Date : Wednesday, 01-07-2015
ನವದೆಹಲಿ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ತುಸು ಅಗ್ಗವಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 31 ಪೈಸೆ ಮತ್ತು ಡಿಸೇಲ್‌ಗೆ 71 ಪೈಸೆ ಕಡಿಮೆಯಾಗಿದೆ. ಈ ನೂತನ ದರ ಮಂಗಳವಾರ ಮದ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿರುವುದರಿಂದ ಭಾರತೀಯ...
Date : Wednesday, 03-06-2015
ಮುಂಬಯಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ)ಯು ರಿಪೋ ದರವನ್ನು ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ)ವು ಸಾಲದ ಕನಿಷ್ಟ ಬಡ್ಡಿ ದರವನ್ನು 9.85ರಿಂದ 9.70ಕ್ಕೆ ಕಡಿತಗೊಳಿಸಿದೆ. ಜೂನ್ 8ರಿಂದ ಬಡ್ಡಿದರ ಇಳಿಕೆ ಗ್ರಾಹಕರಿಗೆ ಅನ್ವಯಿಸುತ್ತದೆ. ಕಳೆದ ಎಪ್ರಿಲ್‌ನಲ್ಲಿ ದರವನ್ನು 9.85ಕ್ಕೆ...
Date : Tuesday, 02-06-2015
ನವದೆಹಲಿ: ಆರ್‌ಬಿಐ ಮಂಗಳವಾರ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆಯನ್ನು ಪ್ರಕಟಗೊಳಿಸಿದ್ದು, ಅಲ್ಪಾವಧಿ ಬಡ್ಡಿದರವಾದ ರೆಪೋ ದರದಲ್ಲಿ ಶೇ.0.25ರಷ್ಟು ಕಡಿತಗೊಳಿಸಿದೆ. ಹಣದುಬ್ಬರ ಗಣನೀಯವಾಗಿ ತಗ್ಗಿರುವ ಹಿನ್ನಲೆಯಲ್ಲಿ ಹೂಡಿಕೆಗೆ ಉತ್ತೇಜನ ನೀಡುವ ಸಲುವಾಗಿ ರೆಪೋ ದರ ಕಡಿತಗೊಳಿಸಲಾಗಿದೆ, ಈ ವರ್ಷದಲ್ಲಿ ಮಾಡುತ್ತಿರುವ ಮೂರನೇ ಬಡ್ಡಿ...
Date : Friday, 15-05-2015
ನವದೆಹಲಿ: ಸಿಂಡಿಕೇಟ್ ಬ್ಯಾಂಕಿನ ಆಡಳಿತ ನಿರ್ದೇಶಕರಾಗಿ ಮತ್ತು ಸಿಇಓ ಆಗಿ ಅರುಣ್ ಶ್ರೀವಾಸ್ತವ್ ಅವರು ನೇಮಕಗೊಂಡಿದ್ದಾರೆ. ಇವರು ಇದುವರೆಗೆ ಸಿಂಡಿಕೇಟ್ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಅವರು ಸಿಂಡಿಕೇಟ್ ಸಿಇಓ ಆಗಿ ಪದಗ್ರಹಣ...
Date : Wednesday, 06-05-2015
ಮುಂಬಯಿ: ಮುಂಬಯಿ ಷೇರು ಮಾರುಕಟ್ಟೆಯ ಸಂವೇದಿ ಸೂಚ್ಯಂಕವು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಭಾರೀ ಇಳಿಕೆಯನ್ನು ಕಂಡಿದೆ. ಇದು ಕಳೆದ ನಾಲ್ಕು ತಿಂಗಳಲ್ಲಿನ ಕನಿಷ್ಠ ಮಟ್ಟದ ಕುಸಿತವಾಗಿದೆ. ಅಷ್ಟೇ ಅಲ್ಲದೇ ಮುಂಬಯಿ ಷೇರುಪೇಟೆ ಮತ್ತು ರಾಷ್ಟ್ರೀಯ ಷೇರು ಸೂಚ್ಯಂಕ ‘ನಿಫ್ಟಿ’ ಕ್ರಮವಾಗಿ ಶೇ.2.1...
Date : Tuesday, 28-04-2015
ವಾಷಿಂಗ್ಟನ್: ರಿಲಾಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ ವಿಶ್ವದ ಅತಿ ಶ್ರೀಮಂತ ಭಾರತೀಯ ಎಂಬ ಪಟ್ಟಕ್ಕೆ ಮತ್ತೆ ಹಿಂದುರಿಗಿದ್ದಾರೆ.19.6 ಬಿಲಿಯನ್ ಅಮೆರಿಕನ್ ಡಾಲರ್ ಹೊಂದಿರುವ ಅವರು ಸನ್ ಫಾರ್ಮಾಸ್ಯುಟಿಕಲ್ಸ್ ಸಂಸ್ಥಾಪಕ ದಿಲೀಪ್ ಸಾಂಘ್ವಿ ಅವರನ್ನು ಈ ಬಾರಿ ಎರಡನೇ ಸ್ಥಾನಕ್ಕೆ ತಳ್ಳಿದ್ದಾರೆ....
Date : Monday, 20-04-2015
ನವದೆಹಲಿ: ನಿಯಂತ್ರಣ ಮತ್ತು ತೆರಿಗೆ ವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳು ಶೀಘ್ರ ಹೂಡಿಕೆ ಯೋಜನೆಯ ಮೇಲೆ ಪರಿಣಾಮ ಬೀರಿದರೂ ಭಾರತದಲ್ಲಿ ಇತರ ಬ್ರಿಕ್ಸ್ ರಾಷ್ಟ್ರಗಳಿಗಿಂತ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣವಿದೆ ಎಂದು ಜರ್ಮನ್ ಕಂಪನಿಗಳ ಉನ್ನತ ಕಾರ್ಯನಿರ್ವಾಹಕ ಸಮೀಕ್ಷೆ ತಿಳಿಸಿದೆ. ಗ್ಲೋಬಲ್ ಕನ್ಸಲ್ಟೆನ್ಸಿ...
Date : Saturday, 11-04-2015
ನವದೆಹಲಿ: ಭಾರತದ ದೇಗುಲಗಳಲ್ಲಿರುವ ಅಪಾರ ಪ್ರಮಾಣದ ಬಂಗಾರವನ್ನು ಸದ್ಭಳಕೆ ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿಗಳು ತಮ್ಮ ಬಳಿ ಇರುವ ಬಂಗಾರಗಳನ್ನು ಠೇವಣಿ ಇಟ್ಟರೆ ಅವುಗಳಿಗೆ ಆಕರ್ಷಕ ಬಡ್ಡಿದರವನ್ನು ನೀಡುವ ಮಹತ್ವದ ಯೋಜನೆಯೊಂದನ್ನು ಜಾರಿಗೆ ತರಲು ಅವರು...