News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವೀರ ವನಿತೆ ಕಿತ್ತೂರು ಚೆನ್ನಮ್ಮಳ ಸಾಹಸಗಾಥೆ ಸದಾ ಚಿರಸ್ಥಾಯಿ

ಇಂದು ಕಿತ್ತೂರು ರಾಣಿ ಚೆನ್ನಮ್ಮಳ ಜನ್ಮದಿನ. ಅಪ್ರತಿಮ ದೇಶ ಭಕ್ತೆ, ಕೆಚ್ಚೆದೆಯ ಹೋರಾಟಗಾರ್ತಿಯಾಗಿದ್ದ ಚೆನ್ನಮ್ಮಳ ಸ್ವಾತಂತ್ರ್ಯ ಪ್ರೇಮ, ಅದಕ್ಕಾಗಿ ಆಕೆ ನಡೆಸಿದ ಹೋರಾಟ, ಆಕೆಯ ಬದುಕಿನ ಸಾರ್ಥಕ ಪುಟಗಳ ಒಂದು ಪುಟ್ಟ ಅವಲೋಕನವನ್ನು ಈ ಲೇಖನದಲ್ಲಿ ನೀಡಲಾಗಿದೆ. ನಮ್ಮ ಕನ್ನಡ ನಾಡು...

Read More

ವಾಲ್ಮೀಕಿ ಎಂಬ ಮಹಾಚೇತನ

ಕೂಜಂತಂ ರಾಮ ರಾಮೇತಿ | ಮಧುರ ಮಧುರಾಕ್ಷರಂ ಆರುಹ್ಯ ಕವಿತಾಶಾಖಾಂ | ವಂದೇ ವಾಲ್ಮೀಕಿ ಕೋಕಿಲಮ್ || ಈ ಸುಂದರವಾದ ರೂಪಕಾಲಂಕಾರದಿಂದ ಕೂಡಿದ ವಾಲ್ಮೀಕಿ ಮುನಿಯನ್ನು ವಂದಿಸುವ, ನಮಸ್ಕರಿಸುವ ಶ್ಲೋಕವು ಬುಧಕೌಶಿಕ ಮುನಿಯು ರಚಿಸಿರುವ ಶ್ರೀರಾಮರಕ್ಷಾ ಸ್ತೋತ್ರದಲ್ಲಿದೆ. ಕಾವ್ಯವೆಂಬ ಮರದ ಮೇಲೆ...

Read More

ರಾಷ್ಟ್ರೀಯ ಅಂಚೆ ದಿನ : ಭಾರತವನ್ನು ಬೆಸೆಯುವ ಅಂಚೆಗೊಂದು ಸೆಲ್ಯೂಟ್

ಇಂದು ನಾವು ಇ-ಮೇಲ್‌ಗಳು, ಮೊಬೈಲ್ ಫೋನ್‌ಗಳು ಮತ್ತು ಫ್ಯಾಕ್ಸ್‌ಗಳ ಯುಗದಲ್ಲಿ ವಾಸಿಸುತ್ತಿದ್ದೇವೆ. ಆದರೂ ಕೂಡ ಇಂದಿಗೂ ಅಂಚೆ ಭಾರತದ ಪ್ರಮುಖ ಸಂವಹನ ವಿಧಾನಗಳಲ್ಲಿ ಒಂದಾಗಿ ಉಳಿದುಕೊಂಡಿದೆ. ದಶಕಗಳ ಹಿಂದೆ ಸಂದೇಶಗಳನ್ನು, ಪತ್ರ, ಡ್ರಾಫ್ಟ್­ಗಳನ್ನು, ಚೆಕ್ ಮತ್ತು ಇತರ ಪ್ರಮುಖ ಮಾಹಿತಿಯನ್ನು ಕಳುಹಿಸಲು ಜನರು ಅಂಚೆಯನ್ನು...

