Date : Tuesday, 31-01-2017
ಕರಾಚಿ: ಪಾಕಿಸ್ಥಾನ ಇದೀಗ ಹಫೀಜ್ ಸಯೀದ್‌ನನ್ನು ಗೃಹಬಂಧನದಲ್ಲಿರಿಸಿದ್ದು, ಈ ಬಂಧನಕ್ಕೆ ಮೋದಿ ಮತ್ತು ಟ್ರಂಪ್ ಸ್ನೇಹವೇ ಕಾರಣ ಎಂದು ಮುಂಬೈ ಭಯೋತ್ಪಾದನಾ ದಾಳಿಯ ಪ್ರಮುಖ ಆರೋಪಿ ಹಫೀಜ್ ಸಯೀದ್ ಆರೋಪಿಸಿದ್ದಾನೆ. ಅಮೆರಿಕಾ ವೀಸಾ ನಿಷೇಧ ಹೇರಿರುವ ದೇಶಗಳ ಪಟ್ಟಿಗೆ ಪಾಕಿಸ್ಥಾನವನ್ನೂ ಸೇರಿಸುವ...
Date : Tuesday, 31-01-2017
ವಾಷಿಂಗ್ಟನ್ : ಮುಸ್ಲಿಂ ರಾಷ್ಟ್ರಗಳ ಪ್ರಜೆಗಳಿಗೆ ಅಮೇರಿಕಾದಲ್ಲಿ ನಿರ್ಬಂಧ ಹೇರಿಕೆ ವಿರುದ್ಧ ಸ್ಯಾಲಿ ಯೇಟ್ಸ್ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ. ಅಮೇರಿಕಾದಲ್ಲಿ 7 ಮುಸ್ಲಿಂ ರಾಷ್ಟ್ರಗಳ ನಾಗರಿಕರ ಮೇಲೆ ನಿರ್ಬಂಧ ಹೇರಿಕೆಯಾದ ಹಿನ್ನಲೆಯಲ್ಲಿ ಅಮೇರಿಕಾದಲ್ಲಿ ಬಹಳಷ್ಟು ಕಡೆ ಪ್ರತಿಭಟನೆಗಳು...
Date : Monday, 30-01-2017
ವಾಷಿಂಗ್ಟನ್ : ಕೆಲವು ಮುಸ್ಲಿಂ ರಾಷ್ಟ್ರಗಳ ಪ್ರಜೆಗಳಿಗೆ ಅಮೇರಿಕಾದಲ್ಲಿ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲೇ, ಪಾಕಿಸ್ಥಾನವನ್ನೂ ದೂರವಿಡಲಾಗುವುದು ಎಂಬ ಸುಳಿವನ್ನು ಶ್ವೇತಭವನ ನೀಡಿದೆ. ಇಸಿಸ್ ಉಗ್ರರನ್ನು ಅಮೇರಿಕಾದಿಂದ ಹೊರಗಿಡುವ ನಿರ್ಧಾರವನ್ನು ಕೈಗೊಂಡ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಲ ದಿನಗಳ ಹಿಂದೆ ಸುಡಾನ್, ಲಿಬಿಯಾ, ಇರಾನ್,...
Date : Friday, 27-01-2017
ಇಸ್ಲಾಮಾಬಾದ್: ಕಾಶ್ಮೀರ ಸಮಸ್ಯೆ ಬಗೆಹರಿಕೆಗೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಲು ತಾನು ಸಿದ್ಧ ಎಂದು ಪಾಕಿಸ್ಥಾನ ಹೇಳಿಕೊಂಡಿದೆ. ಪಾಕಿಸ್ಥಾನ ವಿದೇಶಾಂಗ ಸಚಿವಾಲಯದ ವಕ್ತಾರ ನಫೀಸ್ ಜಕಾರಿಯಾ ಈ ಕುರಿತಂತೆ ಮಾತನಾಡಿದ್ದು, ಭಾರತ ಹಾಗೂ ಪಾಕ್ ನಡುವೆ ಕಾಶ್ಮೀರ ಸಮಸ್ಯೆ ಬಹಳ ವರ್ಷಗಳಿಂದ ಇದ್ದು, ವಿಶ್ವ...
Date : Friday, 27-01-2017
ವಾಷಿಂಗ್ಟನ್: ಅಮೆರಿಕಾದಲ್ಲಿ ಕಳೆದ ಒಂದು ದಶಕದಿಂದ ನಡೆಸಿಕೊಂಡು ಬರುತ್ತಿರುವ ವಾರ್ಷಿಕ ಸೂರ್ಯನಮಸ್ಕಾರ ಯಜ್ಞಕ್ಕೆ ಅಮೆರಿಕಾ ಕಾಂಗ್ರೆಸ್‌ನಲ್ಲಿ ಮಾನ್ಯತೆ ಸಿಕ್ಕಿದೆ. ಸೂರ್ಯನಮಸ್ಕಾರ ಅಥವಾ ಹಿಂದು ಸ್ವಯಂ ಸೇವಕ ಸಂಘದ 10 ನೇ ವರ್ಷದ ಹೆಲ್ತ್ ಫಾರ್ ಹ್ಯುಮ್ಯಾನಿಟಿ ಯೋಗಥಾನ್‌ಗೆ ಮಾನ್ಯತೆ ನೀಡಬೇಕೆಂದು ಅಮೆರಿಕದ ಹೌಸ್...
