News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹೃದಯ ಆರೋಗ್ಯದ ಕಾಳಜಿ ಅಗತ್ಯ

ಹೃದಯವನ್ನು ಮನುಷ್ಯ‌ನ ದೇಹದ ಅತ್ಯಂತ ಮುಖ್ಯ ಎಂಜಿನ್ ಎನ್ನಬಹುದು. ಒಮ್ಮೆ ಹೃದಯ ಕೆಲಸ ಮಾಡುವುದನ್ನು ನಿಲ್ಲಿಸಿತು ಎಂದಾದಲ್ಲಿ, ಮತ್ತೆ ಮನುಷ್ಯ ಉಸಿರಾಡುತ್ತಿಲ್ಲ. ಅವನ ಬದುಕು ಮುಗಿದಿದೆ ಎಂದೇ ಅರ್ಥ. ಹೃದಯ ದೇಹದ ಎಲ್ಲಾ ಭಾಗಗಳ ಚಲನವಲನಗಳಲ್ಲಿಯೂ ಅತೀ ಮುಖ್ಯ ಪಾತ್ರ ವಹಿಸುತ್ತದೆ...

Read More

ʼಹೃದಯದಿಂದ ಬಾಂಧವ್ಯ ಬೆಸೆಯೋಣʼ ವಾಕಥಾನ್‌ಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ವಿಶ್ವ ಹೃದಯ ದಿನದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲರಿಗೂ ಶುಭ ಹಾರೈಸಿದ್ದಾರೆ. ಅವರು ವಿಧಾನಸೌಧದಿಂದ ಕಂಠೀರವ ಸ್ಟೇಡಿಯಂ‌ವರೆಗೆ ನಡೆದ ಹೃದಯದಿಂದ ಬಾಂಧವ್ಯ ಬೆಸೆಯೋಣ ಎಂಬ ಧ್ಯೇಯವಾಕ್ಯದ ವಾಕಥಾನ್‌ಗೆ ಚಾಲನೆ ನೀಡಿ ಮಾತನಾಡಿದ‌ರು. ಸದೃಢ ದೇಹ, ಆರೋಗ್ಯಕರ ಮನಸ್ಸು...

Read More

ವಾಯುಸೇನೆಯ ಫ್ಲೈಯಿಂಗ್ ಆಫೀಸರ್ ಆಗಲಿದ್ದಾಳೆ ಕಾಶ್ಮೀರಿ ಯುವತಿ

ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದಾದ ಬಳಿಕ ಮಹತ್ತರ ಬದಲಾವಣೆಗಳ ಗಾಳಿ ಬೀಸುತ್ತಿದೆ. ಅಲ್ಲಿನ ಯುವಜನತೆ ಭಾರತೀಯ ಸೇನೆಯನ್ನು ಸೇರಲು ಹೆಚ್ಚಿನ ಉತ್ಸಾಹವನ್ನು ತೋರಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕುಗ್ರಾಮದ ಯುವತಿಯೊಬ್ಬಳು ಈಗ ಭಾರತೀಯ ವಾಯುಸೇನೆಯ...

Read More

ಎನ್‌ಇಪಿ ಸಮರ್ಥ ಅನುಷ್ಠಾನ‌ಕ್ಕೆ ಇನ್ಫೋಸಿಸ್ ಜೊತೆ ಶೀಘ್ರದಲ್ಲೇ ಮೂರು ಒಪ್ಪಂದ ಮಾಡಿಕೊಳ್ಳಲಿದೆ ಉನ್ನತ ಶಿಕ್ಷಣ ಇಲಾಖೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಕೌಶಲಾಭಿವೃದ್ಧಿ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ ಸಮರ್ಪಕ ಅನುಷ್ಠಾನ‌ಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಶೀಘ್ರದಲ್ಲೇ ಮೂರು ಒಡಂಬಡಿಕೆಗಳಿಗೆ ಸಹಿ ಹಾಕಲಿವೆ ಎಂದು ಮೂಲಗಳು ಹೇಳಿವೆ. ಈ ಬಗ್ಗೆ ಸಚಿವ ಡಾ....

