Date : Thursday, 11-07-2019
ವಿಶ್ವ ಜನಸಂಖ್ಯಾ ದಿನವನ್ನು ಪ್ರತಿವರ್ಷ ಜುಲೈ 11 ರಂದು ಆಚರಿಸಲಾಗುತ್ತದೆ. ಜನಸಂಖ್ಯೆಯ ಸಮಸ್ಯೆಗಳ ಬಗ್ಗೆ ತುರ್ತು ಮತ್ತು ಮಹತ್ವದ ಗಮನವನ್ನು ಹರಿಸುವ ಸಲುವಾಗಿ ಈ ದಿನವನ್ನು ಆಚರಿಸುತ್ತಾ ಬರಲಾಗಿದೆ. ವಿಶ್ವ ಜನಸಂಖ್ಯಾ ದಿನವನ್ನು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮವು 1989 ರಲ್ಲಿ ಆರಂಭಿಸಿತು. ಜನಸಂಖ್ಯಾ...
Date : Tuesday, 09-07-2019
ಇಂದು ರಾಷ್ಟ್ರೀಯ ವಿದ್ಯಾರ್ಥಿ ದಿವಸ್. 1949 ಜುಲೈ 9 ರಂದು ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ಒಳಗೊಂಡು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅನ್ನು ಸ್ಥಾಪಿಸಲಾಯಿತು. ಹೀಗಾಗಿ ಪ್ರತಿ ವರ್ಷ ಜುಲೈ 9 ಅನ್ನು ಎ.ಬಿ.ವಿ.ಪಿ.ಯು ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಗಿ ಆಚರಿಸುತ್ತಾ...
Date : Saturday, 29-06-2019
ಕಾರ್ಗಿಲ್ ಯುದ್ಧ ವೀರ ಸೌರಭ್ ಕಾಲಿಯಾ ಭಾರತದ ಸೇನೆಗಾಗಿ ಕಾರ್ಗಿಲ್ ಯುದ್ಧದಲ್ಲಿ ತನ್ನ ಪ್ರಾಣವನ್ನು ಒತ್ತೆಯಿಟ್ಟು ಹೋರಾಡಿದವರು. ಇವರು ಮತ್ತು ಇವರೊಟ್ಟಿಗೆ ಐದು ಒಡನಾಡಿ ಸೈನಿಕರನ್ನು ಪಾಕಿಸ್ಥಾನದವರು ಬಂಧಿಸಿ 22 ದಿನ ಚಿತ್ರಹಿಂಸೆ ನೀಡಿ ನಿರ್ದಯವಾಗಿ ಅವರ ದೇಹವನ್ನು ತುಂಡು ತುಂಡು ಮಾಡಿ...
Date : Wednesday, 26-06-2019
ಇಂದು ವಿಶ್ವ ಮಾದಕದ್ರವ್ಯ ವಿರೋಧಿ ದಿನ. ಜಗತ್ತಿನಾದ್ಯಂತ ಯುವಜನತೆ ಅಮಲಿನ ಭಯಾನಕ ಲೋಕದಲ್ಲಿ ತೇಲಾಡುವುದನ್ನು ತಪ್ಪಿಸಿ, ಅವರಿಗೆ ಹೊಸತೊಂದು ಜೀವನವನ್ನು ಕಟ್ಟಿಕೊಡುವ ಸಲುವಾಗಿ, ಮಾದಕದ್ರವ್ಯಗಳ ವಿರುದ್ಧದ ಹೋರಾಟವನ್ನು ಗಟ್ಟಿಗೊಳಿಸುವ ಸಲುವಾಗಿ ಜನ್ಮತಾಳಿದ ದಿನ. ಮಾದಕದ್ರವ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸಲು ವಿಶ್ವಸಂಸ್ಥೆ...
Date : Friday, 21-06-2019
ಎಲ್ಲಿ ನೋಡಿದರೂ ಯೋಗ ಯೋಗ ಯೋಗ. ಯಾವ ಪತ್ರಿಕೆ, ಟಿವಿ, ಸಾಮಾಜಿಕ ಜಾಲತಾಣಗಳ ನೋಡಿದರೂ ಜನ ಯೋಗದೆಡೆಗೆ ಮುಗಿ ಬಿದ್ದಿದ್ದಾರೆ. ಯೋಗದ ಹಿನ್ನೆಲೆ, ಪ್ರಯೋಜನಗಳು ಮತ್ತು ಸಾಧಕರ ಸಾಲು ಸಾಲು ಸುದ್ದಿಗಳು. ಮುಖ್ಯವಾದ ವ್ಯಕ್ತಿಯನ್ನು ಮರೆತಿದ್ದೇವೆ. ಇವತ್ತು ಜಗತ್ತು ಈ ಪರಿ...
