Date : Tuesday, 28-09-2021
ಲಕ್ನೋ: ಇತ್ತೀಚಿಗಷ್ಟೇ ಉತ್ತರಪ್ರದೇಶದಲ್ಲಿ ಬಹುದೊಡ್ಡ ಮತಾಂತರ ದಂಧೆಯನ್ನು ಬಯಲಿಗೆಳೆಯಲಾಗಿತ್ತು, ಇದೀಗ ಮತ್ತೊಂದು ಮತಾಂತರಕ್ಕೆ ಇಂಬು ನೀಡುವ ಪ್ರಕರಣ ಹೊರಬಿದ್ದಿದೆ. ಐಎಎಸ್ ಅಧಿಕಾರಿಯೊಬ್ಬ ಮತಾಂತರ ನಡೆಸುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸುವ ವಿಡಿಯೋ ಹೊರಬಿದ್ದಿದೆ. ಈ ವಿಡಿಯೋದ ದಿನಾಂಕ ಇನ್ನಷ್ಟೇ ತಿಳಿದುಬರಬೇಕಿದೆ, ವಿಡಿಯೋದಲ್ಲಿ...
Date : Tuesday, 28-09-2021
ಬುದ್ಗಾಂ: ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಮ್ಮು ಮತ್ತು ಕಾಶ್ಮೀರದ ಬುದ್ಗಾಂನಲ್ಲಿ ಆಯೋಜಿಸಲಾದ ವೈದ್ಯಕೀಯ ಶಿಬಿರದಲ್ಲಿ 15 ದಿವ್ಯಾಂಗರಿಗೆ ಮಡಚಬಹುದಾದ ಗಾಲಿಕುರ್ಚಿಗಳನ್ನು ವಿತರಿಸಿದೆ. ವೈದ್ಯಕೀಯ ಶಿಬಿರವನ್ನು ಸಿಆರ್‌ಪಿಎಫ್‌ನ 35ನೇ ಬೆಟಾಲಿಯನ್ ವತಿಯಿಂದ ಬುದ್ಗಾಂನ ಸರ್ಕಾರಿ ಶಾಲೆಯೊಂದರಲ್ಲಿ ಆಯೋಜಿಸಲಾಗಿತ್ತು. ಬುದ್ಗಾಂ ಮತ್ತು...
Date : Tuesday, 28-09-2021
ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ದಿನಾಂಕ ಘೋಷಣೆಯಾಗಿದ್ದು, ಸಾಮೂಹಿಕ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಿಎಂ ಉದಾಸಿ ಅವರ ನಿಧನದಿಂದ ತೆರವಾದ ಹಾನಗಲ್ ಕ್ಷೇತ್ರ ಮತ್ತು ಮನಗುಳಿ ಅವರ ನಿಧನದಿಂದ...
Date : Tuesday, 28-09-2021
ಧೈರ್ಯದಲ್ಲಿ ಯಾವ ಕ್ಷತ್ರಿಯರಿಗೂ ಕಡಿಮೆಯಿಲ್ಲದ ಭಗತ್ ಸಿಂಗ್ರ ಜನ್ಮದಿನ ಇಂದು. ಮಗು ಭಗತ್ ಜನಿಸಿದ್ದು ಕ್ರಾಂತಿಕಾರಿ ಸ್ವತಂತ್ರ ಹೋರಾಟಗಾರರ ಕುಟುಂಬದಲ್ಲಿ. ಸ್ವಾತಂತ್ರಕ್ಕಾಗಿ ಹೋರಾಡುವುದು ಎಳೆಯ ಭಗತ್ನಿಗೆ ರಕ್ತದಿಂದಲೇ ಬಂದಿತ್ತೆಂದರೆ ಸುಳ್ಳಾಗದು. ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರ 3 ನೇ ಪುತ್ರನಾಗಿ...
Date : Tuesday, 28-09-2021
ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕ ಘೋಷಣೆಯಾಗಿದೆ. ರಾಷ್ಟ್ರೀಯ ಚುನಾವಣಾ ಆಯೋಗವು ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ನಿಗದಿಗೊಳಿಸಿ ಆದೇಶಿಸಿದೆ. ಅಕ್ಟೋಬರ್ 30 ರಂದು ಈ ಎರಡೂ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು,...
