Date : Thursday, 30-09-2021
ಲಕ್ನೋ: ಉತ್ತರ ಪ್ರದೇಶ ಸರ್ಕಾರವು ಬುಧವಾರ ಲಕ್ನೋದಲ್ಲಿ ಮಿಷನ್ ಶಕ್ತಿ – ಹಂತ 3 ರ ಅಡಿಯಲ್ಲಿ ‘ನಿರ್ಭಯಾ – ಏಕ್ ಪಹಲ್’ ಕಾರ್ಯಕ್ರಮವನ್ನು ಆರಂಭಿಸಿದೆ. ಕಾರ್ಯಕ್ರಮವನ್ನು ಪ್ರಾರಂಭಿಸಿ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, 75,000 ಮಹಿಳೆಯರು...
Date : Wednesday, 29-09-2021
ನವದೆಹಲಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು (ಸಿಸಿಇಎ) ಕೇಂದ್ರ ಸರ್ಕಾರದಿಂದ 54,061.73 ಕೋಟಿ ರೂ. ಮತ್ತು ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಂದ 31,733.17 ಕೋಟಿ ರೂ. ಹಣಕಾಸು ಹಂಚಿಕೆಯೊಂದಿಗೆ 2021-22...
Date : Wednesday, 29-09-2021
ನವದೆಹಲಿ: ಕೇಂದ್ರ ಇಂಧನ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಆರ್. ಕೆ. ಸಿಂಗ್ ‘ಸ್ವತಂತ್ರ ಇಂಜಿನಿಯರ್’(ಐಇ) ಮೂಲಕ ‘ವಿವಾದ ತಪ್ಪಿಸುವ ಕಾರ್ಯತಂತ್ರ’ಕ್ಕೆ ಅನುಮೋದನೆ ನೀಡಿದ್ದಾರೆ. ಜಲವಿದ್ಯುತ್ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿರುವ ಸಿಪಿಎಸ್ಇಗಳ ನಿರ್ಮಾಣ ಗುತ್ತಿಗೆಗಳಲ್ಲಿ ಇದನ್ನು ಪಾಲಿಸಲಾಗುವುದು. ಇದರಡಿ ‘ಸ್ವತಂತ್ರ...
Date : Wednesday, 29-09-2021
ಮಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರೇ ಒಬ್ಬ ಭಯೋತ್ಪಾದಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್‌ನವರು ತಾಲೀಬಾನ್‌ಗಳಿದ್ದಂತೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರೇ ಭಯೋತ್ಪಾದಕ ಎಂದು...
Date : Wednesday, 29-09-2021
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ನವೀಕರಿಸಬಹುದಾದ ಇಂಧನ ನೀತಿಯನ್ನು ಜಾರಿಗೊಳಿಸಲು ಇಂಧನ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ನವೀಕರಣ ಮಾಡಬಹುದಾದ ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತೇಜನ, ಹೆಚ್ಚಿನ ಉದ್ಯೋಗ ಸೃಷ್ಟಿಗೆ ಪೂರಕ ಕ್ರಮ, ಹಸಿರು ಇಂಧನ ಉತ್ಪಾದನೆ ಮತ್ತು ಬಳಕೆಗೆ ಸಂಬಂಧಿಸಿದಂತೆ...
Date : Wednesday, 29-09-2021
ನವದೆಹಲಿ: ಅಮೆರಿಕದಿಂದ ವಿದೇಶಿ ಮೂಲದ ಭಯೋತ್ಪಾದಕ ಪಟ್ಟ ಪಡೆದ 12 ಗುಂಪುಗಳು ಪಾಕಿಸ್ಥಾನದಲ್ಲಿ ಕಾರ್ಯಾಚರಿಸುತ್ತಿವೆ ಮತ್ತು ಅವುಗಳಲ್ಲಿ 5 ಭಾರತ ಕೇಂದ್ರಿತವಾಗಿದೆ ಎಂದು ಯುಎಸ್ ಕಾಂಗ್ರೆಸ್ ವಿರೋಧಿ ತಿಳಿಸಿದೆ. ಕಳೆದ ವಾರ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಶ್ವೇತಭವನದಲ್ಲಿ ಆಯೋಜಿಸಿದ್ದ...
Date : Wednesday, 29-09-2021
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿನ ಶಿಥಿಲ ಕಟ್ಟಡಗಳ ಕುರಿತು ಸಮೀಕ್ಷೆ ನಡೆಸಿ, ಒಂದು ತಿಂಗಳೊಳಗಾಗಿ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಶಿಥಿಲಗೊಂಡ ಕಟ್ಟಡಗಳ ಸಮೀಕ್ಷೆಗೆ ಸಂಬಂಧಿಸಿದಂತೆ ವಲಯ ಆಯುಕ್ತರು, ಜಂಟಿ ಆಯುಕ್ತರ ಸಭೆ...
Date : Wednesday, 29-09-2021
ಬೆಂಗಳೂರು: ಕೊರೋನಾ ಸೋಂಕು ತಗುಲಿ ಮೃತಪಟ್ಟ ಪ್ರತಿಯೋರ್ವರ ಕುಟುಂಬಕ್ಕೂ ತಲಾ 50 ಸಾವಿರ ರೂ. ಗಳಂತೆ ಪರಿಹಾರ ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪರಿಷ್ಕೃತ ಆದೇಶದನ್ವಯ ಬಿಪಿಎಲ್ ಕುಟುಂಬಗಳಲ್ಲಿ ಒಂದಕ್ಕಿಂತ ಅಧಿಕ ಮಂದಿ ಮರಣ ಹೊಂದಿದ್ದರೆ, ಒಂದು ಪ್ರಕರಣದಲ್ಲಿ 1.5...
Date : Wednesday, 29-09-2021
ಬೆಂಗಳೂರು: ಈ ವರ್ಷ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಿಸಲು ಅವಕಾಶ ನೀಡಿಲ್ಲ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಗಳು 30% ಗಳಷ್ಟು ಶುಲ್ಕ ಹೆಚ್ಚಳಕ್ಕೆ ಬೇಡಿಕೆ ಇರಿಸಿದ್ದರು. ಆದರೆ ಸರ್ಕಾರ ಆ...
Date : Wednesday, 29-09-2021
ನವದೆಹಲಿ: ಪಾಕಿಸ್ಥಾನದ ಭೂಭಾಗದ ಒಳಗೆ ಪ್ರವೇಶಿಸಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್‌ಗೆ ಇಂದು ಐದು ವರ್ಷ ಪೂರೈಸಿದೆ. 2016 ರಲ್ಲಿ ಪಾಕಿಸ್ತಾನ ಸೇನೆಯ ನೆರವಿನಿಂದ ಭಯೋತ್ಪಾದಕರು ಕಾಶ್ಮೀರದ ಒಳಗೆ ನುಗ್ಗಿ ಉರಿಯಲ್ಲಿ ಆತ್ಮಾಹುತಿ ದಾಳಿ ನಡೆಸಿದರು. ಪಾಕಿಸ್ಥಾನ ಪ್ರಾಯೋಜಿತ ಲಷ್ಕರ್-ಎ-ತೊಯ್ಬಾ...