Date : Monday, 21-04-2014
ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದಿದ್ದು ಒಟ್ಟಾರೆ ಶೇ. 67.28 ರಷ್ಟು ಮಂದಿ ತಮ್ಮ ಮತ ಚಲಾಯಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಈ ಸಲ ಒಟ್ಟಾರೆ ಮತದಾನ ಪ್ರಮಾಣದಲ್ಲಿ ಶೇ.8.48 ರಷ್ಟು ಹೆಚ್ಚಳವಾಗಿದೆ ಎಂಬುದು ರಾಜ್ಯದ ಮುಖ್ಯ ಚುನಾವಣಾಧಿಕಾರಿ...
Date : Monday, 07-04-2014
ಲೋಕಸಭೆಗೆ ಚುನಾವಣೆ ಎಂಬ ಮಹಾ ಕುರುಕ್ಷೇತ್ರ ಕಾಳಗ ದೇಶದಾದ್ಯಂತ ಕಾವು ಪಡೆದಿರುವ ಸನ್ನಿವೇಶದಲ್ಲಿ ಒಂದು ಪ್ರಮುಖ ಘಟನೆ ಅಷ್ಟಾಗಿ ಯಾರ ಗಮನವನ್ನೂ ಸೆಳೆಯಲಿಲ್ಲ. ಅದು ರಾಜಕೀಯಕ್ಕೆ ಸಂಬಂಧಪಟ್ಟಿದ್ದಲ್ಲ. ಆದರೆ ರಾಜಕೀಯ, ಭ್ರಷ್ಟಾಚಾರ ಬೆರೆತ ವಿದ್ಯಮಾನವದು. ಸುಪ್ರೀಂಕೋರ್ಟ್ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ...
Date : Monday, 31-03-2014
ಆರೆಸ್ಸೆಸ್ ಇಂದು ಜಾಗತಿಕವಾಗಿ ಮನ್ನಣೆ ಪಡೆದ ಒಂದು ಸಂಘಟನೆ. ಆದರೆ ಅದನ್ನು ನಕಾರಾತ್ಮಕ ಕಾರಣಗಳಿಗಾಗಿಯೇ ವಿಜೃಂಭಿಸಲಾಗುತ್ತಿದೆ. ಸಂಘಸ್ಥಾಪಕ ಡಾ. ಹೆಡಗೇವಾರ್ ಅವರ ಮೂಲಚಿಂತನೆಗಳ ಕುರಿತು ಪೂರ್ವಗ್ರಹಪೀಡಿತವಲ್ಲದ ಚರ್ಚೆಗಳು ನಡೆಯುವ ಅಗತ್ಯವಿದೆ. ಹೆಡಗೇವಾರ್ ಅವರ ಜನ್ಮದಿನವಾದ ಇಂದು ಅವರ ಕುರಿತು ಒಂದಿಷ್ಟು ಸ್ಮರಣೆ...
Date : Wednesday, 26-03-2014
Success has got many fathers, but failure is an orphan (ಗೆಲುವಿಗೆ ಹಲವು ತಂದೆಯರು, ಸೋಲು ಮಾತ್ರ ಅನಾಥ). ಈ ಮಾತಿಗೆ ಈಗ ಕಾಂಗ್ರೆಸ್ ಸ್ಥಿತಿಯೂ ಅಪವಾದವಾಗಿಲ್ಲ. 2009 ರ ಲೋಕಸಭಾ ಚುನಾವಣೆಯಲ್ಲಿ 206 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಈ...
Date : Monday, 24-03-2014
ಹಿಂದುತ್ವ , ಹಿಂದು ದೇವ-ದೇವತೆಗಳು, ಹಿಂದು ಧರ್ಮಗಳ ಮೇಲಾದಷ್ಟು ಅವ್ಯಾಹತ ಆಕ್ರಮಣ, ಟೀಕೆ, ನಿಂದನೆ, ಭರ್ತ್ಸನೆಗಳು ಜಗತ್ತಿನ ಇನ್ನಾವುದೇ ಧರ್ಮದ ಮೇಲೂ ಖಂಡಿತ ಆಗಿರಲಿಕ್ಕಿಲ್ಲ. ಈಗಲೂ ಈ ಅಪಸವ್ಯ ಮುಂದುವರಿಯುತ್ತಲೇ ಇದೆ. ಸ್ವಯಂಘೋಷಿತ ಬುದ್ಧಿಜೀವಿಗಳೆನಿಸಿಕೊಂಡ ಕೆಲವು ಎಡಪಂಥೀಯ ವಿಚಾರವಾದಿಗಳು ಆಗಾಗ, ಬೇರೆ...
Date : Monday, 17-03-2014
ಚುನಾವಣೆಗಳು ಸಮೀಪಿಸಿದಾಗಲೆಲ್ಲ ಶತ್ರುಗಳು ಮಿತ್ರರಾಗುತ್ತಾರೆ. ಮಿತ್ರರು ಶತ್ರುಗಳಾಗುತ್ತಾರೆ. ಇದುವರೆಗೆ ಕೋಮುವಾದಿಗಳು ಎನಿಸಿಕೊಂಡವರು ಒಮ್ಮೆಲೆ ಸೆಕ್ಯುಲರ್ ಆಗುತ್ತಾರೆ. ಸೆಕ್ಯುಲರ್ ಎನಿಸಿಕೊಂಡವರು ಕೋಮುವಾದಿಗಳಾಗುವ ವಿದ್ಯಮಾನವೂ ನಡೆಯುತ್ತದೆ. ನಾವೆಲ್ಲ ಒಂದು, ಒಂದಾಗಿ ರಾಷ್ಟ್ರಹಿತ ಸಾಧಿಸಬೇಕು ಎಂದು ಅದುವರೆಗೆ ವೇದಿಕೆಗಳ ಮೇಲಿನಿಂದ ಪುಂಖಾನುಪುಂಖವಾಗಿ ಕರೆಕೊಟ್ಟ ನಾಯಕರೇ ಚುನಾವಣೆ...
Date : Friday, 14-03-2014
ಇನ್ನು ಎರಡೂವರೆ ತಿಂಗಳು ದೇಶಕ್ಕೆ ಚುನಾವಣಾ ಜ್ವರ. ಮುಂದಿನ ಮೇ 16 ರಂದು ಹೊಸ ಸರ್ಕಾರದ ನೊಗಕ್ಕೆ ಯಾರು ಹೆಗಲು ಕೊಡುತ್ತಾರೆ ಎಂಬುದು ಗೊತ್ತಾಗುವವರೆಗೆ ಈ ಜ್ವರಕ್ಕೆ ಪರಿಹಾರವಿಲ್ಲ. ಅದಾದ ಬಳಿಕ ಹೊಸ ಸರ್ಕಾರ ರಚನೆಯ ಇನ್ನೊಂದು ಕಸರತ್ತು ಆರಂಭ. ಯಾವುದೇ...