Date : Tuesday, 28-09-2021
ಬೆಂಗಳೂರು: ರಾಜ್ಯದ ಎಂಟು ಜ್ಞಾನಪೀಠ ಪುರಸ್ಕೃತರು ಶಿಕ್ಷಣ ಪಡೆದ 11 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆ. 16.88 ಕೋಟಿ ರೂ. ಗಳನ್ನು ಈ ಸಲುವಾಗಿ ಬಿಡುಗಡೆ ಮಾಡಲಾಗಿದೆ. ಹಾಗೆಯೇ ಈ ಶಾಲೆಗಳ ಸರ್ವತೋಮುಖ ಅಭಿವೃದ್ಧಿ ಹಿನ್ನೆಲೆಯಲ್ಲಿ ಕ್ರಿಯಾ...
Date : Tuesday, 28-09-2021
ನವದೆಹಲಿ: ದೇಶ ಕಂಡ ಮಹಾನ್ ಸ್ವಾತಂತ್ರ್ಯ ಸೇನಾನಿ, ಮಹಾನ್ ದೇಶಭಕ್ತ, ಕ್ರಾಂತಿಕಾರಿ ಸರ್ದಾರ್ ಭಗತ್ ಸಿಂಗ್ ಅವರ ಜನ್ಮ ದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಗತ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ್ದು, ಪ್ರತಿಯೊಬ್ಬ ಭಾರತೀಯನ...
Date : Tuesday, 28-09-2021
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಕ್ಷೇತ್ರವು 2025 ರ ವೇಳೆಗೆ ಅತ್ಯುತ್ತಮ ಸ್ಥಾನ ಹೊಂದುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ನ್ನು ರೂಪಿಸಲಾಗಿದೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರೋತ್ಸಾಹ ಧನ, ರಿಯಾಯಿತಿಗಳನ್ನು ನೀಡಲು...
Date : Tuesday, 28-09-2021
ನವದೆಹಲಿ: ಅಂತರಾಷ್ಟ್ರೀಯ ಪರಮಾಣುಶಕ್ತಿ ಸಂಸ್ಥೆ(ಐಎಇಎ)ಗೆ ಭಾರತವು ಬಾಹ್ಯ ಲೆಕ್ಕ ಪರಿಶೋಧಕನಾಗಿ ಆಯ್ಕೆಯಾಗಿದೆ. 2022-27ರವರೆಗೆ ಭಾರತ ಈ ಸ್ಥಾನದಲ್ಲಿ ಇರಲಿದೆ. ಭಾರತೀಯ ನಿಯಂತ್ರಕರು ಮತ್ತು ಲೆಕ್ಕ ಪರಿಶೋಧನಾ ಸಂಸ್ಥೆಯ (ಸಿಎಜಿ) ಮಹಾನಿರ್ದೇಶಕರಾದ ಗಿರೀಶ್ ಚಂದ್ರ ಮುರ್ಮು ಅವರು ಬಾಹ್ಯ ಪರಿಶೋಧಕರಾಗಿ ಈ ಹುದ್ದೆಯನ್ನು...
Date : Tuesday, 28-09-2021
ನವದೆಹಲಿ: ಕೊರೋನಾ ವಿರುದ್ಧ ಭಾರತದ ಹೋರಾಟ ನಿರಂತರವಾಗಿ ಮುಂದುವರೆದಿದೆ. ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನವನ್ನು ಮುನ್ನಡೆಸುತ್ತಿರುವ ಭಾರತ ದಾಖಲೆಯ ಮೇಲೆ ದಾಖಲೆ ನಿರ್ಮಿಸುತ್ತಿದೆ. ಸೋಮವಾರ ಭಾರತವು ಒಂದು ಕೋಟಿ ಲಸಿಕೆ ಡೋಸ್‌ಗಳನ್ನು ನೀಡಿದೆ. ಲಸಿಕೆ ಅಭಿಯಾನ ಆರಂಭವಾದ ಬಳಿಕ ಭಾರತ...