Date : Monday, 15-09-2014
ದೆಹಲಿಯಲ್ಲಿರುವ ಪ್ರಜಾಪ್ರಭುತ್ವದ ದೇಗುಲ ಪಾರ್ಲಿಮೆಂಟ್ ಭವನವನ್ನು ವೀಕ್ಷಿಸಿದಾಗ ಎಂಥವರಿಗೂ ಅದರ ಭವ್ಯತೆ, ಮಹಾನತೆ ನೋಡಿ ಆನಂದವಾಗದೇ ಇರದು. ಹೊರನೋಟಕ್ಕೆ ಭವ್ಯ ಹಾಗೂ ಸುಂದರ ಕಟ್ಟಡವಾಗಿ ಕಾಣುವ ಅದು ಒಳಗೂ ಕೂಡ ತನ್ನ ಸೌಂದರ್ಯವನ್ನು ಕಾಪಾಡಿಕೊಂಡಿದೆ. ಆ ಸೌಂದರ್ಯವನ್ನು ನೋಡುವ ಒಳಗಣ್ಣು ಇರಬೇಕಷ್ಟೆ....
Date : Monday, 08-09-2014
ಹುಟ್ಟು ಆಕಸ್ಮಿಕ. ಆದರೆ ಸಾವು ನಿಶ್ಚಿತ. ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ದಿನ ಸಾಯಲೇ ಬೇಕು. ಯಾರ ಬದುಕು ಕೂಡ ಶಾಶ್ವತವಲ್ಲ. ದೊರೆಗಳಿರಲಿ, ವಿವಿಐಪಿಗಳಿರಲಿ, ಇತರರ ಭವಿಷ್ಯ ಹೇಳುವ ಜ್ಯೋತಿಷಿಗಳೇ ಇರಲಿ ಒಂದಲ್ಲ ಒಂದು ದಿನ ಈ ಲೋಕದಿಂದ ದೂರವಾಗಲೇ...
Date : Saturday, 06-09-2014
ಈ ಬಾರಿಯ ದಸರಾ ಉತ್ಸವ ಭಾರತೀಯರೆಲ್ಲರಿಗೂ ಅತ್ಯಂತ ಸಂಭ್ರಮ ಉಂಟುಮಾಡಿರಲೇಬೇಕು. ಅದಕ್ಕೆ ಕಾರಣ, ಭಾರತ ಜಾಗತಿಕವಾಗಿ ವಿಜ್ಞಾನ ಕ್ಷೇತ್ರದಲ್ಲಿ ಅಪೂರ್ವ ಗೆಲುವನ್ನು ಸಾಧಿಸಿದ್ದು. ಭಾರತದ ವಿಜ್ಞಾನಿಗಳು ಅಸಾಧ್ಯವಾದುದನ್ನು ಸಾಧ್ಯ ಎಂದು ಸಾಬೀತುಪಡಿಸಿದ್ದು. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಈಗ ಇತಿಹಾಸವನ್ನೇ ನಿರ್ಮಿಸಿ ಬಿಟ್ಟಿದೆ....
Date : Monday, 01-09-2014
ಈಚೆಗೆ ಇಬ್ಬರು ಮಹನೀಯರ ಹೇಳಿಕೆಗಳು ತೀವ್ರ ಚರ್ಚೆಗೆ ಒಳಗಾಗಿದ್ದು ಸೋಜಿಗವೇ ಸರಿ. ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎ.ಆರ್.ದವೆ ಅವರು ಅಹ್ಮದಾಬಾದಿನಲ್ಲಿ ಆ. 2ರಂದು ‘ಭಗವದ್ಗೀತೆ ಮತ್ತು ಮಹಾಭಾರತವನ್ನು ಶಾಲೆಗಳಲ್ಲಿ ಚಿಕ್ಕ ವಯಸ್ಸಿನಿಂದಲೇ ಕಲಿಸಬೇಕು. ನಾನೇನಾದರೂ ಭಾರತದ ಸರ್ವಾಧಿಕಾರಿಯಾಗಿದ್ದರೆ ಮೊದಲನೇ ತರಗತಿಯಿಂದ ಗೀತೆ...
Date : Monday, 18-08-2014
ಸ್ವಾತಂತ್ರ ದ ದಿನ ದೆಹಲಿಯ ಕೆಂಪುಕೋಟೆಯ ಮೇಲಿನಿಂದ ಪ್ರಧಾನ ಮಂತ್ರಿ ಮಾಡುವ ಭಾಷಣಕ್ಕೆ ಅದರದ್ದೇ ಆದ ಮಹತ್ವವಿದೆ. ಇಡೀ ದೇಶ ಈ ಭಾಷಣವನ್ನು ಆಲಿಸಲು ಕಾತರದಿಂದ ಕಿವಿ ಅರಳಿಸಿ ಕುಳಿತಿರುತ್ತದೆ. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಈ ಭಾಷಣ ಅನಿವಾರ್ಯವಾಗಿ ಪೂರೈಸಬೇಕಾದ ವಿಧಿಯ...
