Date : Tuesday, 30-07-2019
ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರ ವಿಧಾನಸಭೆಯಲ್ಲಿ ತನ್ನ ಬಹುಮತ ಸಾಬೀತು ಮಾಡಿ ರಾಜ್ಯದ ನನ್ನಂತಹ ಅಸಂಖ್ಯಾತ ಕಾರ್ಯಕರ್ತರ, ಹಿತೈಷಿಗಳ, ಸಹೃದಯರ ಸಂತಸವನ್ನು ಇಮ್ಮಡಿಗೊಳಿಸಿದೆ. ಈ ಕಾರ್ಯ 14 ತಿಂಗಳ ಮುನ್ನವೇ ಆಗಬೇಕಿತ್ತು ಎಂಬುದು ಇವರೆಲ್ಲರ ಮನದ ಇಂಗಿತ. 14 ತಿಂಗಳ...
Date : Saturday, 20-07-2019
ಒಂದು ನಗರ ಏಕಕಾಲದಲ್ಲಿ ತನ್ನ ಹಸಿವು ಮತ್ತು ಪ್ಲಾಸ್ಟಿಕ್ ತ್ಯಾಜ್ಯದ ಸಮಸ್ಯೆಯನ್ನು ಹೇಗೆ ನಿವಾರಿಸಬಲ್ಲದು? ಅಂಬಿಕಾಪುರವು ಕೇವಲ ಎರಡು ಲಕ್ಷಕ್ಕಿಂತಲೂ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ನಗರ. ಇದು ಛತ್ತೀಸ್ಗಢದ ಸುರ್ಗುಜಾ ಜಿಲ್ಲೆಯಲ್ಲಿದೆ. ಹಸಿವು ಮತ್ತು ಪ್ಲಾಸ್ಟಿಕ್ ತ್ಯಾಜ್ಯದ ಎರಡು ಭೀಕರ ಸಮಸ್ಯೆಗಳಿಗೆ ಏಕಕಾಲದಲ್ಲಿ ಪರಿಹಾರವನ್ನು ಕಂಡುಕೊಳ್ಳುವ...
Date : Sunday, 14-07-2019
ವಿಶ್ವ ಯೋಗ ದಿನದ ಕಾರ್ಯಕ್ರಮದ ಅಂಗವಾಗಿ ಶಾಲೆಯೊಂದಕ್ಕೆ ಯೋಗದ ಕುರಿತು ಮಾತನಾಡುವುದಕ್ಕೆ ಹೋಗಿದ್ದೆ. ಛೆ… ಯೋಗದ ಕುರಿತು ಮಾತನಾಡುವುದು ಏನು ಬಂತು? ಆಸನಗಳನ್ನು ಹಾಕಬೇಡವೇ? ಪ್ರಾಣಾಯಾಮ ಮಾಡಬೇಡವೇ? ಎಂಬ ಪ್ರಶ್ನೆಯೂ ಬಂತು. ಆದರೆ ಆಸನ ಪ್ರಾಣಾಯಾಮ ಗಳಿಗಿಂತಲೂ ಮಹತ್ವದ ಮೊದಲ ಹೆಜ್ಜೆಗಳು...
Date : Tuesday, 09-07-2019
ಮತ್ತೊಮ್ಮೆ ಕಾರ್ಗಿಲ್ ಅನ್ನು ನೆನೆಯುವ ಹೊತ್ತು ಇಂದು ಬಂದಿದೆ ! ಸೈನಿಕರ ಪರಾಕ್ರಮ, ದೇಶದ ಸ್ವಾಭಿಮಾನ, ಶೌರ್ಯ ಪದಕಗಳನ್ನು ಗೆದ್ದು ದೇಶ ಹೆಮ್ಮೆ ಪಡುತ್ತಿದೆ !! ಬೇರೆಲ್ಲಾ ಯುದ್ಧ ರಂಗದ ಇಂಚು ಇಂಚನ್ನೂ ಮಾಧ್ಯಮಗಳಲ್ಲಿ ಪ್ರಕಟಿಸಲಾಗುತ್ತದೆ. ಆದರೆ, ಬಟಾಲಿಕ್ ಬಲಿದಾನ ಮಾತ್ರ ಇಂದಿಗೂ...
Date : Saturday, 06-07-2019
ಛತ್ತೀಸ್ಗಢ ಬಿಲ್ಸಾಪುರದ ಜಿಲ್ಲಾ ಕಲೆಕ್ಟರ್ ಆಗಿರುವ ಸಂಜಯ್ ಕುಮಾರ್ ಅಲಂಗ್ ಅವರು ಸೆಂಟ್ರಲ್ ಜೈಲಿನಲ್ಲಿ ವಾರ್ಷಿಕ ಪರಿಶೀಲನೆಯಲ್ಲಿ ತೊಡಗಿದ್ದರು. ಜೈಲಿನ ನಿರ್ವಹಣೆಯ ಬಗ್ಗೆ, ಕೈದಿಗಳ ಬಗ್ಗೆ ಪರಿಶೀಲನೆ ಮತ್ತು ಅವರ ವೈಯಕ್ತಿಕ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದ ವೇಳೆ ಅವರಿಗೆ ಅಚ್ಚರಿ ಎನಿಸುವಂತಹ ದೃಶ್ಯ ಗೋಚರಿಸಿತು....
