Date : Tuesday, 28-09-2021
ನವದೆಹಲಿ: ಆಯುಷ್ಮಾನ್ ಭಾರತ್ ಯೋಜನೆಯಿಂದ ಇದುವರೆಗೆ ಎರಡು ಕೋಟಿಗೂ ಹೆಚ್ಚು ಜನರು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರಂಭಿಸಿದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನ್ನು ಸ್ವಾಗತಿಸಿದ ಅವರು,...
Date : Tuesday, 28-09-2021
ಬೆಂಗಳೂರು: ದತ್ತ ಪೀಠದ ವಿಚಾರದಲ್ಲಿ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ದತ್ತ ಮಾಲಾಧಾರಿಗಳು ಮತ್ತು ದತ್ತ ಪೀಠವನ್ನು ನಂಬುವ ಎಲ್ಲರಿಗೂ ಶುಭ ವಿಚಾರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ....
Date : Tuesday, 28-09-2021
ಮಂಗಳೂರು: ಮೀನುಗಾರಿಕೆಗೆ ತೆರಳುವ ಯಾಂತ್ರೀಕೃತ ಬೋಟ್‌ಗಳಲ್ಲಿ ದ್ವಿಮುಖ ಸಂಪರ್ಕ ಸಾಧನ ಅಳವಡಿಕೆ ಕಡ್ಡಾಯಗೊಳಿಸಲಾಗುವುದು ಎಂದು ಸಚಿವ ಅಂಗಾರ ತಿಳಿಸಿದ್ದಾರೆ. ಅಗತ್ಯವಿರುವ ಬ್ಯಾಟರಿಯನ್ನು ಸೋಲಾರ್ ಮೂಲಕ ರಿಚಾರ್ಜ್ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ಮಾಡುವಂತೆಯೂ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಲು ಅವರು ಅಧಿಕಾರಿಗಳಿಗೆ...
Date : Tuesday, 28-09-2021
ಬೆಂಗಳೂರು: ರಾಜ್ಯದ ಆರು ಸ್ಥಳಗಳಲ್ಲಿ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಮಾತ್ರವೇ ಎಫ್‌ಎಸ್‌ಐಎಲ್ ಇದ್ದು, ಬಹಳಷ್ಟು ಪ್ರಕರಣಗಳ ತನಿಖೆ ನಡೆಯುವ ಸಂದರ್ಭದಲ್ಲಿ ವಿಳಂಬವಾಗುತ್ತಿದೆ. ಈ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಮತ್ತು ಬೆಂಗಳೂರು ವಿಧಿ...
Date : Tuesday, 28-09-2021
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರದ್ದು ತಾಲೀಬಾನ್ ಮನಸ್ಥಿತಿ. ಅವರ ಅಧಿಕಾರಾವಧಿಯಲ್ಲಿ 18 ಮಂದಿ ಹಿಂದೂ ಕಾರ್ಯಕರ್ತರ ಕೊಲೆಯಾಗಿತ್ತು. ಅನೇಕ ಹಿಂದೂಗಳನ್ನು ಕೊಂದು ಅವರು ಟಿಪ್ಪುವಿನ ಜಯಂತಿ ಆಚರಿಸಿದರು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ವ್ಯಂಗವಾಡಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ...
Date : Tuesday, 28-09-2021
ನವದೆಹಲಿ: 2020 ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೇ, ದೆಹಲಿ ಗಲಭೆ ಪೂರ್ವ ನಿಯೋಜಿತ ಕೃತ್ಯ ಎಂದು ಹೇಳಿದೆ. “ಗಲಭೆ ಕಾನೂನು ಸುವ್ಯವಸ್ಥೆಗೆ ಭಂಗ ತರಲು ನಡೆಸಲಾದ ಪೂರ್ವ ಯೋಜಿತ...
Date : Tuesday, 28-09-2021
ಬೆಂಗಳೂರು: ಚಿಕ್ಕಮಗಳೂರು ದತ್ತಪೀಠದ ಪೂಜೆ ಪುನಷ್ಕಾರಗಳಿಗೆ ಸಂಬಂಧಿಸಿದಂತೆ ಮುಜಾವರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು....
Date : Tuesday, 28-09-2021
ಪುತ್ತೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) 2020-21 ನೇ ಸಾಲಿನ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್. ವಿ. 752 ನೇ ರ‍್ಯಾಂಕ್ ಗಳಿಸುವ ಮೂಲಕ ಕಾಲೇಜಿಗೆ, ಜಿಲ್ಲೆಗೆ...
Date : Tuesday, 28-09-2021
ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಚೆನ್ನೈನಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಪ್ರದರ್ಶನವನ್ನು ಆಯೋಜಿಸಿತ್ತು. ಚಂದ್ರಯಾನ ಮತ್ತು ಮಂಗಳಯಾನದ ಚಿಕ್ಕ ಮಾದರಿಗಳು ಸೇರಿದಂತೆ ಇಸ್ರೋದ ಇತರ ಕಾರ್ಯಗಳನ್ನು ಇಲ್ಲಿ ಪ್ರದರ್ಶಿಸಲಾಗಿದೆ. ಈ ಎಕ್ಸ್‌ಪೋವನ್ನು ಎಲ್‌ಇಡಿ ಸ್ಕ್ರೀನ್‌ಗಳನ್ನು ಹೊಂದಿದ ಬಸ್ಸಿನೊಳಗೆ ಆಯೋಜಿಸಲಾಗಿತ್ತು....
Date : Tuesday, 28-09-2021
ಮೈಸೂರು: ಪೊಲೀಸರಿಂದ ನಡೆಯುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ವ್ಯವಸ್ಥೆ ಕಲ್ಪಿಸುವ ವಾತಾವರಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಪೊಲೀಸರು ದೌರ್ಜನ್ಯ ಎಸಗಿದ ಸಂದರ್ಭದಲ್ಲಿ ಅವರ ವಿರುದ್ಧ ದೂರು ನೀಡುವುದಕ್ಕೆ...