Date : Saturday, 17-08-2019
ಲೇಹ್ ಮತ್ತು ಕಾರ್ಗಿಲ್ ಎಂಬ ಎರಡು ಜಿಲ್ಲೆಗಳನ್ನು, 2.75 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಭಾರತದ ಉತ್ತರ ಗಡಿಯಲ್ಲಿರುವ ಗುಡ್ಡಗಾಡು ಭೌಗೋಳಿಕ ಪ್ರದೇಶವಾದ ಲಡಾಖ್ ಅನ್ನು ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಡಿಸಲಾಗಿದೆ. ಡಾಮನ್ ಮತ್ತು ಡಿಯು ರೀತಿಯಲ್ಲೇ ಇದು ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶವಾಗಿ...
Date : Wednesday, 14-08-2019
ಆಗಸ್ಟ್ 5 ರಂದು ಭಾರತ ಸರ್ಕಾರವು ಸಂವಿಧಾನದ 370 ನೇ ವಿಧಿಯ ಕೆಲವು ನಿಬಂಧನೆಗಳನ್ನು ನಿಷ್ಕ್ರಿಯಗೊಳಿಸಿದೆ. ಲಡಾಖ್ ಮತ್ತು ಜಮ್ಮು ಕಾಶ್ಮೀರ ಪ್ರದೇಶಗಳನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರಚಿಸಲು ನಿರ್ಧರಿಸಿದೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತದೊಂದಿಗೆ ಅಂಗೀಕರಿಸಲಾಗಿದೆ....
Date : Monday, 12-08-2019
ಜನಜೀವನವನ್ನು, ಪ್ರಾಣಿ ಸಂಕುಲವನ್ನು ಅಪಾಯಕ್ಕೆ ದೂಡಿ ಆರ್ಭಟಿಸಿದ್ದ ಮಳೆರಾಯ ಈಗ ಶಾಂತನಾಗಿದ್ದಾನೆ. ಆತನ ಆರ್ಭಟದಿಂದಾಗಿ ಈಗಾಗಲೇ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಮನೆ ಮಠವನ್ನು ಕಳೆದುಕೊಂಡಿದ್ದಾರೆ. ಎಷ್ಟು ಪ್ರಾಣಿ ಪಕ್ಷಿಗಳ ಪ್ರಾಣಪಕ್ಷಿ ಹಾರಿ ಹೋಯಿತು ಎಂಬುದಕ್ಕೆ ಲೆಕ್ಕವೇ ಇಲ್ಲ. ಪ್ರಸ್ತುತ ಮಳೆ...
Date : Saturday, 10-08-2019
ಹಿಂದೆ ಪ್ರತಿ ಭಾರತೀಯನ ಮನೆ ಕೂಡ ಮಣ್ಣಿನಿಂದಲೇ ನಿರ್ಮಾಣವಾಗುತ್ತಿತ್ತು. ಆದರೀಗ ಕಾಲ ಬದಲಾಗಿದೆ. ಮನೆಗಾಗಿ ಜೀವನದ ಎಲ್ಲಾ ಉಳಿತಾಯವನ್ನು ವ್ಯಯ ಮಾಡುವ ಜನರು ಕಲ್ಲಿನ ಗಟ್ಟಿ ಮುಟ್ಟಾದ, ಅತ್ಯಾಧುನಿಕ ಸೌಲಭ್ಯವುಳ್ಳ ಮನೆಗಳನ್ನೇ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಪರಿಸರ ಸ್ನೇಹಿ ಆಗಿರುವ ಮಣ್ಣಿನ...
Date : Friday, 09-08-2019
ಸಂವಿಧಾನದ 370ನೇ ವಿಧಿಯನ್ನು ತೆಗೆದು ಹಾಕುವ ಮೂಲಕ ಜಮ್ಮು ಕಾಶ್ಮೀರದ ಆರ್ಥಿಕತೆಯನ್ನು ವೇಗವಾಗಿ ಪ್ರಗತಿ ಕಾಣುತ್ತಿರುವ ಭಾರತದ ಆರ್ಥಿಕತೆಯೊಂದಿಗೆ ಏಕೀಕೃತಗೊಳಿಸಲಾಗಿದೆ. ಜಮ್ಮು ಕಾಶ್ಮೀರವು ಆರ್ಥಿಕ ಪ್ರಗತಿಗೆ ವ್ಯಾಪಕವಾದ ಅವಕಾಶಗಳನ್ನು ಹೊಂದಿದೆ. ಆದರೆ ಕೈಗಾರಿಕೆಗಳ ಕೊರತೆ ಮತ್ತು ಭ್ರಷ್ಟ ರಾಜಕೀಯ ವ್ಯವಸ್ಥೆಯಿಂದಾಗಿ ಅಲ್ಲಿನ...