Read More

ಬೆಂಗಳೂರು ವಸತಿ ಯೋಜನೆಯಡಿ 46,498 ಮನೆಗಳ ನಿರ್ಮಾಣ : ವಿ. ಸೋಮಣ್ಣ

ಬೆಂಗಳೂರು: ನಗರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ, ಮುಂದಿನ ಏಳೆಂಟು ತಿಂಗಳುಗಳೊಳಗಾಗಿ, ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿಯಲ್ಲಿ 46,499 ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗುತ್ತದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಈಗಾಗಲೇ ಸುಮಾರು 316 ಎಕರೆ ಪ್ರದೇಶಗಳಲ್ಲಿ...

Read More

ಬಲವಂತದ, ಆಮಿಷದ ಮತಾಂತರ ವಿರುದ್ಧ ಕ್ರಮಕ್ಕೆ ಚಿಂತನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಆಮಿಷದ, ಬಲವಂತದ ಮತಾಂತರಗಳ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ. ಇಲರ ಸಂಪೂರ್ಣ ನಿಯಂತ್ರಣ ಹಿನ್ನೆಲೆಯಲ್ಲಿ ಕಾನೂನು ರೂಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯ‌ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

Read More

ಪರಮಾಣು ಶಸ್ತ್ರಾಸ್ತ್ರ ರಹಿತ ಜಗತ್ತಿನ ನಿರ್ಮಾಣಕ್ಕೆ ಬದ್ಧ ಎಂದ ಭಾರತ

ನವದೆಹಲಿ: ಪರಮಾಣು ಶಸ್ತ್ರಾಸ್ತ್ರ ರಹಿತ ಜಗತ್ತು ಮತ್ತು ಪರಮಾಣು ಶಸ್ತ್ರಾಸ್ತ್ರಗಳ ಸಂಪೂರ್ಣ ನಿರ್ಮೂಲನೆಗೆ ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷ ವಿ ಶೃಂಗ್ಲಾ ಸೋಮವಾರ ಹೇಳಿದ್ದಾರೆ. ಅಲ್ಲದೇ, ಅಣ್ವಸ್ತ್ರ ಶಸ್ತ್ರಾಸ್ತ್ರ ವ್ಯವಸ್ಥೆಗಳ ಅಕ್ರಮ ಪ್ರಸರಣದ ವಿರುದ್ಧ ಕೆಲಸ ಮಾಡುವಂತೆ ದೇಶಗಳಿಗೆ...

Read More

ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡುತ್ತಿದೆ : ಬಿ. ಸಿ. ಪಾಟೀಲ್

ಬೆಳಗಾವಿ: ಜಿಲ್ಲೆಯ ರೈತರ ಪ್ರೀತಿ, ಹಳ್ಳಿಯ ಸಂಸ್ಕೃತಿ ಸೊಗಡು ನೋಡಿ ಸಂತಸವಾಗಿದೆ ಎಂದು ಸಚಿವ ಬಿ. ಸಿ. ಪಾಟೀಲ್ ತಿಳಿಸಿದರು. ಬೆಳಗಾವಿ‌ಯ ನಿಪ್ಪಾಣಿ ತಾಲೂಕಿನ ಬಿವಶಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾದ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ‌ದಲ್ಲಿ ಭಾಗವಹಿಸಿ ಅವರು ಮಾತನಾಡಿದ‌ರು. ಕೃಷಿ ಅಭಿವೃದ್ಧಿ‌ಯಾದರೂ,...

Read More

ಕಾಶ್ಮೀರ : ಒಳನುಸುಳಲು ಯತ್ನಿಸಿದ ಉಗ್ರನ ಸೆರೆ, ಮತ್ತೋರ್ವನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಅಕ್ರಮ ಒಳನುಸುಳುವಿಕೆಯನ್ನು ತಡೆಯಲು ಬೃಹತ್ ಸೇನಾ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಪಾಕಿಸ್ಥಾನದ ಪಂಜಾಬ್‌ನ 19 ವರ್ಷದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕನ್ನು ಸೆರೆಹಿಡಿಯಲಾಗಿದೆ. ಈತ ಸೇನೆಗೆ ಪಾಕಿಸ್ತಾನದ ಭಯೋತ್ಪಾದನಾ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ. ಅಲ್ಲಿ ಸೇನೆಯ...

Read More

ಈ ಬಾರಿಯ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಸ್. ಎಂ. ಕೃಷ್ಣ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ಈ ಬಾರಿ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಉದ್ಘಾಟನೆ ಮಾಡಲಿದ್ದಾರೆ. ಇಂದು ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ...

Read More

Recent News

Back To Top