Date : Monday, 11-08-2014
ದೆಹಲಿಯ ನಿರ್ಭಯಾ ಎಂಬ ಅಮಾಯಕಳ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಬಳಿಕ ಅಂತಹ ಹಲವಾರು ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಆದರೆ ನಿರ್ಭಯಾ ಪ್ರಕರಣಕ್ಕೆ ಸಿಕ್ಕಿದಷ್ಟು ಪ್ರಚಾರ ಉಳಿದ ಪ್ರಕರಣಗಳಿಗೆ ದೊರಕಿಲ್ಲ. ಇತ್ತೀಚೆಗೆ ಬೆಂಗಳೂರಿನ ವಿಬ್‌ಗಯಾರ್ ಶಾಲೆಯಲ್ಲಿ 1ನೇ ತರಗತಿಯಲ್ಲಿ...
Date : Monday, 04-08-2014
ಕಳೆದ ಮೇ ತಿಂಗಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದು ಕೇಂದ್ರದಲ್ಲಿ ಅಧಿಕಾರ ಹಿಡಿದಾಗ ಈ ಬೃಹತ್ ಗೆಲುವಿಗೆ ಕಾರಣವಾದದ್ದು ಉತ್ತರ ಪ್ರದೇಶದ 72 ಸ್ಥಾನಗಳ ಗೆಲುವು ಎಂದೇ ಎಲ್ಲ ರಾಜಕೀಯ ಪಂಡಿತರು ವಿಶ್ಲೇಷಿಸಿದ್ದರು. ಅದು ನಿಜ ಕೂಡ ಆಗಿತ್ತು....
Date : Monday, 28-07-2014
ಆ ನಾಳೆ ಬರಲೇ ಇಲ್ಲ ಮದುವೆಯಾಗಿ ಇನ್ನೂ ಹತ್ತು ತಿಂಗಳು ಕೂಡ ಕಳೆದಿರಲಿಲ್ಲ. ಇಂತಹ ಸಂದರ್ಭದಲ್ಲಿ ಮೆಚ್ಚಿನ ಮಡದಿಯಿಂದ ಪತ್ರವೊಂದು ಬಂದರೆ ಅದನ್ನು ತತ್‌ಕ್ಷಣ ತೆರೆದೋದಬೇಕೆಂಬ ಕಾತರ ಯಾರಿಗೆ ತಾನೆ ಇರುವುದಿಲ್ಲ? 29ರ ಹರೆಯದ ಮೇಜರ್ ರಾಜೇಶ್ ಅಧಿಕಾರಿಗೆ ಆತನ ಮಡದಿ...
Date : Monday, 21-07-2014
ತಮಿಳುನಾಡಿನಾದ್ಯಂತ ಈಗ ಹೆಚ್ಚು ಚರ್ಚೆಯಾಗುತ್ತಿರುವ ವಿಷಯ ಕಾವೇರಿ ನದಿನೀರಿನ ವಿವಾದವಲ್ಲ. ಆದರೆ ಮದರಾಸ್ ಹೈಕೋರ್ಟ್ ನ್ಯಾಯಮೂರ್ತಿಗೆ ಪಂಚೆಯುಟ್ಟ ಕಾರಣಕ್ಕೆ ಕ್ಲಬ್‌ವೊಂದರಲ್ಲಿ ಪ್ರವೇಶ ನಿರಾಕರಿಸಿದ ವಿಷಯ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ. ತಮಿಳುನಾಡು ವಿಧಾನಸಭೆಯಲ್ಲೂ ಪಂಚೆ ಗದ್ದಲ ಜೋರಾಗಿ ಕೇಳಿಬಂದಿದೆ. ಆ ಘಟನೆ ನಡೆದಿದ್ದು...
Date : Monday, 14-07-2014
ಉದ್ಯೋಗಸ್ಥ ಮಹಿಳೆಯರು ಪುರುಷ ಸಹೋದ್ಯೋಗಿಗಳೊಂದಿಗೆ ಬೆರೆಯುವಂತಿಲ್ಲ. ಸ್ತ್ರೀಯರು ಬುರ್ಖಾ ಧರಿಸಲೇಬೇಕು. ಮೊಬೈಲ್ ಫೋನ್ ಮೂಲಕ ಮೂರು ಬಾರಿ ತಲಾಖ್ ಹೇಳಿದರೂ ವಿವಾಹ ವಿಚ್ಛೇದನ ಸಿಂಧು ಆಗುತ್ತದೆ. ಮಹಿಳೆಯರು ಖಾಜಿ ಅಥವಾ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ಭಾವೀ ಪತ್ನಿ (ಪತಿ)ಯೊಂದಿಗೆ ಫೋನ್‌ನಲ್ಲಿ ಮಾತನಾಡುವುದು ನಿಷಿದ್ಧ....