Date : Tuesday, 18-06-2019
ಖಡ್ಗಧಾರಿಣಿ ಭಾರತದ ವೀರ ನಾರೀಮಣಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ವೀರಗತಿ ಪಡೆದ ದಿನ ಇಂದು. ಬನ್ನಿ ಆ ವೀರ ನಾರಿಯನ್ನು ಸ್ಮರಿಸೋಣ. ಆಕೆಯ ಚರಿತ್ರೆಯ ನೆನೆಯೋಣ. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಝಾನ್ಸಿರಾಣಿ ಲಕ್ಮೀಬಾಯಿ ಅವರ ಕತೆ ನೆನೆದಾಗಲೆಲ್ಲಾ ಎಂತಹ ಮೃದುಹೃದಯಿಗಳಲ್ಲೂ...
Date : Friday, 14-06-2019
ಜೀವವನ್ನು ಉಳಿಸಲು ವೈದ್ಯರೇ ಆಗಬೇಕೆಂದಿಲ್ಲ, ರಕ್ತದಾನಿಯಾದರೂ ಸಾಕು. ನಾವು ನೀಡುವ ರಕ್ತ ಅತ್ಯಮೂಲ್ಯ ಜೀವವನ್ನು ಉಳಿಸುತ್ತದೆ. ಪ್ರತಿ ವರ್ಷ ಜೂನ್ 14ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ಸುರಕ್ಷಿತ ರಕ್ತದ ಬಗ್ಗೆ ಜಾಗೃತಿ ಮತ್ತು ರಕ್ತದಾನಿಗಳ ಜೀವ ಉಳಿಸುವ ಕಾಯಕಕ್ಕೆ ಧನ್ಯವಾದಗಳನ್ನು...
Date : Tuesday, 11-06-2019
||ಸರ್ಫರೋಶಿ ಕೀ ತಮನ್ನಾ ಅಬ್ ಹಮಾರೆ ದಿಲ್ ಮೈ ಹೈ|| ಈ ಹಾಡನ್ನು ಕೇಳಿದರೆ ಸಾಕು ಅನೇಕ ತರುಣರಿಗೆ ಈಗಲೂ ಮೈ ಝುಮ್ ಎನುತ್ತದೆ. ಈ ಹಾಡನ್ನು ರಚಿಸಿದ ವೀರ ಕ್ರಾಂತಿಕಾರಿ ರಾಮ್ ಪ್ರಸಾದ್ ಬಿಸ್ಮಿಲ್ ಜನ್ಮದಿನವಿಂದು. ರಾಮ್ ಪ್ರಸಾದ್ ಬಿಸ್ಮಿಲ್...
Date : Tuesday, 28-05-2019
ಸಾವರ್ಕರ್ ಎಂದರೆ ಕಿಚ್ಚು, ಸಾವರ್ಕರ್ ಎಂದರೆ ಆತ್ಮಾಭಿಮಾನ, ಸಾವರ್ಕರ್ ಎಂದರೆ ದೇಶಭಕ್ತಿ, ಸಾವರ್ಕರ್ ಎಂದರೆ ಸಮರ್ಪಣೆ. ಆದರ್ಶ, ನಿಷ್ಠೆ, ಸಾಹಸ, ಪರಾಕ್ರಮ, ಸಂಯಮ, ಸಹನಶೀಲತೆ, ಆತ್ಮವಿಶ್ವಾಸ, ಛಲ, ಜಾಣ್ಮೆ, ವಿವೇಕ, ನೇತೃತ್ವ, ಆತ್ಮಾರ್ಪಣೆ ಅವೆಲ್ಲದರ ಸಂಗಮವೇ ವಿನಾಯಕ ದಾಮೋದರ ಸಾವರ್ಕರ್. ವಿನಾಯಕ...
Date : Friday, 17-05-2019
ನರಸಿಂಹ ಜಯಂತಿಯು ವೈಶಾಖ ಶುಕ್ಲ ಚತುರ್ದಶಿಯಂದು ಆಚರಿಸಲಾಗುತ್ತದೆ. ವಿಷ್ಣುವಿನ ಹತ್ತು ಅವತಾರಗಳಲ್ಲಿ ನರಸಿಂಹ ಅವತಾರವೂ ಒಂದು. ಪುರಾಣಗಳ ಪ್ರಕಾರ ನರಸಿಂಹ ಅವತಾರವನ್ನು ಬಲು ಮುಖ್ಯ ಮತ್ತು ವೈಶಿಷ್ಟ್ಯವಾಗಿ ಪರಿಗಣಿಸಲಾಗುತ್ತದೆ. ಇಂದೇ ಭಗವಾನ್ ವಿಷ್ಣುವು ನರಸಿಂಹ ಅವತಾರವನ್ನು ತಳೆದು ಹಿರಣ್ಯಕಶ್ಯಪುವನ್ನು ಕೊಂದ ದಿನ. ಇದಕ್ಕೂ...