Read More

ಸಮರ್ಪಣೆ, ಶೌರ್ಯದ ಪ್ರತೀಕ ನಮ್ಮ ಹೆಮ್ಮೆಯ ವಾಯುಸೇನೆ

ಭಾರತದ ಹೆಮ್ಮೆಯ ವಾಯುಸೇನೆ ತನ್ನ 87ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದೆ. ಜಗತ್ತಿನ 4ನೇ ಶಕ್ತಿಶಾಲಿ ವಾಯುಪಡೆ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ನಮ್ಮ ಭಾರತೀಯ ವಾಯುಸೇನೆ ತ್ಯಾಗ, ಶೌರ್ಯ, ಬದ್ಧತೆ, ಸಮರ್ಪಣಾ ಭಾವದ ಸಂಕೇತವಾಗಿ ಭಾರತೀಯರನ್ನು ಹೆಮ್ಮೆಗೊಳಿಸುತ್ತಿದೆ. ದೇಶಸೇವೆಗೆ ಕಟಿಬದ್ಧರಾಗಿ ನಿಂತಿರುವ ವಾಯು...

Read More

ಅಪ್ರತಿಮ ಕ್ರಾಂತಿಕಾರಿ, ಸ್ಫೂರ್ತಿಯ ಚಿಲುಮೆ ಧಿಂಗ್ರಾ

ಪರದೇಶಿ ಬ್ರಿಟಿಷರು ಭಾರತದ ನೆಲಕ್ಕೆ ಬಂದು ದಬ್ಬಾಳಿಕೆ ನಡೆಸುತ್ತಿದ್ದ ಕಾಲದಲ್ಲಿ ಅವರ ನೆಲಕ್ಕೇ  ಹೋಗಿ ಇಂಗ್ಲೆಂಡಿನಲ್ಲೇ  ಕ್ರಾಂತಿಚಟುವಟಿಕೆ ನಡೆಸಿ ಬ್ರಿಟಿಷರನ್ನೇ  ಬೆಚ್ಚಿ ಬೀಳಿಸಿದ, ವಿದೇಶಿ ನೆಲದಲ್ಲಿ ಭಾರತಕ್ಕಾಗಿ ಮೊದಲ ಬಲಿದಾನ ಮಾಡಿದ ಕೆಚ್ಚೆದೆಯ ವೀರ ಮದನ್ ಲಾಲ್ ಧಿಂಗ್ರಾ. ಸೆಪ್ಟೆಂಬರ್ 18, 1883 ರಂದು ಅಮೃತಸರದಲ್ಲಿ ಜನಿಸಿದ ಅವರದ್ದು ಅತ್ಯಂತ ಶ್ರೀಮಂತ ಕುಟುಂಬ. ಅವರ ತಂದೆ ದಿತ್ತ ಮಲ್ ಅವರು ಸರ್ಕಾರಿ ಹಿರಿಯ ವೈದ್ಯರಾಗಿ ನಿವೃತ್ತಿ ಪಡೆದಿದ್ದವರು.  ಬ್ರಿಟಿಷ್...

Read More

ಇಂಜಿನಿಯರ್‌ಗಳ ಆದರ್ಶ ಸರ್ ಎಂ. ವಿಶ್ವೇಶ್ವರಯ್ಯ

ಹೊಸ ಹೊಸತನ್ನು ಆವಿಷ್ಕರಿಸುವ ಮೂಲಕ, ಸದೃಢ ಕಟ್ಟಡಗಳನ್ನು ನಿರ್ಮಿಸುವ ಮೂಲಕ, ನವನವೀನ ಯಂತ್ರಗಳನ್ನು ಅಭಿವೃದ್ಧಿಪಡಿಸುವ ಮೂಲಕ ನಮ್ಮ ಎಂಜಿನಿಯರ್­ಗಳು ದೇಶ ಕಟ್ಟುವ ಕಾಯಕದಲ್ಲಿ ನಿರತರಾಗಿದ್ದಾರೆ. ತಂತ್ರಜ್ಞಾನ ಕ್ಷೇತ್ರದಲ್ಲಿ ನಮ್ಮ ದೇಶ ಇಂದು ದಾಪುಗಾಲಿಡುತ್ತಿದೆ ಎಂದರೆ ಅದಕ್ಕೆ ಕಾರಣ ಎಂಜಿನಿಯರ್­ಗಳು ಮತ್ತು ಅವರ...

