News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗುರು ಪೂರ್ಣಿಮೆ – ಗುರುವಿಗೆ ನಮನ

ಗುರು ಎಂಬ ಪರಿಕಲ್ಪನೆ ಹಾಗೂ ಗುರು- ಶಿಷ್ಯ ಪರಂಪರೆ ಭಾರತೀಯ ಸಂಸ್ಕೃತಿಯ ವಿಶಿಷ್ಟವಾದ ವಿಷಯಗಳು. ಯಾವುದೇ ಕ್ಷೇತ್ರದಲ್ಲಿ ಒಂದು ನಿರ್ದಿಷ್ಟವಾಗಿದ ಉತ್ತಮ ಗುರಿಯನ್ನಿಟ್ಟುಕೊಂಡು ಅದರಲ್ಲಿ ಸಫಲತೆಯನ್ನು ಹೊಂದಬೇಕಾದರೆ ಸೂಕ್ತ ಮಾರ್ಗದರ್ಶನ, ಸಾಧನೆ, ಪರಿಶ್ರಮ ಅಗತ್ಯ. ಅದು ಲೌಕಿಕವಾಗಿರಬಹುದು, ಅಧ್ಯಾತ್ಮವಾಗಿರಬಹುದು. ಒಬ್ಬ ಯೋಗ್ಯ...

Read More

ಕೊಡಗಿನಲ್ಲಿ ಮನೆಬಾಗಿಲಿಗೆ ಆಧಾರ್ – ಕೊಡಗು ಜಿಲ್ಲಾಡಳಿತದ ವಿನೂತನ ಕ್ರಮ

ಆಧಾರ್ ನೋಂದಣಿ ಈಗ ಬಹುದೊಡ್ಡ ಸಮಸ್ಯೆಯಾಗಿದೆ. ಎಲ್ಲೆಡೆಯೂ ಸಮಸ್ಯೆಗಳ ಸುಳಿ. ಈ ಸಂದರ್ಭದಲ್ಲಿ ಜಿಲ್ಲಾಡಳಿತಗಳು ಸೂಕ್ತ ಕ್ರಮ ಕೈಗೊಳ್ಳಬೇಕು, ಸರಕಾರಗಳು ಸೂಕ್ತ ನಿರ್ದೇಶನ ನೀಡಬೇಕು. ಈಗಲೂ ಅನೇಕ ಮಂದಿಗೆ ಆಧಾರ್ ಕಾರ್ಡ್ ಆಗಿಲ್ಲ, ಆಧಾರ್ ತಿದ್ದುಪಡಿಯೂ ಆಗಿಲ್ಲ. ಇಂತಹ ಸಂದರ್ಭದಲ್ಲಿ ಕೊಡಗು...

Read More

‘ಆಪರೇಶನ್ ಸುದರ್ಶನ್’: ಅಕ್ರಮ ಒಳನುಸುಳುವಿಕೆ ವಿರುದ್ಧ BSF ಸಮರ

ಅಕ್ರಮ ಒಳನುಸುಳುವಿಕೆ ಭಾರತಕ್ಕೆ ಹಲವು ವರ್ಷಗಳಿಂದ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಭಾರತ-ಪಾಕಿಸ್ಥಾನ ಗಡಿ ಭಾಗಗಳಲ್ಲಿ ನಡೆಯುವ ಅಕ್ರಮ ಒಳನುಸುಳಿವಿಕೆಯನ್ನು ತಡೆಗಟ್ಟುವ ಸಲುವಾಗಿ  ಜುಲೈ 1 ರಂದು ‘ಆಪರೇಶನ್ ಸುದರ್ಶನ್’ ಅನ್ನು ಆರಂಭಿಸಲಾಗಿದೆ. ಒಳನುಸುಳುವಿಕೆಯ ವಿರುದ್ಧದ ಹೋರಾಟವನ್ನು ಗಡಿಯುದ್ದಕ್ಕೂ ಬಲಪಡಿಸುವ ಸಲುವಾಗಿ, ಬಿಎಸ್ಎಫ್ ತನ್ನ ...

