Date : Saturday, 16-09-2023
ಇಸ್ಲಾಮಾಬಾದ್: ಹೆಚ್ಚುತ್ತಿರುವ ಆರ್ಥಿಕ ಸವಾಲುಗಳ ನಡುವೆ, ಪಾಕಿಸ್ತಾನದಲ್ಲಿ ಶುಕ್ರವಾರ ಪೆಟ್ರೋಲ್ ಮತ್ತು ಹೈಸ್ಪೀಡ್ ಡೀಸೆಲ್ ಬೆಲೆಯಲ್ಲಿ ಮತ್ತೊಂದು ಹೆಚ್ಚಳ ದಾಖಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾಗುತ್ತಿರುವ ಪ್ರವೃತ್ತಿಯಿಂದಾಗಿ ಬೆಲೆ ಹೆಚ್ಚಳದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಾಕಿಸ್ತಾನದ ಹಣಕಾಸು ಸಚಿವಾಲಯ ಅಧಿಕೃತ...
Date : Tuesday, 12-09-2023
ಮೊರಾಕೊ: ವಿನಾಶಕಾರಿ ಭೂಕಂಪದಿಂದ ಮೊರಾಕೋ ತತ್ತರಿಸಿ ಹೋಗಿದೆ. ಭೂಕಂಪದಿಂದ ಸತ್ತವರ ಸಂಖ್ಯೆ 2,862 ಕ್ಕೆ ಏರಿದೆ, 2,500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಪಡೆಗಳು ಬದುಕುಳಿದವರನ್ನು ಹುಡುಕುವ ನಿಟ್ಟಿನಲ್ಲಿ ಕ್ಷಿಪ್ರ ಕಾರ್ಯಾಚರಣೆಗಳನ್ನು ನಡೆಸುತ್ತಿವೆ. ಸ್ಪೇನ್, ಬ್ರಿಟನ್ ಮತ್ತು ಕತಾರ್‌ನ ಶೋಧ...
Date : Saturday, 09-09-2023
ನವದೆಹಲಿ: ದ್ವೀಪಸಮೂಹ ರಾಷ್ಟ್ರವಾದ ಮಾಲ್ಡೀವ್ಸ್‌ನಲ್ಲಿ ಇಂದು ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ. ಪ್ರಸ್ತುತ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್, ಇಲ್ಯಾಸ್ ಲಾಬೀನ್ ಮತ್ತು ಮೊಹಮ್ಮದ್ ಮುಯಿಝು ಸೇರಿದಂತೆ ದಾಖಲೆಯ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ದಾಖಲೆಯ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸೋಲಿಹ್ ಅವರ MDP...
Date : Friday, 25-08-2023
ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನಿನ್ನೆ ಜಾರ್ಜಿಯಾ ಜೈಲಿನಲ್ಲಿ ದರೋಡೆಕೋರತನ ಮತ್ತು ಪಿತೂರಿ ಆರೋಪದ ಮೇಲೆ ಬಂಧಿಸಲಾಯಿತು. ಜಾರ್ಜಿಯಾದಲ್ಲಿ 2020 ರ ಚುನಾವಣಾ ಫಲಿತಾಂಶಗಳನ್ನು ರದ್ದುಗೊಳಿಸಲು ಪ್ರಯತ್ನಿಸಿದ್ದಕ್ಕಾಗಿ ಅವರು ಪೊಲೀಸರಿಗೆ ಶರಣಾಗಿದ್ದರು. ಆದರೆ ನಂತರ ಅವರನ್ನು 200,000...
Date : Thursday, 24-08-2023
ಮಾಸ್ಕೋ: ಕೆಲ ಸಮಯಗಳ ಹಿಂದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಿರುದ್ಧ ಬಂಡಾಯವೆದ್ದಿದ್ದ ವ್ಯಾಗ್ನರ್ ಗ್ರೂಪ್ ಮುಖ್ಯಸ್ಥ ಪ್ರಿಗೋಜಿನ್ ಅವರು ರಷ್ಯಾದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಷ್ಯಾದ ಏಜೆನ್ಸಿಗಳ ಪ್ರಕಾರ, ವ್ಯಾಗ್ನರ್ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ಸೇರಿದಂತೆ ವಿಮಾನ...