Read More

ಇಂದು ಹಿಂದಿ ದಿವಸ್

ಭಾರತದ ಅಧಿಕೃತ ಭಾಷೆ ಎಂಬ ಸ್ಥಾನಮಾನವನ್ನು ಪಡೆದುಕೊಂಡಿರುವ ಹಿಂದಿ, ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ತನ್ನದೇ ಆದ ಛಾಪನ್ನು ಮೂಡಿಸಿದೆ. ವಿದೇಶಿಯವರು ಭಾರತವನ್ನು ಹಿಂದಿ ಮಾತನಾಡುವ ದೇಶವೆಂದೇ ಪರಿಗಣಿಸುತ್ತಾರೆ. ಬೇರೆ ಬೇರೆ ಭಾಷೆಗಳನ್ನಾಡುವ ಭಾರತೀಯರಿಗೂ ಹಿಂದಿ ಎಂಬುದು ಒಂದು ಚಿರಪರಿಚಿತವಾದ ಭಾಷೆ.  ಸೆಪ್ಟೆಂಬರ್ 14...

Read More

ಸಾಮಾಜಿಕ, ಧಾರ್ಮಿಕ ಪರಿವರ್ತನೆಯ ಹರಿಕಾರ, ಯುಗಪುರುಷ ಬ್ರಹ್ಮಶ್ರೀ ನಾರಾಯಣ ಗುರುಗಳು

ಧರ್ಮ ಇರುವುದು ಮಾನವ ಸಮುದಾಯದ ಶೋಷಣೆಗೆ ಅಲ್ಲ. ಮೇಲು-ಕೀಳು, ಬಡವ, ಬಲ್ಲಿದ ಎಂಬ ಭೇದ ಭಾವ ಸೃಷ್ಟಿಸಲಲ್ಲ. ಹುಟ್ಟಿದ ಪ್ರತಿ ಜೀವಿಗೂ ಆತ್ಮ ಗೌರವದ ಬದುಕನ್ನು ನೀಡುವುದೇ ನಿಜವಾದ ಧರ್ಮದ ಸಾರ. ಅದೇ ಹಿಂದೂ ಧರ್ಮದ ಅಂತಃಸತ್ವ ಎಂದು ಭಾರತದ ಪುಣ್ಯ...

Read More

ಇಂದು ಅಂತಾರಾಷ್ಟ್ರೀಯ ಸಾಕ್ಷರತಾ ದಿನ: ಸಾಕ್ಷರತೆಯ ಬಗ್ಗೆ ಇರಲಿ ಅರಿವು

ಸಾಕ್ಷರತೆ ಎಂಬುದು ಮನುಷ್ಯನ ಘನತೆ ಮತ್ತು ಮಾನವ ಹಕ್ಕು ಆಗಿದೆ. ಸಾಕ್ಷರತೆಯ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿಯೇ ಪ್ರತಿವರ್ಷ ಸೆಪ್ಟೆಂಬರ್ 8 ಅನ್ನು ಅಂತರಾಷ್ಟ್ರೀಯ ಸಾಕ್ಷರತಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. 1966ರ ಅಕ್ಟೋಬರ್ 26ರಂದು ಯುನೆಸ್ಕೋ ಜನರಲ್ ಕಾನ್ಫರೆನ್ಸ್‌ನಲ್ಲಿ ಸೆಪ್ಟೆಂಬರ್ 8...

Read More

ಆದರ್ಶ ಶಿಕ್ಷಕ ಡಾ. ಎಸ್. ರಾಧಾಕೃಷ್ಣನ್

ದಾರ್ಶನಿಕರೆಲ್ಲಾ ದೊರೆಗಳಾಬೇಕು, ದೊರೆಗಳು ದಾರ್ಶನಿಕರಾಗಬೇಕು ಎಂದು ಕ್ರಿಸ್ತಪೂರ್ವದಲ್ಲಿ ತತ್ವಜ್ಙಾನಿ ಪ್ಲೇಟೋ ಹೇಳಿದುದನ್ನು ಡಾಕ್ಟರ್ ಎಸ್. ರಾಧಾಕೃಷ್ಣನ್‌ರಲ್ಲಿ ಭಾರತ ಪ್ರತ್ಯಕ್ಷವಾಗಿ ಕಂಡಿತೆನ್ನಬೇಕು. ಸಾಧಾರಣ ಹಿಂದೂ ಕುಟುಂಬದಲ್ಲಿ 1888 ರ ಸೆಪ್ಟೆಂಬರ್ 5 ರಂದು ವೀರಸಾಮಯ್ಯ ಮತ್ತು ಸೀತಮ್ಮ ದಂಪತಿಗಳ ಎರಡನೆಯ ಮಗನಾಗಿ ರಾಧಾಕೃಷ್ಣನ್ ಜನಿಸಿದರು....

Read More

Recent News

Back To Top