್‌ಐಎ ನ್ಯಾಯಾಲಯ ಆದೇಶ ನೀಡಿದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿರುವ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಕಸನಪ್ಪ...
Date : Monday, 26-04-2021
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ 1400 ಟನ್ ಆಮ್ಲಜನಕ ಒದಗಿಸಲು ಸಿದ್ಧವಿದ್ದು, ಕೊರೋನಾ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಅಗತ್ಯಗಳನ್ನು ಪೂರೈಸುವ ದೃಷ್ಟಿಯಿಂದ ದೆಹಲಿಯಲ್ಲಿ ಹಿರಿಯ ಅಧಿಕಾರಿಯೊಬ್ಬರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ....
Date : Monday, 26-04-2021
ಬೆಂಗಳೂರು: ಕೊರೋನಾ ರೋಗಿಗಳಿಗೆ ಬೆಂಗಳೂರಿನಲ್ಲಿ 5 ಸಾವಿರ, ಇತರ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಲಾ ಒಂದು ಸಾವಿರದಂತೆ ಪೋರ್ಟೆಬಲ್ ಆಕ್ಸಿಜನ್ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಅವರು ವಿಕ್ಟೋರಿಯಾ ಆಸ್ಪತೆರ ಆವರಣದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ...
Date : Friday, 23-04-2021
ಬೆಂಗಳೂರು: ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ ವ್ಯಕ್ತಿಯೋರ್ವರ ಶವವನ್ನು ಸಾಗಿಸಲು ಮೃತ ವ್ಯಕ್ತಿಯ ಪುತ್ರಿಯಲ್ಲಿ ರೂ. 60,000 ಹಣಕ್ಕೆ ಬೇಡಿಕೆ ಇಟ್ಟ ಆಂಬ್ಯುಲೆನ್ಸ್ ಚಾಲಕ ಹನುಮಂತಪ್ಪ ಎಂಬಾತನನ್ನು ಬಂಧಿಸಿರುವ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಭವ್ಯಾ ಎಂಬವರ ತಂದೆ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಅವರ...
Date : Friday, 23-04-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಾಂದ್ಯತ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಹೇರಲಾಗಿದ್ದು, ಇದರಿಂದ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ಕರ್ಫ್ಯೂ ಇಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳೂ ಕೃಷಿ ಕಾರ್ಯಗಳಿಗೆ ತಡೆಯನ್ನುಂಟು ಮಾಡುವ ಹಾಗಿಲ್ಲ ಎಂದು ಸಚಿವ ಬಿ ಸಿ ಪಾಟೀಲ್...
Date : Friday, 23-04-2021
ನವದೆಹಲಿ: ಕೊರೋನಾ ಸೋಂಕಿನಿಂದಾಗಿ ಇಡೀ ದೇಶವೇ ಮತ್ತೊಮ್ಮೆ ನಲುಗಿ ಹೋಗಿದೆ. ಇಂತಹ ಸಂಕಷ್ಟದ ಅವಧಿಯಲ್ಲಿ ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಜನತೆಗೆ ನೆರವಾಗುವ ಸಲುವಾಗಿ ಕೇಂದ್ರ ಸರ್ಕಾರ ಮೇ, ಜೂನ್ ತಿಂಗಳಿನಲ್ಲಿ ಉಚಿತ ಪಡಿತರ ನೀಡಲು ಮುಂದಾಗಿದೆ. ಕೇಂದ್ರ ಸರ್ಕಾರ ಬಡವರ ಕಲ್ಯಾಣಕ್ಕಾಗಿ,...
Date : Friday, 23-04-2021
ಈ ಪುಸ್ತಕ ಓದುಗರನ್ನು ಪಶ್ಚಿಮ ಘಟ್ಟಗಳ ಸುಂದರ ಬೆಟ್ಟಗಳ ನಡುವೆ ಒಮ್ಮೆ ಪದಗಳ ಪುಷ್ಪಕ ವಿಮಾನದಲ್ಲಿ ಕುಳ್ಳಿರಿಸಿ ಗಸ್ತು ಹೊಡೆಸುತ್ತದೆ. ಇದರಲ್ಲಿ ಮಳೆಯಲ್ಲಿ ಮೈತೊಳೆದು ನಿಂತ ಬೆಟ್ಟಗಳ ಹಸಿರಿನ ಆರ್ದತೆ ಇದೆ. ಚಳಿಗಾಲದಲ್ಲಿ ಬರಿಗಾಲಲ್ಲಿ ತರಗೆಲೆಗಳ ಮೇಲೆ ನಡೆದಾಡಿದ ಬೆಚ್ಚನೆಯ ಅನುಭವವಿದೆ....
Date : Friday, 23-04-2021
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಕರೋನ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ನೆರವಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರೆ ನೀಡಿದ್ದಾರೆ. ಕರ್ನಾಟಕದ ಮನವಿಗೆ ಸ್ಪಂದಿಸಿದ ಪ್ರಧಾನಿ...