Date : Tuesday, 07-11-2023
ವಾಷಿಂಗ್ಟನ್: ಯುಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸೋಮವಾರ ಗಾಜಾದಲ್ಲಿ ಇಸ್ರೇಲಿ ಮಿಲಿಟರಿ ಕಾರ್ಯಾಚರಣೆಗಳಲ್ಲಿ ತಾಂತ್ರಿಕ ವಿರಾಮಗಳ ಸಂಭಾವ್ಯತೆಯ ಬಗ್ಗೆ ಚರ್ಚಿಸಿದರು ಎಂದು ವರದಿಗಳು ತಿಳಿಸಿವೆ. ಈಗಾಗಲೇ ಗಾಜಾ ಭೂಪ್ರದೇಶದಲ್ಲಿ ಸಾವಿನ ಸಂಖ್ಯೆ 10,000...
Date : Saturday, 04-11-2023
ಬೀಜಿಂಗ್: ಫಿಲಿಪೈನ್ಸ್ ಚೀನಾದ ಬೆಲ್ಟ್ ಆಂಡ್ ರೋಡ್ ಉಪಕ್ರಮಗಳಿಂದ ನಿರ್ಗಮಿಸುವುದಾಗಿ ಘೋಷಣೆ ಮಾಡಿದ್ದು, ಇದು ಚೀನಾಗೆ ದೊಡ್ಡ ಹೊಡೆತ ನೀಡಿದೆ. ಬೆಲ್ಟ್ ಆಂಡ್ ರೋಡ್ ಉಪಕ್ರಮದ ಅಡಿಯಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳ ಸಂಪೂರ್ಣ ಮುಕ್ತಾಯವನ್ನು ಫಿಲಿಪೈನ್ ಸಾರಿಗೆ ಇಲಾಖೆಯು ಪಶ್ಚಿಮ ಮತ್ತು...
Date : Tuesday, 31-10-2023
ಟೆಲ್ ಅವಿವ್: ‘ಮಾನವೀಯ ಅಗತ್ಯಗಳನ್ನು’ ಪೂರೈಸಲು ಸಾಕಷ್ಟು ನೆರವು ಬರುತ್ತಿಲ್ಲ ಎಂದು ಯುಎನ್ ಎಚ್ಚರಿಸಿರುವ ನಡುವೆಯೇ ಹೇಳಿಕೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು, ಹಮಾಸ್ ವಿರುದ್ಧ ಇಸ್ರೇಲ್‌ನ ಯುದ್ಧದಲ್ಲಿ ಕದನ ವಿರಾಮ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಕ್ಟೋಬರ್...
Date : Tuesday, 31-10-2023
ನವದೆಹಲಿ: ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲಿ ಪಟ್ಟಣಗಳ ಮೇಲೆ ದಾಳಿಯ ಸಂದರ್ಭದಲ್ಲಿ ಹಮಾಸ್ ಉಗ್ರಗಾಮಿಗಳಿಂದ ಅಪಹರಣಕ್ಕೊಳಗಾದ ಯೋಧೆಯನ್ನು ಸೋಮವಾರ ಗಾಜಾ ಪಟ್ಟಿಯಲ್ಲಿ ಇಸ್ರೇಲಿ ಪಡೆಗಳು ರಕ್ಷಣೆ ಮಾಡಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಒರಿ ಮೆಗಿಡಿಶ್ ಎಂಬ...
Date : Saturday, 28-10-2023
ನವದೆಹಲಿ: ಇಸ್ರೇಲ್-ಹಮಾಸ್ ನಡುವೆ ತಕ್ಷಣದ ಮಾನವೀಯ ಕದನ ವಿರಾಮಕ್ಕೆ ಕರೆ ನೀಡುವ ನಿರ್ಣಯವನ್ನು ವಿಶ್ವಸಂಸ್ಥೆ ಜನರಲ್ ಅಸೆಂಬ್ಲಿಯಲ್ಲಿ ಅಂಗೀಕರಿಸಲಾಗಿದೆ. ಈ ನಿರ್ಣಯವನ್ನು ಯುದ್ಧವನ್ನು ನಿಲ್ಲಿಸುವಂತೆ ಮತ್ತು ಗಾಜಾ ಪಟ್ಟಿಯಲ್ಲಿ ಅಡೆತಡೆಯಿಲ್ಲದ ಮಾನವೀಯ ನೆರವಿನ ಪ್ರವೇಶವನ್ನು ಪ್ರತಿಪಾದಿಸುತ್ತದೆ. ಭಾರತವು ಈ ನಿರ್ಣಯಕ್ಕೆ ಗೈರಹಾಜರಾಗಿದೆ....
