News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾರ್ಗಿಲ್ ಯುದ್ಧ ವೀರ ಸೌರಭ್ ಕಾಲಿಯಾ ಜನ್ಮದಿನವಿಂದು

ಕಾರ್ಗಿಲ್ ಯುದ್ಧ ವೀರ ಸೌರಭ್ ಕಾಲಿಯಾ ಭಾರತದ ಸೇನೆಗಾಗಿ ಕಾರ್ಗಿಲ್ ಯುದ್ಧದಲ್ಲಿ ತನ್ನ ಪ್ರಾಣವನ್ನು ಒತ್ತೆಯಿಟ್ಟು ಹೋರಾಡಿದವರು. ಇವರು ಮತ್ತು ಇವರೊಟ್ಟಿಗೆ ಐದು ಒಡನಾಡಿ ಸೈನಿಕರನ್ನು ಪಾಕಿಸ್ಥಾನದವರು ಬಂಧಿಸಿ  22 ದಿನ ಚಿತ್ರಹಿಂಸೆ ನೀಡಿ ನಿರ್ದಯವಾಗಿ ಅವರ ದೇಹವನ್ನು ತುಂಡು ತುಂಡು ಮಾಡಿ...

Read More

ಪತಿತರ ಬಾಳಿನ ಬೆಳಕು : ಕುದ್ಮಲ್ ರಂಗರಾಯರು

ಹತ್ತೊಂಬತ್ತನೆಯ ಶತಮಾನವು ಭಾರತೀಯ ಇತಿಹಾಸದಲ್ಲಿ ಹಲವು ಬಗೆಯ ಸುಧಾರಣೆಗಳಿಗೆ ಸಾಕ್ಷಿಯಾದ ಕಾಲಘಟ್ಟವಾಗಿದೆ. ಮುಖ್ಯವಾಗಿ ಸಾಮಾಜಿಕ ಜಡತೆಯನ್ನು ಪ್ರಶ್ನಿಸಿ ಉದಾತ್ತ ಯೋಚನೆಗಳನ್ನು ಸಮಾಜದಲ್ಲಿ ನೆಲೆಗೊಳಿಸುವುದಕ್ಕೆ ಪರಿಶ್ರಮಿಸಿದ ಕಾಲಘಟ್ಟ. ಮುಂದೆ ಇದೊಂದು ನಿರಂತರ ಪರಿಶ್ರಮವಾಗಿ ಬೇರೆ ಬೇರೆಯವರಿಂದ ಮುಂದುವರಿದುದನ್ನು ಕಾಣಬಹುದು. ಒಂದೆಡೆ ನಾಡನ್ನು ಪಾರತಂತ್ರ್ಯದಿಂದ...

Read More

ಈ ಶಾಲೆಯಲ್ಲಿ ಮಕ್ಕಳಿಗೆ ಹೇಳಿಕೊಡಲಾಗುತ್ತದೆ ಜಲ ಜಾಗೃತಿಯ ಪ್ರಾಕ್ಟಿಕಲ್ ಪಾಠ

ಈ ಶಾಲೆಯಲ್ಲಿ ಮಕ್ಕಳಿಗೆ ಪಾಠವನ್ನು ಅರೆದು ಮಕ್ಕಳ ತಲೆಗೆ ತುಂಬಿಸುವುದಲ್ಲ. ಸರಕಾರಿ ಶಾಲೆಯ ವಿಜ್ಞಾನ ಶಿಕ್ಷಕಿಯೊಬ್ಬರ ಕಾಳಜಿ, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ಆಸಕ್ತಿಯಿಂದ ಜಲ ಸಂರಕ್ಷಣೆಯ ಅರಿವಿನ ಪ್ರಾಕ್ಟಿಕಲ್ ಪಾಠ, ಬದುಕಿಗೆ ಬೇಕಾದ ಪಾಠವನ್ನು ಇಲ್ಲಿ ಮಾಡಲಾಗುತ್ತದೆ. ಇಂತಹದ್ದೊಂದು ಕಾರ್ಯ...