Date : Friday, 05-07-2019
ಹೊ.ವೆ. ಶೇಷಾದ್ರಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೌರವಾನ್ವಿತ, ಸದಾ ಕಾಲ ನೆನಪಿನಲ್ಲಿ ಉಳಿಯುವ ದೊಡ್ಡ ಹೆಸರು. ಅವರಿಗೆ ಅವರ ವೈಚಾರಿಕ ಲೇಖನಗಳ ಸಾಲುಗಳನ್ನು, ಅವರ ಚಿಂತನಗಂಗಾ ಕೃತಿಯ ಸಾಲುಗಳನ್ನು ಉದಾಹರಿಸಿ, ಟೀಕಿಸಿ ಅವರಿಗೆ ಒಂದು ದೊಡ್ಡ ಪತ್ರ ಬಂತು. ಅದರಲ್ಲಿ ಅವರು...
Date : Thursday, 04-07-2019
ಶಾಲೆ, ಕಾಲೇಜಿಗೆ ಹೋಗುವ ನಿಮ್ಮ ಮಕ್ಕಳು ಏನು ಮಾಡುತ್ತಿದ್ದಾರೆ ? ಯಾವ ರೀತಿ ಅವರ ನಡವಳಿಕೆ ಇದೆ ? ಮೊಬೈಲ್ನಲ್ಲಿ ದಿನಿವಿಡೀ ಒಬ್ಬರೇ ಕುಳಿತು ಏನು ನೋಡುತ್ತಾರೆ, ಏನು ಮಾಡುತ್ತಾರೆ ? ಎಂಬುದನ್ನು ನೀವು ಗಮನಿಸಿದ್ದೀರಾ ? ಇಲ್ಲವಾದರೆ ಗಮನಿಸುವುದಕ್ಕೆ ಆರಂಭಿಸುವುದು...
Date : Thursday, 04-07-2019
ಯಾವ ನಾಡಿನಲ್ಲಿ ಬಂಕಿಮ ಚಂದ್ರ ಚಟರ್ಜಿಯವರಿಂದ ವಂದೇ ಮಾತರಂ ರಾಷ್ಟ್ರಗೀತೆಯ ರಚನೆಯಾಯಿತೋ, ಯಾವ ನಾಡಿನಲ್ಲಿ ಈಶ್ವರಚಂದ್ರ ವಿದ್ಯಾಸಾಗರರಂತಹ ಸಮಾಜ ಸುಧಾರಕರು ಪ್ರಯತ್ನಶೀಲರಾದರೋ, ಯಾವ ನಾಡಿನಲ್ಲಿ ರಾಮಕೃಷ್ಣ ಪರಮಹಂಸ ವಿವೇಕಾನಂದರಂತಹ ಅಧ್ಯಾತ್ಮ ಮಕುಟ ಮಣಿಗಳು ಉದಯಿಸಿದರೋ, ಯಾವ ನಾಡಿನಲ್ಲಿ ರವೀಂದ್ರನಾಥ ಠಾಗೋರರಂತಹ ಕವಿ...
Date : Friday, 28-06-2019
ಈ ಶಾಲೆಯಲ್ಲಿ ಮಕ್ಕಳಿಗೆ ಪಾಠವನ್ನು ಅರೆದು ಮಕ್ಕಳ ತಲೆಗೆ ತುಂಬಿಸುವುದಲ್ಲ. ಸರಕಾರಿ ಶಾಲೆಯ ವಿಜ್ಞಾನ ಶಿಕ್ಷಕಿಯೊಬ್ಬರ ಕಾಳಜಿ, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ಆಸಕ್ತಿಯಿಂದ ಜಲ ಸಂರಕ್ಷಣೆಯ ಅರಿವಿನ ಪ್ರಾಕ್ಟಿಕಲ್ ಪಾಠ, ಬದುಕಿಗೆ ಬೇಕಾದ ಪಾಠವನ್ನು ಇಲ್ಲಿ ಮಾಡಲಾಗುತ್ತದೆ. ಇಂತಹದ್ದೊಂದು ಕಾರ್ಯ...
Date : Sunday, 23-06-2019
ಕೆಲವಂ ಬಲ್ಲವರಿಂದ ಕಲ್ತು ಕೆಲವಂ ಶಾಸ್ತ್ರಗಳಂ ಕೇಳುತಂ ಕೆಲವಂ ಮಾಳ್ಪವರಿಂದ ಕಲ್ತು ಕೆಲವಂ ಸಜ್ಜನ ಸಂಗದಿಂದಲರಿಯಲ್ ಕೆಲವಂ ಸುಜ್ಞಾನದಿಂದ ನೋಡುತಂ ಸರ್ವಜ್ಞನಪ್ಪಂ ನರಂ ಪಲವುಂ ಪಳ್ಳ ಸಮುದ್ರವೈ ಹರಹರಾ ಶ್ರೀ ಚೆನ್ನಸೋಮೇಶ್ವರಾ|| ಹೀಗೆ ಕಲಿಕೆ ಎನ್ನುವುದು ಒಂದು ರೀತಿಯಿಂದಲ್ಲ, ಒಬ್ಬರಿಂದಲೇ ಅಲ್ಲ,...