Date : Friday, 02-01-2026
ಟೆಹ್ರಾನ್: ಇರಾನ್ನ ಗ್ರಾಮೀಣ ಪ್ರಾಂತ್ಯಗಳಲ್ಲಿ ದುರ್ಬಲ ಆರ್ಥಿಕತೆ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹಲವಾರು ನಗರಗಳಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ. ಈ ಸಾವುಗಳು ಇರಾನ್ನ...
Date : Saturday, 20-12-2025
ಇಸ್ಲಾಮಾಬಾದ್: ಪಾಕಿಸ್ಥಾನದ ಫೆಡರಲ್ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಶನಿವಾರ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಸಂಸ್ಥಾಪಕ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಷ್ರಾ ಬೀಬಿ ಅವರಿಗೆ ತೋಷಖಾನಾ 2 ಭ್ರಷ್ಟಾಚಾರ ಪ್ರಕರಣದಲ್ಲಿ ತಲಾ 17 ವರ್ಷಗಳ ಜೈಲು...
Date : Tuesday, 02-12-2025
ಇಸ್ಲಾಮಾಬಾದ್: ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಾವಿನ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದ ನಂತರ, ಪಾಕಿಸ್ಥಾನದಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ. ಖಾನ್ ಅವರ ರಾಜಕೀಯ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಬೆಂಬಲಿಗರಿಂದ ಬೃಹತ್ ಪ್ರತಿಭಟನೆಗಳು ನಡೆಯುವ ಸಾಧ್ಯತೆಯ ಹಿನ್ನೆಲೆಯಲ್ಲಿ, ರಾವಲ್ಪಿಂಡಿಯ...
Date : Monday, 13-10-2025
ಲಾಹೋರ್: ಪಾಕಿಸ್ತಾನದಲ್ಲಿ ದಿನೇ ದಿನೇ ಅಶಾಂತಿ ಹೆಚ್ಚುತ್ತಿದೆ. ಸೋಮವಾರ ಲಾಹೋರ್ನಲ್ಲಿ ಇಸ್ರೇಲ್ ವಿರೋಧಿ ಮೆರವಣಿಗೆಯ ಸಂದರ್ಭದಲ್ಲಿ ತೆಹ್ರೀಕ್-ಇ-ಲಬ್ಬಾಯಿಕ್ ಪಾಕಿಸ್ತಾನ್ (ಟಿಎಲ್ಪಿ) ಬೆಂಬಲಿಗರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದು ಕನಿಷ್ಠ ಒಬ್ಬ ಪೊಲೀಸ್ ಅಧಿಕಾರಿ ಮತ್ತು ಹಲವಾರು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರರು ಪ್ಯಾಲೆಸ್ಟೀನಿಯನ್ನರನ್ನು ಬೆಂಬಲಿಸಿ...
Date : Monday, 13-10-2025
ಟೆಲ್ ಅವಿವ್: ಹಮಾಸ್ ಏಳು ಇಸ್ರೇಲಿ ಒತ್ತೆಯಾಳುಗಳನ್ನು ರೆಡ್ ಕ್ರಾಸ್ ವಶಕ್ಕೆ ನೀಡುವ ಮೂಲಕ ಬಿಡುಗಡೆ ಮಾಡಿದೆ, ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಎರಡು ವರ್ಷಗಳ ಯುದ್ಧದ ನಂತರ ನಡೆದ ಕದನ ವಿರಾಮದ ಭಾಗವಾಗಿ ಈ ಬಿಡುಗಡೆ ನಡೆದಿದೆ....
Date : Friday, 10-10-2025
ನ್ಯೂಯಾರ್ಕ್: ಕೈಗಾರಿಕಾ ಎಂಜಿನಿಯರ್ ಮತ್ತು ವೆನೆಜುವೆಲಾದ ರಾಷ್ಟ್ರೀಯ ಅಸೆಂಬ್ಲಿಯ ಮಾಜಿ ಉಪನಾಯಕಿ ಮರಿಯಾ ಕೊರಿನಾ ಮಚಾಡೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ. ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಮತ್ತು ಸರ್ವಾಧಿಕಾರದಿಂದ ಪ್ರಜಾಪ್ರಭುತ್ವಕ್ಕೆ ನ್ಯಾಯಯುತ ಮತ್ತು ಶಾಂತಿಯುತ...
Date : Monday, 06-10-2025
ಟೆಲ್ ಅವಿವ್: ಗಾಜಾದಲ್ಲಿ ಹಮಾಸ್ ಬಂಧಿಸಿರುವ ಒತ್ತೆಯಾಳುಗಳನ್ನು “ಮುಂಬರುವ ದಿನಗಳಲ್ಲಿ” ಬಿಡುಗಡೆ ಮಾಡಬಹುದು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶನಿವಾರ ಆಶಾವಾದ ವ್ಯಕ್ತಪಡಿಸಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ 20 ಅಂಶಗಳ ಶಾಂತಿ ಚೌಕಟ್ಟಿನಡಿಯಲ್ಲಿ ಈಜಿಪ್ಟ್ ಮಾತುಕತೆಗೆ ಸಿದ್ಧವಾಗುತ್ತಿದ್ದಂತೆ...
Date : Saturday, 04-10-2025
ಟೆಲ್ ಅವಿವ್: ಹಮಾಸ್ ಶಾಂತಿಗೆ ಸಿದ್ಧವಾಗಿದೆ ಮತ್ತು ಯುದ್ಧವನ್ನು ಕೊನೆಗೊಳಿಸುವ ಅಮೆರಿಕದ ಯೋಜನೆಯಂತೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬಳಿಕವೂ ಇಸ್ರೇಲ್ ಶನಿವಾರ ಗಾಜಾ ಮೇಲೆ ದಾಳಿ ಮಾಡಿದೆ ಎಂದು ಸ್ಥಳೀಯ ಅಧಿಕಾರಿಗಳು...
Date : Thursday, 11-09-2025
ವಾಷಿಂಗ್ಟನ್ ಡಿಸಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತನ್ನ ಸಹಾಯಕ ಚಾರ್ಲಿ ಕಿರ್ಕ್ ಹತ್ಯೆಗೆ ದುಃಖ ವ್ಯಕ್ತಪಡಿಸಿದ್ದಾರೆ. ಈ ಹತ್ಯೆಯನ್ನು ಅವರು “ಅಮೆರಿಕಕ್ಕೆ ಕರಾಳ ಕ್ಷಣ” ಎಂದು ಬಣ್ಣಿಸಿದ್ದಾರೆ. ಕಿರ್ಕ್ ಅವರನ್ನು ಉತಾಹ್ ಕಾಲೇಜು ಆವರಣದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಎಡಪಂಥೀಯರಿಂದಲೇ...
Date : Wednesday, 13-08-2025
ವಾಷಿಂಗ್ಟನ್: ಎಲಾನ್ ಮಸ್ಕ್ ಅವರ AI ಚಾಟ್ಬಾಟ್ ಗ್ರೋಕ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ವಾಷಿಂಗ್ಟನ್ ಡಿಸಿಯ “ಅತ್ಯಂತ ನಟೋರಿಯಸ್ ಕ್ರಿಮಿನಲ್” ಎಂದು ಘೋಷಿಸಿದೆ. ಎಕ್ಸ್ ಬಳಕೆದಾರರು ಅಮೆರಿಕ ರಾಜಧಾನಿಯಲ್ಲಿನ ಅಪರಾಧದ ಬಗ್ಗೆ ಚಾಟ್ಬಾಟ್ ಅನ್ನು ಕೇಳಿದಾಗ ಟ್ರಂಪ್ ಎಂಬ...