Read More

ಹಿಂದುತ್ವದ ತತ್ವದೊಂದಿಗೆ ಬೆಸೆದಿದೆ ಭಾರತದ ಗುರುತು

ಪುರಾತನ ಕಾಲದಿಂದ ಭಾರತ ಜೀವನದ ಕುರಿತು ಒಂದು ಅನನ್ಯ ಕಲ್ಪನೆಯನ್ನು ಮುಂದಿರಿಸಿದೆ. ಇದಕ್ಕೆ ಕಾರಣ ಜೀವನದ ಕುರಿತ ಭಾರತೀಯ ಚಿಂತನೆ ಅಧ್ಯಾತ್ಮದ ಮೇಲೆ ಆಧಾರಿತವಾದುದೇ ಆಗಿದೆ. ಸತ್ಯಕ್ಕೆ ಅನೇಕ ಮುಖಗಳು ಇವೆ ಮತ್ತು ಅನೇಕ ಮಾರ್ಗಗಳಿಂದ ಅದನ್ನು ತಲುಪಬಹುದು ಎನ್ನುವುದು ಭಾರತದ...

Read More

ಯುಪಿಯ ಆರೋಗ್ಯ, ಕಾನೂನು ಸುವ್ಯವಸ್ಥೆ, ಆಡಳಿತವನ್ನು ಬಲಪಡಿಸುತ್ತಿದ್ದಾರೆ ಯೋಗಿ

ಬಿಜೆಪಿಯು ಉತ್ತರ ಪ್ರದೇಶದಲ್ಲಿ ಅಭೂತಪೂರ್ವ ಬಹುಮತವನ್ನು ಗೆದ್ದು ಮತ್ತು ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಎರಡು ವರ್ಷಗಳೇ ಕಳೆದಿವೆ. ಭಾರತದ ಅತಿದೊಡ್ಡ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿ ಸಂನ್ಯಾಸಿ ಆದಿತ್ಯನಾಥ್ ಅವರನ್ನು ನೇಮಿಸುವ ಬಿಜೆಪಿಯ ನಿರ್ಧಾರವು ಮಹತ್ವ ಸಾಮಾಜಿಕ ಸಂದೇಶವನ್ನು ದೇಶಕ್ಕೆ...

Read More

ವಂದೇಮಾತರಂ ಎಂಬ ರಣಮಂತ್ರ ರಚಿಸಿದ ಬಂಕಿಮಚಂದ್ರ ಚಟ್ಟೋಪಾಧ್ಯಾಯ ಜನ್ಮದಿನವಿಂದು

ನಮ್ಮ ಭಾರತೀಯರಿಗೆ ‘ವಂದೇ ಮಾತರಂ’ ಅಂತಹ ದೇಶಭಕ್ತಿಗೀತೆಗಳನ್ನು ನೀಡಿ, ಹತ್ತೊಂಬತ್ತನೇ ಶತಮಾನದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಲು ಭಾರತೀಯರಲ್ಲಿ ತಮ್ಮ ಮೊನಚು ಬರಹ, ಹಾಡುಗಳ ಮುಖಾಂತರ ಕಿಚ್ಚು ತುಂಬಿದವರು ಬಂಗಾಳಿ ಕವಿ, ಕಾದಂಬರಿಕಾರ, ಪತ್ರಕರ್ತ ಬಂಕಿಮಚಂದ್ರ ಚಟ್ಟೋಪಾಧ್ಯಾಯ (1838-1894) ಬ್ರಿಟಿಷರು ಅವರನ್ನು ಚಟರ್ಜಿ...

Read More

ರಾಜಸ್ಥಾನದ ಭಿಲ್ವಾರದಲ್ಲಿ ಕ್ರಾಂತಿ ಮಾಡುತ್ತಿದ್ದಾರೆ ಕಣಿವೆ ರಾಜ್ಯದ ಈ IAS ಅಧಿಕಾರಿ

ಜಮ್ಮು ಕಾಶ್ಮೀರದ 2015ರ UPSC ಟಾಪರ್ ಅಥರ್ ಅಮಿರ್ ಖಾನ್ ಅವರ ಬಗ್ಗೆ ನೆನಪಿದೆಯೇ? ಈಗ ಅವರು ರಾಜಸ್ಥಾನದ ಭಿಲ್ವಾರದಲ್ಲಿ ಬಾಲ್ಯವಿವಾಹದ ವಿರುದ್ಧ ಮತ್ತು ಸರ್ಕಾರಿ ಶಾಲೆಗಳ ಪುನರುಜ್ಜೀವನದಲ್ಲಿ ಮೌನವಾಗಿ ಕ್ರಾಂತಿಯನ್ನು ನಡೆಸುತ್ತಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ 26 ವರ್ಷದ  ಖಾನ್ ಅವರನ್ನು...

