Date : Monday, 17-03-2014
ಚುನಾವಣೆಗಳು ಸಮೀಪಿಸಿದಾಗಲೆಲ್ಲ ಶತ್ರುಗಳು ಮಿತ್ರರಾಗುತ್ತಾರೆ. ಮಿತ್ರರು ಶತ್ರುಗಳಾಗುತ್ತಾರೆ. ಇದುವರೆಗೆ ಕೋಮುವಾದಿಗಳು ಎನಿಸಿಕೊಂಡವರು ಒಮ್ಮೆಲೆ ಸೆಕ್ಯುಲರ್ ಆಗುತ್ತಾರೆ. ಸೆಕ್ಯುಲರ್ ಎನಿಸಿಕೊಂಡವರು ಕೋಮುವಾದಿಗಳಾಗುವ ವಿದ್ಯಮಾನವೂ ನಡೆಯುತ್ತದೆ. ನಾವೆಲ್ಲ ಒಂದು, ಒಂದಾಗಿ ರಾಷ್ಟ್ರಹಿತ ಸಾಧಿಸಬೇಕು ಎಂದು ಅದುವರೆಗೆ ವೇದಿಕೆಗಳ ಮೇಲಿನಿಂದ ಪುಂಖಾನುಪುಂಖವಾಗಿ ಕರೆಕೊಟ್ಟ ನಾಯಕರೇ ಚುನಾವಣೆ...
Date : Friday, 14-03-2014
ಇನ್ನು ಎರಡೂವರೆ ತಿಂಗಳು ದೇಶಕ್ಕೆ ಚುನಾವಣಾ ಜ್ವರ. ಮುಂದಿನ ಮೇ 16 ರಂದು ಹೊಸ ಸರ್ಕಾರದ ನೊಗಕ್ಕೆ ಯಾರು ಹೆಗಲು ಕೊಡುತ್ತಾರೆ ಎಂಬುದು ಗೊತ್ತಾಗುವವರೆಗೆ ಈ ಜ್ವರಕ್ಕೆ ಪರಿಹಾರವಿಲ್ಲ. ಅದಾದ ಬಳಿಕ ಹೊಸ ಸರ್ಕಾರ ರಚನೆಯ ಇನ್ನೊಂದು ಕಸರತ್ತು ಆರಂಭ. ಯಾವುದೇ...