Date : Friday, 27-10-2023
ವಾಷಿಂಗ್ಟನ್: ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಮತ್ತು ಸಂಯೋಜಿತ ಗುಂಪುಗಳು ಬಳಸುತ್ತಿದ್ದ ಪೂರ್ವ ಸಿರಿಯಾದಲ್ಲಿನ ಎರಡು ಸೌಲಭ್ಯಗಳ ಮೇಲೆ ಯುಎಸ್ ಮಿಲಿಟರಿ ದಾಳಿ ಮಾಡಿದೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಗುರುವಾರ ಹೇಳಿದ್ದಾರೆ. ಅಮೆರಿಕಾದ ಸೈನಿಕರ...
Date : Thursday, 26-10-2023
ಟೆಲ್ ಅವಿವ್: ದಕ್ಷಿಣ ಇಸ್ರೇಲ್ ನಲ್ಲಿ ಅಕ್ಟೋಬರ್ 07 ರಂದು ಹಮಾಸ್ ನಡೆಸಿದ ದಾಳಿಯ ಬಳಿಕ, ಬಂದೂಕು ಪರವಾನಗಿಗೆ ಅರ್ಜಿ ಸಲ್ಲಿಸುತ್ತಿರುವ ಇಸ್ರೇಲಿಗರ ಸಂಖ್ಯೆ ಏರಿಕೆಯಾಗಿದೆ. ಈ ದಾಳಿಯು ಇಸ್ರೇಲಿಗರಿಗೆ ಸ್ವರಕ್ಷಣೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದೆ. ಟೆಲ್ ಅವೀವ್ನಲ್ಲಿರುವ ರಾಷ್ಟ್ರೀಯ ಭದ್ರತಾ...
Date : Wednesday, 25-10-2023
ವಾಷಿಂಗ್ಟನ್: ಗಾಜಾದ ಮೇಲೆ ನೆಲದ ಆಕ್ರಮಣವನ್ನು ಪ್ರಾರಂಭಿಸಬೇಕೆ ಎಂಬುದರ ಕುರಿತು ಇಸ್ರೇಲ್ ತನ್ನದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ. ಮಂಗಳವಾರ ಯುಎಸ್ ಭೇಟಿಯಲ್ಲಿರುವ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಫೋಟೋ ತೆಗೆಸಿಕೊಳ್ಳುವಾಗ ಪತ್ರಕರ್ತರೊಬ್ಬರು...
Date : Wednesday, 25-10-2023
ಬೀಜಿಂಗ್: ಮಹತ್ವದ ಬೆಳವಣಿಗೆಯೊಂದರಲ್ಲಿ, ಚೀನಾ ಮಂಗಳವಾರ ಜನರಲ್ ಲಿ ಶಾಂಗ್ಫು ಅವರನ್ನು ರಕ್ಷಣಾ ಸಚಿವ ಸ್ಥಾನದಿಂದ ವಜಾಗೊಳಿಸಿದೆ. ಕಳೆದ ಎರಡು ತಿಂಗಳಿನಿಂದ ಇವರು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಅವರನ್ನು ವಜಾ ಮಾಡಲಾಗಿದೆ. ಅಲ್ಲದೇ ಲಿ ಶಾಂಗ್ಫು ಮತ್ತು ಮಾಜಿ ವಿದೇಶಾಂಗ...
Date : Wednesday, 25-10-2023
ನ್ಯೂಯಾರ್ಕ್: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಇರಾನ್‌ಗೆ ಮಹತ್ವದ ಎಚ್ಚರಿಕೆಯನ್ನು ನೀಡಿದ್ದು, ಇರಾನ್ ಅಥವಾ ಅದರ ಪ್ರಾಕ್ಸಿಗಳು ಅಮೆರಿಕದ ಸಿಬ್ಬಂದಿ ಮೇಲೆ ದಾಳಿ ನಡೆಸಿದರೆ ಅಮೆರಿಕವು ಅಚಲ ನಿರ್ಧಾರದಿಂದ ಪ್ರತಿಕ್ರಿಯಿಸುತ್ತದೆ ಎಂದು ಕಟು ಮಾತುಗಳ ಸಂದೇಶ ನೀಡಿದ್ದಾರೆ. ಇಸ್ರೇಲ್...