Read More

ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣ ಎಲ್ಲರ ಜವಾಬ್ದಾರಿ

ಇಂದು ವಿಶ್ವ ಮಾದಕದ್ರವ್ಯ ವಿರೋಧಿ ದಿನ. ಜಗತ್ತಿನಾದ್ಯಂತ ಯುವಜನತೆ ಅಮಲಿನ ಭಯಾನಕ ಲೋಕದಲ್ಲಿ ತೇಲಾಡುವುದನ್ನು ತಪ್ಪಿಸಿ, ಅವರಿಗೆ ಹೊಸತೊಂದು ಜೀವನವನ್ನು ಕಟ್ಟಿಕೊಡುವ ಸಲುವಾಗಿ, ಮಾದಕದ್ರವ್ಯಗಳ ವಿರುದ್ಧದ ಹೋರಾಟವನ್ನು ಗಟ್ಟಿಗೊಳಿಸುವ ಸಲುವಾಗಿ ಜನ್ಮತಾಳಿದ ದಿನ. ಮಾದಕದ್ರವ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸಲು ವಿಶ್ವಸಂಸ್ಥೆ...

Read More

ಸಂಸ್ಕೃತ ಮತ್ತು ಅದರ ಪ್ರಸ್ತುತತೆ : ಯಾರು ಹೇಳಿದ್ದು ಸಂಸ್ಕೃತ ಮೃತ ಭಾಷೆಯೆಂದು ?

ಸಂಸ್ಕೃತದ ಮೂಲಕ ಭಾರತ ತನ್ನನ್ನು ತಾನು ಸಮೃದ್ಧವಾಗಿ ಮತ್ತು ಸಕ್ರಿಯವಾಗಿ ಶತಮಾನಗಳಿಂದಲೂ ಅಭಿವ್ಯಕ್ತಿಗೊಳಿಸುತ್ತಾ ಬಂದಿದೆ ಮತ್ತು ದೇಶದ ಭವಿಷ್ಯವು ಈ ಅತ್ಯಂತ ಕ್ರಿಯಾಶೀಲ ಭಾಷೆಯ ಮೇಲೆಯೇ ಹೆಚ್ಚಾಗಿ ಅವಲಂಬಿಸಿದೆ. ಆದರೆ ನಮ್ಮ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳು ಮುಖ್ಯವಾಹಿನಿಯ ಪಠ್ಯಕ್ರಮದಿಂದ ಸಂಸ್ಕೃತವನ್ನು ದೂರವಿಡುವ ಪ್ರಯತ್ನ ಮಾಡುತ್ತಾ...

Read More

ತುರ್ತು ಪರಿಸ್ಥಿತಿಯ ಕರಾಳ ಅಧ್ಯಾಯಕ್ಕೆ 44 ವರ್ಷ

ಭಾರತದ ರಾಜಕೀಯ ಚರಿತ್ರೆಗೆ ನಿರ್ಣಾಯಕ ತಿರುವು ಕೊಟ್ಟ 1975 ರ ತುರ್ತುಪರಿಸ್ಥಿತಿಯ ಕರಾಳ ಅಧ್ಯಾಯಕ್ಕೆ ಈಗ ಬರೋಬ್ಬರಿ 44 ವರ್ಷ. 1975ರ ಜೂನ್ 25ರ ರಾತ್ರಿಯಾಗುತ್ತಿದ್ದಂತೆ ಒಂದು ಕರಾಳ ಸಂಚಿನ ಚಕ್ರ ವೇಗವಾಗಿ ತಿರುಗತೊಡಗಿತ್ತು. ಭಾರತದ 60 ಕೋಟಿ ಜನ ಗಾಢ ನಿದ್ದೆಯಲ್ಲಿದ್ದಾಗ ಅವರ...

Read More

Recent News

Back To Top