Date : Saturday, 28-09-2019
ಒಂದು ಸಾಯಂಕಾಲ. ಮೂರು ವರ್ಷದ ಒಬ್ಬ ಪುಟ್ಟ ಹುಡುಗ ತನ್ನ ತಂದೆಯ ಜೊತೆ ಹೊರಗೆ ತಿರುಗಾಡಲು ಹೋಗಿದ್ದ. ತಂದೆಯೊಡನೆ ಇನ್ನೊಬ್ಬ ಹಿರಿಯರೂ ಇದ್ದರು. ಮೂವರೂ ಮಾತನಾಡುತ್ತಾ ಊರ ಹೊರಗೆ ಬಂದರು. ಅಲ್ಲೆಲ್ಲಾ ಹೊಲ ಗದ್ದೆಗಳು ಹಸಿರು ಬೆಳೆ ತುಂಬಿಕೊಂಡು ನಿಂತಿದ್ದವು. ಹಿರಿಯರು...
Date : Friday, 27-09-2019
ಕಳೆದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ದೊಡ್ಡ ಹೊಡೆತವನ್ನೇ ನೀಡಿತ್ತು. ಇದೇ ರೀತಿಯ ಹೊಡೆತವನ್ನು ಅದು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೂ ನೀಡುವ ವಿಶ್ವಾಸದಲ್ಲಿದೆ. ಈಗಾಗಲೇ ಆ ರಾಜ್ಯದ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಬಿಜೆಪಿ...
Date : Friday, 27-09-2019
ಬಡವರ ಸಂಕಷ್ಟಗಳನ್ನು ತೀರಾ ಹತ್ತಿರದಿಂದ ನೋಡಿದ್ದ ಡಾ. ಬಿ. ಆರ್. ರಮಣ ರಾವ್ ಅವರು ಬಡ, ದುರ್ಬಲ ವರ್ಗದ ಜನರಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಇದುವರೆಗೆ ಅವರು 2 ಮಿಲಿಯನ್ಗೂ ಅಧಿಕ ಜನರಿಗೆ ಅವರು ಉಚಿತವಾಗಿ ಚಿಕಿತ್ಸೆಯನ್ನು ನೀಡಿದ್ದಾರೆ. ತಮ್ಮ ಸೇವೆಯ...
Date : Thursday, 26-09-2019
ನೀವು ನಗರದಲ್ಲಿ ವಾಸಿಸುತ್ತಿದ್ದೀರಿ ಎಂದರೆ, ನಿಮ್ಮ ಪ್ರದೇಶದ ಸುತ್ತಲೂ ಕಸದ ಪರ್ವತಗಳನ್ನು ನೋಡಿಯೇ ಇರುತ್ತೀರಿ. ನಗರದ ಕೆಲವು ಪ್ರದೇಶಗಳು ಡಂಪಿಂಗ್ ಗ್ರೌಂಡ್ ಎಂದೇ ಪ್ರಸಿದ್ಧವಾಗಿರುತ್ತದೆ. ಉದಾಹರಣೆಗೆ ಡಿಯೊನಾರ್ ಮುಂಬಯಿ ನಗರದ ಅತಿದೊಡ್ಡ ಡಂಪಿಂಗ್ ಗ್ರೌಂಡ್ ಆಗಿದೆ. ಬೆಂಗಳೂರಿನಲ್ಲೂ ಅನೇಕ ಡಂಪಿಂಗ್ ಗ್ರೌಂಡ್ ಇವೆ. ಈ ಸಮಸ್ಯೆ...
Date : Thursday, 26-09-2019
ಪ್ಲಾಸ್ಟಿಕ್ಗೆ ಪರಿಸರ ಸ್ನೇಹಿ ಪರ್ಯಾಯವನ್ನು ಕಂಡುಕೊಳ್ಳುವ ಮೂಲಕ ಒರಿಸ್ಸಾದ ಕಿಯೋಂಜರ್ ಜಿಲ್ಲಾಡಳಿತವು ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ. ಪ್ಲಾಸ್ಟಿಕ್ ಬಟ್ಟಲುಗಳು, ಬಾಟಲಿಗಳು ಮತ್ತು ಕಟ್ಲರಿಗಳನ್ನು ಸಾಲ್ ಎಲೆಗಳಿಂದ ಮಾಡಿದ ಸುಸ್ಥಿರ ಪರ್ಯಾಯಗಳೊಂದಿಗೆ ಬದಲಿಸುವ ಮೂಲಕ ಇದು ಅದ್ಭುತವನ್ನೇ ಸೃಷ್ಟಿಸಿದೆ. ಈ ಪ್ರದೇಶದಲ್ಲಿ ಹೇರಳವಾಗಿರುವ...