Read More

ಅತೀ ಅಗ್ಗದ ಮಳೆ ನೀರು ಸಂಗ್ರಹಣಾ ವಿಧಾನ ಕಂಡು ಹಿಡಿದ ಚೆನ್ನೈ ವ್ಯಕ್ತಿ

ಮಳೆನೀರು ಕೊಯ್ಲು ವ್ಯವಸ್ಥೆಗಳು ಇಂದಿನ ಸಮಯದ ಅಗತ್ಯವಾಗಿದ್ದರೂ ಕೂಡ ಅದನ್ನು ಕೈಗೆತ್ತಿಕೊಳ್ಳುವುದು ಒಂದು ದೊಡ್ಡ ಸವಾಲಿನ ಕಾರ್ಯವೇ ಆಗಿದೆ. ಕೆಲವರಿಗೆ, ಮಳೆನೀರು ಕೊಯ್ಲು ಹಣಕಾಸಿನ ಸಮಸ್ಯೆಯಿಂದ ಕೈಗೆಟುಕಲಾಗದ ತುತ್ತಾಗಿರಬಹುದು, ಮತ್ತೆ ಕೆಲವರಿಗೆ ಬಾಡಿಗೆ ಮನೆಗಳಲ್ಲಿ ಅಥವಾ ಅಂತಹ ಸ್ವತಂತ್ರ ವ್ಯವಸ್ಥೆಗಳನ್ನು ಹೊಂದಿರದ ಫ್ಲ್ಯಾಟ್‌ಗಳಲ್ಲಿ...

Read More

ಏಕಾಗ್ರತೆಗೆ ಸುಲಭ ದಾರಿ ಯಾವುದು?

ವಿಶ್ವ ಯೋಗ ದಿನದ ಕಾರ್ಯಕ್ರಮದ ಅಂಗವಾಗಿ ಶಾಲೆಯೊಂದಕ್ಕೆ ಯೋಗದ ಕುರಿತು ಮಾತನಾಡುವುದಕ್ಕೆ ಹೋಗಿದ್ದೆ. ಛೆ… ಯೋಗದ ಕುರಿತು ಮಾತನಾಡುವುದು ಏನು ಬಂತು? ಆಸನಗಳನ್ನು ಹಾಕಬೇಡವೇ? ಪ್ರಾಣಾಯಾಮ ಮಾಡಬೇಡವೇ? ಎಂಬ ಪ್ರಶ್ನೆಯೂ ಬಂತು. ಆದರೆ ಆಸನ ಪ್ರಾಣಾಯಾಮ ಗಳಿಗಿಂತಲೂ ಮಹತ್ವದ ಮೊದಲ ಹೆಜ್ಜೆಗಳು...

Read More

ಮನೆಗೆ ಬೆಳಕು ನೀಡಿದ ಯುವಬ್ರಿಗೆಡ್

ಇದು ಸುಳ್ಯ ತಾಲೂಕಿನ ಮರ್ಕಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೀಮಾಡ್ ಎಂಬಲ್ಲಿನ ಪದ್ಮನಾಭ ಕುಟುಂಬದ ಕತೆ. ಪದ್ಮನಾಭ ಹಾಗೂ ಸುಹಾಸಿನಿ ದಂಪತಿಗಳಿಗೆ ಒಬ್ಬಳು ಪುತ್ರಿ ಮೇಘಶ್ರೀ. ಬೆನ್ನುನೋವಿನ ಸಮಸ್ಯೆಯಿಂದ ನಡೆದಾಡಲು ಸಾದ್ಯವಾಗದೆ 15 ವರ್ಷಗಳಿಂದ ಮಲಗಿದಲ್ಲೇ ಇದ್ದಾಳೆ. ಪದ್ಮನಾಭ ಕೂಲಿ ಕಾರ್ಮಿಕನಾಗಿ...

Read More

ಯುಟ್ಯೂಬ್ ಸ್ಟಾರ್ ಆದಳು ರೈತ ಮಹಿಳೆ

‘ಮೈ ವಿಲೇಜ್ ಶೋ(ಎಂವಿಎಸ್) ಯುಟ್ಯೂಬ್ ಚಾನೆಲ್­ನಲ್ಲಿ ಅಪ್­ಲೋಡ್ ಆಗಿರುವ ಅಸಾಮಾನ್ಯ ಹಾಸ್ಯ ಮತ್ತು ತೆಲಂಗಾಣದ ಗ್ರಾಮವೊಂದರ ದೈನಂದಿನ ಬದುಕಿನ ಜಂಜಾಟಗಳ ಬಗೆಗಿನ ವೀಡಿಯೋಗಳ ಮೂಲಕ ಆಕೆ ಎಲ್ಲರ ಗಮನವನ್ನು ಸೆಳೆಯುತ್ತಿದ್ದಾಳೆ. ಭರಪೂರ ತಮಾಷೆಯನ್ನು ಹೊಂದಿರುವ ಈ ವೀಡಿಯೋಗಳು ಅತ್ಯುತ್ತಮ ಸಂದೇಶ ರವಾನಿಸುವುದರ ಜೊತೆಗೆ ಗ್ರಾಮೀಣ...