Date : Thursday, 08-08-2019
ಕರ್ನಾಟಕದ ಹಲವು ಭಾಗಗಳು ಸಂಪೂರ್ಣ ಜಲಾವೃತಗೊಂಡಿದ್ದು ಪ್ರವಾಹ ಸನ್ನಿವೇಶವನ್ನು ಎದುರಿಸುತ್ತಿವೆ. ಬೆಳಗಾವಿ, ಗೋಕಾಕ್, ಮಡಿಕೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ನೆರೆ ಭೀತಿ ಸೃಷ್ಟಿಯಾಗಿದೆ. ಮಹಾಮಳೆಗೆ 11 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ತಿನ್ನಲು...
Date : Tuesday, 06-08-2019
ಜಮ್ಮು ಕಾಶ್ಮೀರ ಭಾರತದಲ್ಲೊಂದಾಗುವ ಕ್ಷಣವನ್ನು ಸಮಸ್ತ ಭಾರತೀಯರು ಸಂಭ್ರಮಿಸುತ್ತಿದ್ದಾರೆ. ದಿಟ್ಟ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡ ನರೇಂದ್ರ ಮೋದಿ ಸರ್ಕಾರಕ್ಕೆ ಜೈಕಾರ ಹಾಕುತ್ತಿದ್ದಾರೆ. ಕಾಶ್ಮೀರಿ ಪಂಡಿತರ ಹೋರಾಟಕ್ಕೆ, ಭಾರತೀಯರ ಕೂಗಿಗೆ ಸಿಕ್ಕ ಜಯ ಎಂದು ಈ ಕ್ಷಣವನ್ನು ಬಣ್ಣಿಸಲಾಗುತ್ತಿದೆ. ಆದರೆ ಈ ಸಂಭ್ರಮಾಚರಣೆಯ...
Date : Saturday, 03-08-2019
ಆಕ್ರಮಣಶೀಲ, ವಿಸ್ತರಣಾವಾದಿ ಚೀನಾಗೆ ಸೆಡ್ಡು ಹೊಡೆಯುವ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿರುವ ನರೇಂದ್ರ ಮೋದಿ ಸರ್ಕಾರವು, ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಪಿಯೂಷ್ ಗೋಯಲ್ ಅವರು ಭಾರತೀಯ ನಿಯೋಗದೊಂದಿಗೆ ರಷ್ಯಾದ ಪೂರ್ವ...
Date : Saturday, 03-08-2019
ನಮ್ಮ ದೇಶದಲ್ಲಿ ಗೋವು ಕಳ್ಳರ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಆದರೆ ದುರಾದೃಷ್ಟಕರವೆಂದರೆ, ರೈತರ, ಬಡವರ ಗೋವುಗಳನ್ನು ಕದ್ದುಕೊಂಡು ಹೋಗುವ ಕಳ್ಳರ ವಿರುದ್ಧ ಧ್ವನಿ ಎತ್ತುವವರನ್ನು ಅಪರಾಧಿಗಳಂತೆ ಬಿಂಬಿಸಲಾಗುತ್ತಿದೆ, ಗೋವು ಕಳ್ಳರನ್ನು ಹೀರೋಗಳಂತೆ ನೋಡಲಾಗುತ್ತಿದೆ. ಗೋವು ಕಳ್ಳರು ಸತ್ತರೆ ದೊಡ್ಡ ಮಟ್ಟದಲ್ಲಿ ಸುದ್ದಿ...
Date : Thursday, 01-08-2019
ಕೆಫೆ ಕಾಫಿ ಡೇ ಮಾಲಕ ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ, ಅವರು ಬರೆದಿಟ್ಟಿದ್ದಾರೆ ಎನ್ನಲಾದ (?) ಪತ್ರದಲ್ಲಿ ಉಲ್ಲೇಖಿಸಿದ ವಿಚಾರವಾಗಿ ಟ್ಯಾಕ್ಸ್ ಟೆರರಿಸಂ ಎನ್ನುವ ವಿಷಯವು ಅಲ್ಲಿ ಇಲ್ಲಿ ಹರಿದಾಡುತ್ತಿದೆ. 2017 ನೇ ಇಸವಿಯಲ್ಲಿ ಅವರ ಮೇಲೆ ನಡೆದ ಆದಾಯ ತೆರಿಗೆ...