Date : Saturday, 21-08-2021
ಭಾರತ ಸ್ವಾತಂತ್ರ್ಯ ಸಂಗ್ರಾಮದ ಅಮೃತ ಮಹೋತ್ಸವದ ಸಂಭ್ರಮವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲೇ ಭಾರತದ ಬಿಡುಗಡೆಗಾಗಿ ಕ್ರಾಂತಿಕಾರಿ ಹೋರಾಟದ ದಾರಿಯೇ ಅನಿವಾರ್ಯವೆಂದು ಪ್ರತಿಪಾದಿಸಿದ್ದ ಶ್ರೇಷ್ಠ ಹೋರಾಟಗಾರರೂ, ಆಧ್ಯಾತ್ಮಿಕ ಸಾದಕರೂ ಆದ ಶ್ರೀ ಅರವಿಂದರ 150 ನೇ ಜನ್ಮವರ್ಷಾಚರಣೆಯ ಸಂಭ್ರಮಕ್ಕೂ ಸಾಕ್ಷಿಯಾಗಿದ್ದೇವೆ. ಭಾರತೀಯರ ಬುದ್ಧಿಯು...
Date : Friday, 20-08-2021
ಸರ್ವೇಸಾಮಾನ್ಯವಾಗಿ ಹಬ್ಬ, ಆಚರಣೆಗಳನ್ನು ವೈಯಕ್ತಿಕವಾಗಿ ಆಚರಿಸುವಾಗ ಅದು ವ್ರತವಾಗುತ್ತದೆ. ಒಟ್ಟಿಗೆ ಒಂದು ಕಡೆ ಸೇರಿ ಆಚರಿಸುವಾಗ ಅದು ಉತ್ಸವವಾಗುತ್ತದೆ. ನಮ್ಮ ಅನೇಕ ವ್ರತಗಳು ಚಾತುರ್ಮಾಸದ ನಾಲ್ಕು ತಿಂಗಳಿನಲ್ಲಿ ಬರುತ್ತವೆ. ಅದರಲ್ಲಿಯೂ ಶ್ರಾವಣ ಮಾಸವು ಮಹತ್ತ್ವದ್ದಾಗಿದೆ. ಶ್ರಾವಣದಲ್ಲಿ ಬರುವಂತಹ ಶ್ರೀ ವರಮಹಾಲಕ್ಷ್ಮೀ ವ್ರತವು...
Date : Thursday, 19-08-2021
ಇತ್ತೀಚೆಗೆ ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಹವಾಮಾನ ಬದಲಾವಣೆ ಸಮಿತಿಯು (ಐಪಿಸಿಸಿ) ತನ್ನ ಆರನೇ ವರದಿಯನ್ನು ನೀಡಿ ಭೂಮಿಯ ತಾಪಮಾನವಿಂದು ಕಳೆದ 1,25,000 ವರ್ಷಗಳಲ್ಲೇ ಅತೀ ಹೆಚ್ಚಿನ ಮಟ್ಟಕ್ಕೆ ಏರಿದೆ ಎಂದು ಹೇಳಿದೆ. ಇದಲ್ಲದೆ ಮುಂದಿನ 20 ವರ್ಷಗಳಲ್ಲಿ ಜಾಗತಿಕ ತಾಪಮಾನವು 1.5 ರಿಂದ...
Date : Sunday, 15-08-2021
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದ ರಾಯಣ್ಣ, ಕೇವಲ 32 ವರ್ಷಗಳ ಕಾಲ ಬದುಕಿದ್ದರೂ, ಅವರ ಹೋರಾಟದ ಕಥೆ ಭಾರತೀಯರೆಲ್ಲರಿಗೂ ಸ್ಫೂರ್ತಿಯನ್ನು ನೀಡುತ್ತದೆ. ರಾಯಣ್ಣನವರ ಹುಟ್ಟೂರು ಸಂಗೊಳ್ಳಿ. ಕಿತ್ತೂರಿನಿಂದ 14 ಕಿ.ಮೀ ದೂರದಲ್ಲಿ ಮಲಪ್ರಬಾ ಹೊಳೆಯ ದಂಡೆಯ...
Date : Sunday, 15-08-2021
ಬ್ರಿಟಿಷರ ಆಳ್ವಿಕೆಯಿಂದ ರೋಸಿ ಹೋಗಿದ್ದ ಭಾರತೀಯರು ಬ್ರಿಟಿಷರ ವಿರುದ್ಧ ತಿರುಗಿಬಿದ್ದು ಗುಲಾಮತನದಿಂದ ಸ್ವತಂತ್ರರಾಗಲು ನಿರ್ಧರಿಸಿ ಹೋರಾಟ ಪ್ರಾರಂಭಿಸಿದರು. ಇಂತಹ ಹೋರಾಟದಲ್ಲಿ ಅನೇಕ ಪುರುಷರು, ಮಹಿಳೆಯರು, ಮಕ್ಕಳು ಭಾಗವಹಿಸಿ ದೊಡ್ಡ ಕ್ರಾಂತಿಯನ್ನೇ ಪ್ರಾರಂಭಿಸಿದರು, ಅದೇ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಸಂಗ್ರಾಮ....