Date : Thursday, 17-08-2023
ನ್ಯೂಯಾರ್ಕ್: ಭಾರತದ ಒಡಿಶಾ ರಾಜ್ಯದಲ್ಲಿರುವ ಕೋನಾರ್ಕ್ ಸೂರ್ಯ ದೇವಾಲಯದಿಂದ ಸ್ಫೂರ್ತಿ ಪಡೆದ ಅದ್ಭುತವಾದ ಕಲ್ಲಿನ ಕಲೆಯನ್ನು ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್ ಬಳಿ ಅನಾವರಣಗೊಳಿಸಲಾಗಿದೆ. ಭಾರತದ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗುರುತಿಸಿ ಮಂಗಳವಾರ ಭಾರತೀಯ ಪ್ರಸಿದ್ಧ ಬಾಣಸಿಗ ವಿಕಾಸ್ ಖನ್ನಾ ಅವರು...
Date : Wednesday, 16-08-2023
ನವದೆಹಲಿ: ಇತರ ಜಾಗತಿಕ ದಕ್ಷಿಣ ರಾಷ್ಟ್ರಗಳೊಂದಿಗೆ ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ವಾಸ್ತವಿಕ ಪರಿಹಾರಗಳನ್ನು ಕಂಡುಕೊಳ್ಳುವ ಪ್ರಾಮಾಣಿಕ ಬದ್ಧತೆಯನ್ನು ಭಾರತ ಮಾಡಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದಾರೆ. “ಸಮಸ್ಯೆಯನ್ನು ಪರಿಹರಿಸಲು ನಾವು ಚೀನಾ, ಬ್ರೆಜಿಲ್, ದಕ್ಷಿಣ ಆಫ್ರಿಕಾ, ಈಜಿಪ್ಟ್,...
Date : Friday, 11-08-2023
ನವದೆಹಲಿ: ರಷ್ಯಾ ಸುಮಾರು 50 ವರ್ಷಗಳ ಬಳಿಕ ಮೊದಲ ಬಾರಿಗೆ ಚಂದ್ರನೆಡೆಗೆ ತನ್ನ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದೆ. ರಷ್ಯಾ ಉಡಾವಣೆ ಮಾಡಿರುವ ಲೂನಾ-25 (Luna-25) ಪ್ರೋಬ್ 1976 ರಿಂದ ರಷ್ಯಾದ ಮೊದಲ ಚಂದ್ರನ ಮೇಲಿನ ಕಾರ್ಯಾಚರಣೆಯಾಗಿದೆ. ಲೂನಾ-25 ಪ್ರೋಬ್ ಅನ್ನು ಹೊತ್ತ...
Date : Wednesday, 09-08-2023
ಇಸ್ಲಾಮಾಬಾದ್: ತೋಷಖಾನಾ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಶಿಕ್ಷೆ ವಿಧಿಸಿದ ನಂತರ, ಪಾಕಿಸ್ತಾನದ ಚುನಾವಣಾ ಆಯೋಗವು ಇದೀಗ ಅವರ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದೆ. ಆಯೋಗವು ಇಮ್ರಾನ್ ಖಾನ್ ಅವರನ್ನು ಐದು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸಿದೆ. ಇಸ್ಲಾಮಾಬಾದ್‌ನ ವಿಚಾರಣಾ...
Date : Tuesday, 08-08-2023
ನ್ಯೂಯಾರ್ಕ್: ಭಾರತೀಯ ಮೂಲದ ವೈಭವ್ ತನೇಜಾ ಅವರನ್ನು ಟೆಸ್ಲಾದ ಹೊಸ ಮುಖ್ಯ ಹಣಕಾಸು ಅಧಿಕಾರಿಯಾಗಿ ನೇಮಿಸಲಾಗಿದೆ. ಹಿಂದಿನ ಹಣಕಾಸು ಮುಖ್ಯಸ್ಥ ಜಕಾರಿ ಕಿರ್ಖೋರ್ನ್ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರವನ್ನು ಘೋಷಿಸಿದ್ದಾರೆ ಎಂದು ವಾಹನ ತಯಾರಕ ಟೆಸ್ಲಾ ಸೋಮವಾರ ತಿಳಿಸಿದೆ. ಕಳೆದ...