Read More

ರಾಜಸ್ಥಾನ ಗ್ರಾಮದಲ್ಲಿ ಅಸ್ಪೃಶ್ಯತೆ ತೊಡೆದು ಹಾಕಿದ ಐಎಎಸ್ ಅಧಿಕಾರಿ

ಕಲೆಕ್ಟರ್ ನೇಹಾ ಗಿರಿಯವರು, ಒಮ್ಮೆ ವಾಲ್ಮೀಕಿ ಜನಾಂಗದ ಮಹಿಳೆಯೊಬ್ಬಳು ನೀಡುತ್ತಿದ್ದ ನೀರನ್ನು ಕುಡಿಯಲು ಹಿಂದೇಟು ಹಾಕುತ್ತಿದ್ದ ಗ್ರಾಮಸ್ಥರನ್ನು ಕಂಡರು. ತಕ್ಷಣವೇ ಅವರು ಮಾಡಿದ ಕೆಲಸವೆಂದರೆ, ಜಾತಿ ತಾರತಮ್ಯದ ಬಗ್ಗೆ ದಿಟ್ಟ ಸಂದೇಶವನ್ನು ರವಾನೆ ಮಾಡಿದ್ದು. 1995ರ ಅಸ್ಪೃಶ್ಯತೆ (ಅಪರಾಧ) ಕಾಯ್ದೆಯಡಿಯಲ್ಲಿ ಅಸ್ಪೃಶ್ಯತೆಗೆ...

Read More

ನೀರಿನ ಸಮಸ್ಯೆಯನ್ನು ನಿಭಾಯಿಸಲು ಭಾರತಕ್ಕೆ ಸಹಾಯ ಮಾಡುತ್ತಿದೆ ಇಸ್ರೇಲ್

ಭಾರತ ಮತ್ತು ಇಸ್ರೇಲ್ ನಡುವಿನ ದ್ವಿಪಕ್ಷೀಯ ಸಂಬಂಧ ಹಿಂದೆಂದಿಗಿಂತಲೂ ಹೆಚ್ಚು ಬಲಗೊಳ್ಳುತ್ತಿದೆ. ತಂತ್ರಜ್ಞಾನದ ವಿಷಯದಲ್ಲಿ ಭಾರತಕ್ಕೆ ಸಾಕಷ್ಟು ಸಹಾಯಗಳನ್ನು ಮಾಡಿರುವ ಇಸ್ರೇಲ್, ಈಗ ಭಾರತದ ನೀರಿನ ಸಮಸ್ಯೆಯನ್ನು ಹೋಗಲಾಡಿಸಲೂ ಸಹಾಯ ಮಾಡುತ್ತಿದೆ. ಬರಪೀಡಿತ ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿರುವ ನೀರಿನ ಸಮಸ್ಯೆಗಳನ್ನು ನಿಭಾಯಿಸಲು ಇಸ್ರೇಲ್...

Read More

ಚಿಂದಿ ಆಯುವವರ ಜೀವನದಲ್ಲಿ ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾಳೆ ಈ ಮುಂಬಯಿ ಬಾಲೆ

ನಮ್ಮ ದೇಶದಲ್ಲಿ ಅದೆಷ್ಟೋ ಮಂದಿ ಚಿಂದಿ ಆಯುತ್ತಾ ಜೀವನ ಕಳೆಯುತ್ತಿದ್ದಾರೆ. ಆದರೆ ಪ್ರತಿಕೂಲ ಪರಿಸ್ಥಿತಿಗಳಲ್ಲೂ ಮಳೆ, ಚಳಿ, ಬಿಸಿಲನ್ನು ಲೆಕ್ಕಿಸದೆ ಕೆಲಸ ಮಾಡುವುದು ಇವರಿಗೆ ಅನಿವಾರ್ಯ. ಒಂದು ದಿನ ಚಿಂದಿ ಆಯದಿದ್ದರೂ ಉಪವಾಸ ಮಲಗಬೇಕಾದ ಸ್ಥಿತಿಯಲ್ಲಿ ಇವರಿರುತ್ತಾರೆ. ವರದಿಗಳ ಪ್ರಕಾರ, ನಮ್ಮ...

Read More

Recent News

Back To Top