Date : Friday, 13-08-2021
ಹೊಸದಾಗಿ ಮದುವೆಯಾದ ಪ್ರತೀ ಮಹಿಳೆಗೂ ಶ್ರಾವಣ ಮಾಸ ಬಹಳ ವಿಶೇಷವಾದ ತಿಂಗಳು. ಶ್ರಾವಣ ಮಾಸವು ಸಾಮಾನ್ಯವಾಗಿ ಇಂಗ್ಲಿಷ್ ಕ್ಯಾಲೆಂಡರ್‌ನ ಆಗಸ್ಟ್ ತಿಂಗಳಲ್ಲಿ ಬರುತ್ತದೆ. ಶ್ರವಣ ನಕ್ಷತ್ರವು ಹುಣ್ಣಿಮೆಯಂದು ಬರುವ ತಿಂಗಳಾದ ಕಾರಣ ಈ ತಿಂಗಳನ್ನು ಶ್ರಾವಣ ಮಾಸ ಎಂದು ಕರೆಯಲಾಗುತ್ತದೆ. ಈ...
Date : Friday, 13-08-2021
ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯನ್ನು ಭಾರತೀಯ ಹಿಂದೂ ಪರಂಪರೆಯವರು ನಾಗರ ಪಂಚಮಿ ಎಂದು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸುವರು. ಇಡೀ ದೇಶವೇ ನಾಗ ಪೂಜೆಯನ್ನು ಮಾಡುತ್ತದೆ ಎಂದರೆ ಇದರ ಮಹತ್ವವೇನಿರಬಹುದು, ಇದರ ಹಿಂದಿನ ಇತಿಹಾಸವೇನಿರಬಹುದು? ಸರ್ಪಗಳ ಆರಾಧನೆ ಅದೆಷ್ಟು ಪುರಾತನವಾದದ್ದು? ಕೇವಲ ಭಾರತೀಯ...
Date : Thursday, 12-08-2021
ಸ್ವಾತಂತ್ರದ 75 ನೇ ವರ್ಷದಲ್ಲಿ ಈ ಹೂಗುಚ್ಚಗಳ ಕಡೆಗೆ ಒಮ್ಮೆ ಲಕ್ಷ್ಯ ವಹಿಸೋಣ. ಯಾವುದೇ ಗಣ್ಯ ವ್ಯಕ್ತಿ ಇನ್ನೊಬ್ಬ ಗಣ್ಯ ವ್ಯಕ್ತಿಯನ್ನು ಭೇಟಿಯಾಗುವ ಸಂದರ್ಭದಲ್ಲಿ ಹೂಗುಚ್ಛವನ್ನು ನೀಡುವಂತಹದು ರೂಢಿಗತ ಅಭ್ಯಾಸವಾಗಿದೆ. ಆದರೆ ಅದನ್ನು ಪಡೆದುಕೊಂಡ ವ್ಯಕ್ತಿ ಅದನ್ನು ತಾನೇ ಹಿಡಿದುಕೊಳ್ಳುವುದಿಲ್ಲ. ಬದಲಾಗಿ...
Date : Tuesday, 10-08-2021
ಶ್ರಾವಣ ಮಾಸದಲ್ಲಿ ಸ್ತ್ರೀಯರು ಮಂಗಳಗೌರಿ ವ್ರತವನ್ನು ಆಚರಿಸುತ್ತಾರೆ. ನವವಧುಗಳು ಈ ವ್ರತವನ್ನು ಸೌಭಾಗ್ಯ ಮತ್ತು ಪತಿಗೆ ಒಳ್ಳೆಯ ಆಯಸ್ಸು ಲಭಿಸಲು ಆಚರಿಸುತ್ತಾರೆ. ಶ್ರಾವಣ ಮಾಸದಲ್ಲಿ ಬರುವ ಮಂಗಳವಾರದಂದು ಈ ವ್ರತವನ್ನು ಆಚರಿಸಲಾಗುತ್ತದೆ. ಕೆಲವು ಸ್ಥಳಗಳಲ್ಲಿ ಸಭಾಗೃಹದಲ್ಲಿ ಸಾಮೂಹಿಕವಾಗಿ ಮಂಗಳಗೌರಿ ವ್ರತ ಆಚರಿಸುವ...
Date : Monday, 09-08-2021
2028 ರ ಒಲಿಂಪಿಕ್ಸ್‌ನಲ್ಲಿ ಟಾಪ್ 10 ರಲ್ಲಿ ದೇಶ ಬರಬೇಕು ಎಂದು ಕ್ರೀಡೆಯನ್ನು ಬೇರು ಮಟ್ಟದಿಂದ ಗಟ್ಟಿಗೊಳಿಸಲು ಮುಂದಾದ ದೇಶದ ಮೊದಲ ಕ್ರೀಡಾ ಸಚಿವ ಕಿರಣ್ ರಿಜಿಜು ಎನ್ನಬಹುದು. ಅದರ ಆರಂಭಿಕ ಫಲಿತಾಂಶ ಈ ಬಾರಿ ಸಿಕ್ಕಿದ್ದು, ಜಪಾನ್‌ನ ಟೊಕಿಯೋದಲ್ಲಿ ನಡೆದ...