Date : Wednesday, 25-01-2017
ಡಿಸ್ಟ್ರಿಕ್ಟ್ ಆಫ್ ಕೊಲಂಬಿಯಾ: ಭಾರತೀಯ-ಅಮೇರಿಕನ್, ದಕ್ಷಿಣ ಕೆರೋಲಿನಾ ಗವರ್ನರ್ ನಿಕ್ಕಿ ಹಾಲೆ ಅವರು ಅಮೇರಿಕಾದ ವಿಶ್ವಸಂಸ್ಥೆಯ ರಾಯಭಾರಿಯಾಗಿ ಅಧಿಕೃತವಾಗಿ ನೇಮಕಗೊಂಡಿರುವುದಾಗಿ ಅಮೇರಿಕಾದ ಸೆನೆಟ್ ದೃಢಪಡಿಸಿದೆ. ಅವರು ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅತ್ಯಂತ ಪ್ರಬಲ ರಾಜತಾಂತ್ರಿಕರಲ್ಲಿ ಒಬ್ಬರಾಗಿದ್ದಾರೆ ಎನ್ನಲಾಗಿದೆ. ಅಮೇರಿಕಾ...
Date : Tuesday, 24-01-2017
ವಾಷಿಂಗ್ಟನ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕೆಯ ಅಧ್ಯಕ್ಷ ಇಂದು ರಾತ್ರಿ ದೂರವಾಣಿ ಮೂಲಕ ಮಾತನಾಡುತ್ತಾರೆ ಎಂದು ವೈಟ್ ಹೌಸ್ ಹೇಳಿದೆ. ಇಂದು 1 ಗಂಟೆಗೆ (ವಾಷಿಂಗ್ಟನ್ ಡಿಸಿ ಟೈಮ್), ಅಂದರೆ ಭಾರತದ ರಾತ್ರಿ 11.30ಕ್ಕೆ ಟ್ರಂಪ್ ಭಾರತದ ಪ್ರಧಾನಿ ಮೋದಿಯವರೊಂದಿಗೆ...
Date : Saturday, 21-01-2017
ಡೆನ್ಮಾಕ್: ನ್ಯಾಟೊ (ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್) ಸದಸ್ಯತ್ವ ಹೊಂದಿರುವ ಡೆನ್ಮಾರ್ಕ್ ಇಸಿಸ್ ವಿರುದ್ಧ ಹೋರಾಡಲು ಯು.ಎಸ್ ನೇತೃತ್ವದ ಒಕ್ಕೂಟದ ಭಾಗವೇ ಆಗಿದೆ. ಆದರೆ, ಇದೀಗ ಒಕ್ಕೂಟದ ಮನವಿ ಮೇರೆಗೆ ಡ್ಯಾನಿಷ್ ಸಂಸತ್ತು , ಯುದ್ಧದಿಂದ ಹಾನಿಗೊಳಗಾದ ನೆರೆಯ ದೇಶಕ್ಕೆ ಇನ್ನಷ್ಟು...
Date : Saturday, 21-01-2017
ವಾಷಿಂಗ್ಟನ್: ಅಮೇರಿಕಾದ 45ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ವಾಷಿಂಗ್ಟನ್‌ನಲ್ಲಿ ಅಮೇರಿಕಾ ಕಾಲಮಾನ ಬೆಳಗ್ಗೆ 11.30 (ಭಾರತೀಯ ಕಾಲಮಾನ ರಾತ್ರಿ 10.30)ಕ್ಕೆ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣವಚನ ಸ್ವೀಕರಿಸಿದ್ದು, ಅಮೇರಿಕಾ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್...
Date : Thursday, 19-01-2017
ಬೀಜಿಂಗ್: ಭಾರತದ ಅಭ್ಯುದಯವನ್ನು ಚೀನಾ ತನಗೆ ಎದುರಾಗುತ್ತಿರುವ ಬೆದರಿಕೆ ಎಂದು ಪರಿಗಣಿಸಬೇಕಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ತಿಳಿಸಿದ್ದಾರೆ. ಆಕ್ರಮಿತ ಕಾಶ್ಮೀರ ಮೂಲಕ ಪಾಕಿಸ್ಥಾನ ಎಕನಾಮಿಕ್ ಕಾರಿಡಾರ್ ಕುರಿತಂತೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ತನ್ನ ಭೌಗೋಳಿಕ ಸಾರ್ವಭೌಮತೆಯನ್ನು ಗೌರವಿಸುವಂತೆ...