Date : Thursday, 04-02-2021
ಉಡುಪಿ: ಜಿಲ್ಲೆಯ ಉದ್ಯಾವರದ ಕಲ್ಸಂಕ ಎಂಬ ಪ್ರದೇಶದಲ್ಲಿ ನಾರಾಯಣ ಪೂಜಾರಿಯವರ ಮನೆಯ ಸಮೀಪ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆಯಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜು-ಹೆಜಮಾಡಿ ಇಲ್ಲಿನ ದೈಹಿಕ ಶಿಕ್ಷಕ ಅಲ್ವಿನ್ ಅಂದ್ರಾದೆ ಅವರು ಶಾಸನವನ್ನು...
Date : Thursday, 04-02-2021
ಹಿಂದೂಸ್ಥಾನಿ ಸಂಗೀತ ಎಂದು ಹೆಸರು ಕೇಳಿದೊಡನೆಯೇ ಆ ಕ್ಷೇತ್ರದಲ್ಲಿ ಹೆಸರು ಮಾಡಿದ, ದೇಶದ ಕೀರ್ತಿಯನ್ನು ವಿಶ್ವದೆಲ್ಲೆಡೆ ಪಸರಿಸಿದ ಅನೇಕ ಮಹಾನ್ ಸಂಗೀತ ದಿಗ್ಗಜರ ಹೆಸರು ನಮ್ಮ ಸ್ಮೃತಿಪಟಲದಲ್ಲಿ ಹಾದು ಹೋಗುತ್ತದೆ. ಅಂತಹ ಸಂಗೀತ ಲೋಕದ ಮೇರು ಪರ್ವತಗಳಲ್ಲೊಬ್ಬರು ಭಾರತ ರತ್ನ, ಪದ್ಮ...
Date : Thursday, 04-02-2021
ಬೆಂಗಳೂರು: ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು, ಕ್ಯಾನ್ಸರ್‌ಗೆ ಸಂಬಂಧಿಸಿದಂತೆ ಜನಜಾಗೃತಿ ಮೂಡಿಸುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ವಿಶ್ವ ಕ್ಯಾನ್ಸರ್ ದಿನ! ನಾವೆಲ್ಲರೂ ಒಂದಾಗಿ ಸಮಾಜದಲ್ಲಿ ಕ್ಯಾನ್ಸರ್ ಕುರಿತು ಅರಿವು...
Date : Thursday, 04-02-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಸಂಬಂಧಿಸಿದಂತೆ ಶುಲ್ಕಗಳ ವಿಚಾರವಾಗಿ ಪೋಷಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಯುಕ್ತ ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಖಾಸಗಿ ಶಾಲೆಗಳು ಈ ಬಾರಿ...
Date : Wednesday, 03-02-2021
ಮೈಸೂರು: ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡುವುದಕ್ಕೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆ ಮಾರ್ಷಲ್‌ಗಳನ್ನು ನೇಮಕ ಮಾಡಲು ಯೋಜನೆ ರೂಪಿಸಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಉಗುಳುವುದು, ಕಸ ಎಸೆಯುವುದು ಮೊದಲಾದವುಗಳ ಮೂಲಕ ನಗರದ ಸೌಂದರ್ಯವನ್ನು ಹಾಳು ಮಾಡುವವರಿಗೆ ದಂಡ ವಿಧಿಸುವ ಕೆಲಸವನ್ನು ಈ ಮಾರ್ಷಲ್‌ಗಳು ಮಾಡಲಿದ್ದಾರೆ...
Date : Wednesday, 03-02-2021
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಬಾರ್‌ಗಳ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿ ಡ್ರಗ್ಸ್ ನಿಷೇಧಕ್ಕೆ ಸಂಬಂಧಿಸಿದಂತೆ ಸರ್ಕಾರ ಈ ಹಿಂದೆಯೂ ಕ್ರಮ ಕೈಗೊಂಡಿತ್ತು. ಈ ವಿಚಾರವನ್ನು ರಾಜ್ಯ...
Date : Wednesday, 03-02-2021
ದೇಶದ ಸಿಲಿಕಾನ್ ಸಿಟಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಯಲಹಂಕದ ದ್ವೈ ವಾರ್ಷಿಕ ಏರೋ-ಇಂಡಿಯಾ ವೈಮಾನಿಕ ಪ್ರದರ್ಶನ ಭಾರತದ ಹೆಮ್ಮೆಯ ಸಂಕೇತ. ಈ ಬಾರಿ 13 ನೇ ಸಾಲಿನ ಏರೋ-ಇಂಡಿಯಾ ಆರಂಭಗೊಂಡಿದ್ದು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ್ದಾರೆ. ಮೂರು ದಿನಗಳ ಕಾಲ...
Date : Wednesday, 03-02-2021
ಬೆಂಗಳೂರು: ಎಂಬತ್ತಮೂರು ಲಘು ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ- ಎಚ್ ಎ ಎಲ್ ನಡುವೆ ಇಂದು ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮ್ಮುಖದಲ್ಲಿ ರಕ್ಷಣಾ ಸಚಿವಾಲಯದ ಪ್ರಧಾನ ನಿರ್ದೇಶಕ (ಖರೀದಿ ವಿಭಾಗ) ವಿ...
Date : Wednesday, 03-02-2021
ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಏರ್ ಶೋ- 2021 ರಾಜ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಸೋಂಕಿನ ನಡುವೆಯೇ ಈ ಬಾರಿಯ ಏರ್ ಶೋ ನಡೆಯುತ್ತಿದೆ. ಇಂತಹ ಸವಾಲಿನ ನಡುವೆಯೂ ರಾಜ್ಯ...
Date : Wednesday, 03-02-2021
ಕೊರೋನಾ ಕಾರಣದಿಂದ ಈ ಬಾರಿ ಬೆಂಗಳೂರು ಯಲಹಂಕದ ವಾಯುನೆಲೆಯಲ್ಲಿ ದ್ವೈವಾರ್ಷಿಕ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ-2021 ಸರಳವಾಗಿ ನಡೆಯುತ್ತಿದೆ. ಹೆಚ್ಚು ಜನರಿಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶವನ್ನೂ ನೀಡಲಾಗಿಲ್ಲ. ಆದರೆ, ಆಸಕ್ತರಿಗೆ ವೀಕ್ಷಣೆ ಮಾಡಲು ವೆಬ್ಸೈಟ್, ಸಾಮಾಜಿಕ ಜಾಲತಾಣಗಳಲ್ಲಿಯೂ ಆಯೋಜಕರು ವ್ಯವಸ್ಥೆ...