Date : Wednesday, 25-09-2019
ಕೆಲವರು ಹುಟ್ಟಿನಿಂದಲೇ ಶ್ರೇಷ್ಠರಾಗಿರುತ್ತಾರೆ, ಇನ್ನು ಕೆಲವರು ತಮ್ಮ ಅವಿರತ ಶ್ರಮದಿಂದಾಗಿ ಶ್ರೇಷ್ಠತೆಯ ಮಟ್ಟವನ್ನು ತಲುಪುತ್ತಾರೆ, ಇನ್ನು ಕೆಲವರು ಶ್ರೇಷ್ಠತೆಯನ್ನು ಮೈಗೂಡಿಸಿಕೊಂಡಿರುತ್ತಾರೆ. ಪಂಡಿತ್ ದೀನದಯಾಳ್ ಉಪಾಧ್ಯಾಯ ಎರಡನೇಯ ವಿಭಾಗಕ್ಕೆ ಸೇರಿದವರು. ಶೂನ್ಯದಿಂದ ಆರಂಭಿಸಿ ಅವರು ಸಮಕಾಲೀನ ಭಾರತೀಯ ರಾಜಕೀಯ ಜೀವನದಲ್ಲಿ ಉತ್ತುಂಗವನ್ನು ಏರಿದವರು....
Date : Wednesday, 25-09-2019
2017-18ರ ಅವಧಿಯಲ್ಲಿ ದೃಷ್ಟಿ ಅಧ್ಯಯನವನ್ನು ಹಮ್ಮಿಕೊಳ್ಳಲಾಗಿದೆ, 5 ಪ್ರದೇಶಗಳು, 29 ರಾಜ್ಯಗಳು, ಐದು ಕೇಂದ್ರಾಡಳಿತ ಪ್ರದೇಶಗಳು ಮತ್ತು 465 ಜಿಲ್ಲೆಗಳಲ್ಲಿ ಮಹಿಳೆಯರ ಸ್ಥಿತಿಗತಿ ಕುರಿತಂತೆ ಅಧ್ಯಯನವನ್ನು ನಡೆಸಲಾಗಿದೆ. ಭಾರತದಲ್ಲಿ 17 ರಾಜ್ಯಗಳು ಅಂತಾರಾಷ್ಟ್ರೀಯ ಗಡಿಗಳನ್ನು ಹೊಂದಿವೆ. ಭಾರತದಲ್ಲಿ, ಅಂತಾರಾಷ್ಟ್ರೀಯ ಗಡಿಗಳನ್ನು ಹೊಂದಿರುವ ಒಟ್ಟು...
Date : Tuesday, 24-09-2019
ಕಡಿಮೆ ಆದಾಯವಿರುವ ಕುಟುಂಬಗಳು ಆರೋಗ್ಯ ಸಮಸ್ಯೆಯನ್ನು ಎದುರಿಸಲು ಹೆಣಗಾಡಬೇಕಾಗುತ್ತದೆ. ಕೆಲವೊಮ್ಮೆ ಚಿಕಿತ್ಸೆಗಳು ಕುಟುಂಬದ ಜೀವನ ಪರ್ಯಂತದ ಉಳಿತಾಯವನ್ನೇ ಕಿತ್ತು ತಿನ್ನುತ್ತವೆ. ಇಂತಹ ಸಂದರ್ಭದಲ್ಲಿ ಆಯುಷ್ಮಾನ್ ಭಾರತ್ ಎಂಬ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಭಾರತದ ಬಡ, ಮಧ್ಯಮವರ್ಗದ ಕುಟುಂಬಗಳ ಪಾಲಿಗೆ ಸಂಜೀವಿನಿಯಾಗಿ...
Date : Tuesday, 24-09-2019
ಈ ಬಾರಿ ಆಸ್ಕರ್ ಪ್ರಶಸ್ತಿಗೆ ಭಾರತದ ಪ್ರವೇಶವನ್ನು ಆಯ್ಕೆ ಮಾಡುವ ಸವಾಲು ಅತ್ಯಂತ ಕಠಿಣವಾಗಿತ್ತು. ಯಾಕೆಂದರೆ ಈ ಬಾರಿ ಹಲವು ಅದ್ಭುತ ಎನಿಸುವಂತಹ ಸಿನಿಮಾಗಳು ಭಾರತದಲ್ಲಿ ಬಿಡುಗಡೆಯಾಗಿವೆ. ಆದರೆ ಈ ಎಲ್ಲಾ ಸಿನಿಮಾವನ್ನು ನಿರ್ಲಕ್ಷ್ಯ ಮಾಡಿರುವ ಜ್ಯೂರಿ ಕಮಿಟಿ ಸಾಮಾನ್ಯ ಸಿನಿಮಾ...
Date : Monday, 23-09-2019
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಳೆದ ಶುಕ್ರವಾರ ಮಾಡಿದ ಅತೀದೊಡ್ಡ ಘೋಷಣೆಯಲ್ಲಿ ಇಂಡಿಯಾ ಇಂಕ್ಗೆ 1.45 ಲಕ್ಷ ಕೋಟಿ ರೂಪಾಯಿಗಳ ತೆರಿಗೆ ಕಡಿತದ ಉಡುಗೊರೆಯನ್ನು ನೀಡಿದರು. ಸ್ಥಾಪಿತ ಕಂಪನಿಗಳಿಗೆ ಕಾರ್ಪೊರೇಟ್ ತೆರಿಗೆಯನ್ನು ನಾಲ್ಕನೇ ಒಂದು ಭಾಗ (30% ರಿಂದ 22%) ರಷ್ಟು...