Date : Tuesday, 28-03-2023
ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ‘ಆಧುನಿಕ ಶಕುನಿ’ ಎಂದು ಸಂಬೋಧಿಸಿ ಅವರ ಘನತೆಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಮನವಿ ಮಾಡಿದೆ. ಈ...
Date : Tuesday, 28-03-2023
ನವದೆಹಲಿ: ಜನರಿಗೆ ಉತ್ತಮ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ಆಯಾ ಕ್ಷೇತ್ರಗಳಲ್ಲಿನ ಸಾಮಾಜಿಕ ಸಮಸ್ಯೆಗಳ ಮೇಲೆ ಗಮನ ಕೇಂದ್ರೀಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮ್ಮ ಪಕ್ಷದ ಸಂಸದರಿಗೆ ಕರೆ ನೀಡಿದ್ದಾರೆ. ಇಂದು ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ...
Date : Tuesday, 28-03-2023
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ಹೊಸ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು (ರಾಷ್ಟ್ರೀಯ ಶಿಕ್ಷಣ ನೀತಿ) NEP 2020 ಆಧಾರಿತ ಹೊಸ ಪಠ್ಯಪುಸ್ತಕಗಳ ಕುರಿತು ಉನ್ನತ ಮಟ್ಟದ ಸಭೆಯನ್ನು ನವದೆಹಲಿಯಲ್ಲಿ ನಡೆಸಿದರು. ಶಾಲಾ ಶಿಕ್ಷಣ ಕಾರ್ಯದರ್ಶಿ...
Date : Tuesday, 28-03-2023
ನವದೆಹಲಿ: ಪಾನ್ ಕಾರ್ಡ್-ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ನೀಡಿದ್ದ ಗಡುವನ್ನು ಆದಾಯ ತೆರಿಗೆ ಇಲಾಖೆಯು ಜೂನ್ 30 ರವರೆಗೆ ವಿಸ್ತರಿಸಿದೆ. ಈ ಮೂಲಕ ಲಕ್ಷಾಂತರ ಪಾನ್ ಕಾರ್ಡ್ ಹೊಂದಿರುವವರಿಗೆ ನಿರಾಳತೆ ದೊರೆತಿದೆ. ಈ ಹಿಂದೆ ಮಾರ್ಚ್ 31 ಕೊನೆಯ...
Date : Tuesday, 28-03-2023
ನವದೆಹಲಿ: ಹೊಸ ನಗರಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ (ಎಚ್ಯುಎ) ಸಚಿವಾಲಯವು 21 ರಾಜ್ಯಗಳಿಂದ 26 ಪ್ರಸ್ತಾವನೆಗಳನ್ನು ಸ್ವೀಕರಿಸಿದೆ ಮತ್ತು ಅವು ಪ್ರಸ್ತುತ ಪರಿಶೀಲನೆ ಮತ್ತು ಮೌಲ್ಯಮಾಪನ ಹಂತದಲ್ಲಿವೆ ಎಂದು ರಾಜ್ಯಸಭೆಗೆ ಸೋಮವಾರ ತಿಳಿಸಲಾಗಿದೆ. ದೇಶದ ನಗರ ವಿಸ್ತರಣೆಯ...
Date : Tuesday, 28-03-2023
ನವದೆಹಲಿ: ಜಿಡಿಪಿಗೆ ಲಾಜಿಸ್ಟಿಕ್ಸ್ ವೆಚ್ಚವನ್ನು ಪ್ರಸ್ತುತ ಶೇಕಡಾ 13 ರಿಂದ ಶೇಕಡಾ 7.5 ಕ್ಕೆ ಇಳಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ. ಅಸೋಚಾಮ್ನ ವಾರ್ಷಿಕ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಶಾ, ದೇಶದ...
Date : Tuesday, 28-03-2023
ನವದೆಹಲಿ: ಕರ್ನಾಲ್ ಮೂಲದ ರಾಷ್ಟ್ರೀಯ ಡೈರಿ ರಿಸರ್ಚ್ ಇನ್ಸ್ಟಿಟ್ಯೂಟ್ (ಎನ್ಡಿಆರ್ಐ) ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ದೇಸಿ ತಳಿ ಗಿರ್ ಹೆಣ್ಣು ಕರುವನ್ನು ತದ್ರೂಪಿ (clone) ಮಾಡಿದೆ, ಅದು ದಿನಕ್ಕೆ 15 ಲೀಟರ್ಗಿಂತಲೂ ಹೆಚ್ಚು ಹಾಲು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಭಾರತದ ಮೊದಲ...
Date : Tuesday, 28-03-2023
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ(ಇಪಿಎಸ್) ಅವರನ್ನು ಎಐಎಡಿಎಂಕೆ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಅವರ ಪ್ರತಿಸ್ಪರ್ಧಿ ಒ ಪನ್ನೀರಸೆಲ್ವಂ(ಒಪಿಎಸ್)ನೇತೃತ್ವದ ಬಣ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಚುನಾವಣೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಮದ್ರಾಸ್...
Date : Tuesday, 28-03-2023
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಕೆಲದಿನಗಳ ಹಿಂದೆ ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನ ಎಂದು ಬಿಜೆಪಿ ಯುವ ಮೋರ್ಚಾ...
Date : Tuesday, 28-03-2023
ನವದೆಹಲಿ: ಭಾರತದಲ್ಲಿ ಸಂಭವಿಸುತ್ತಿರುವ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಹುತೇಕ ಭಾರತೀಯರು ಸಂಚಾರ ನಿಯಮಗಳ ಪಾಲನೆಯ ಬಗ್ಗೆ ಗಂಭೀರವಾಗಿಲ್ಲ, ಅವರ ಆಲೋಚನೆ ಮತ್ತು ವರ್ತನೆ ಬದಲಾಗದಿದ್ದರೆ ಅಪಘಾತ ಕಡಿಮೆ ಮಾಡುವುದು ಕಷ್ಟ ಎಂದಿದ್ದಾರೆ....