Date : Monday, 20-03-2023
ಇಸ್ಲಾಮಾಬಾದ್: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಪಾಕಿಸ್ತಾನ ಪೊಲೀಸರು ಭಾನುವಾರ ಇಮ್ರಾನ್ ಖಾನ್ ಮತ್ತು 12 ಪಿಟಿಐ ನಾಯಕರ ವಿರುದ್ಧ ಭಯೋತ್ಪಾದನೆ ಪ್ರಕರಣವನ್ನು ದಾಖಲಿಸಿದ್ದಾರೆ. ಇಮ್ರಾನ್ ಮತ್ತು ಬೆಂಬಲಿಗರು ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ, ಭದ್ರತಾ...
Date : Saturday, 18-03-2023
ಲಾಹೋರ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗಾಗಿ ಇಸ್ಲಾಮಾಬಾದ್‌ಗೆ ತೆರಳುತ್ತಿದ್ದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಲಾಹೋರ್‌ನಲ್ಲಿರುವ ಮನೆಗೆ ಪಾಕಿಸ್ತಾನ ಪೊಲೀಸರು ಶನಿವಾರ ಪ್ರವೇಶಿಸಿದ್ದಾರೆ ಎಂದು ಅವರ ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಬ್ಯಾರಿಕೇಡ್‌ಗಳನ್ನು ತೆಗೆದು ಅವರ ಮನೆಗೆ ನುಗ್ಗಿದಾಗ...
Date : Saturday, 18-03-2023
ಮಾಸ್ಕೋ: ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೋಮವಾರದಿಂದ ಬುಧವಾರದವರೆಗೆ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ. ರಷ್ಯಾ-ಉಕ್ರೇನ್ ಯುದ್ಧವು ಎರಡನೇ ವರ್ಷಕ್ಕೆ ಕಾಲಿಟ್ಟ ನಂತರ ಮಾಸ್ಕೋಗೆ ಕ್ಸಿ ಅವರ...
Date : Thursday, 16-03-2023
ಅಂಕರ: ಕಳೆದ ತಿಂಗಳು ಭಾರೀ ಭೂಪಂಕಕ್ಕೆ ಅಕ್ಷರಶಃ ನಲುಗಿ ಹೋಗಿದ್ದ ಟರ್ಕಿಯಲ್ಲಿ ಇದೀಗ ಪ್ರವಾಹ ತಲೆದೋರಿದ್ದು ಮತ್ತೆ ಜನಜೀವನ ಸಂಕಷ್ಟಕ್ಕೆ ಒಳಗಾಗಿದೆ. ಟರ್ಕಿಯಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹಗಳು ಕಳೆದ ತಿಂಗಳ ಭೂಕಂಪದಿಂದ ಧ್ವಂಸಗೊಂಡ ಎರಡು ಪ್ರಾಂತ್ಯಗಳನ್ನು ಮತ್ತೆ ತಲ್ಲಣಗೊಳಿಸಿದೆ, ಕನಿಷ್ಠ...
Date : Tuesday, 14-03-2023
ಲಂಡನ್: ಯುಕೆ ಪ್ರಧಾನಿ ರಿಷಿ ಸುನಕ್ ಅವರು ಚೀನಾವನ್ನು ವಿಶ್ವ ಕ್ರಮಕ್ಕೆ “ವ್ಯವಸ್ಥಿತ ಸವಾಲು” ಎಂದು ಕರೆದಿದ್ದಾರೆ. ಯುಎಸ್ ಮೂಲದ ಮಾಧ್ಯಮ ಔಟ್‌ಲೆಟ್ ಎನ್‌ಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಅವರು, ಬ್ರಿಟನ್ ಮತ್ತೆ ಪುಟಿದೆದ್ದಿದೆ ಮತ್ತು ಹೆಚ್ಚು ದೃಢವಾಗಿ ಚೀನಾ ಒಡ್ಡುವ...
Date : Monday, 13-03-2023
ಕಠ್ಮಂಡು: ನೇಪಾಳದ ನೂತನ ಅಧ್ಯಕ್ಷರಾಗಿ ರಾಮ್ ಚಂದ್ರ ಪೌಡೆಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪೌಡೆಲ್ ಅವರಿಗೆ ಪ್ರಮಾಣ ವಚನ ಬೋಧಿಸಲು ಅಧ್ಯಕ್ಷರ ಕಚೇರಿ ಶೀತಲ್ ನಿವಾಸದಲ್ಲಿ ವಿಶೇಷ ಸಮಾರಂಭವನ್ನು ಆಯೋಜಿಸಲಾಗಿತ್ತು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹರಿಕೃಷ್ಣ ಕರ್ಕಿ ಅವರು...
Date : Saturday, 11-03-2023
ವಿಶ್ವಸಂಸ್ಥೆ: ಭಾರತದ ಸಮರ್ಥ ರಾಜತಾಂತ್ರಿಕತೆಯ ಕಾರಣದಿಂದಾಗಿ ಪಾಕಿಸ್ಥಾನಕ್ಕೆ ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಯ ಕಾರ್ಯಸೂಚಿಯ ಕೇಂದ್ರಕ್ಕೆ ತರಲು ಸಾಧ್ಯವಾಗುತ್ತಿಲ್ಲ ಎಂದು ಪಾಕಿಸ್ಥಾನದ ವಿದೇಶಾಂಗ ಸಚಿವ ಬಿಲಾವಲ್ ಭೂಟ್ಟೋ ಜರ್ದಾರಿ ಹೇಳಿದ್ದಾರೆ. “ವಿಶ್ವಸಂಸ್ಥೆಯಲ್ಲಿ ಕಾಶ್ಮೀರವನ್ನು ಕಾರ್ಯಸೂಚಿಯ ಕೇಂದ್ರವಾಗಿಸಲು ಪ್ರಯತ್ನಿಸಲು ನಾವು ಪ್ರಯತ್ನ ಮುಂದುವರೆಸುತ್ತೇವೆ” ಎಂದು...
Date : Friday, 10-03-2023
ಬೀಜಿಂಗ್: ಚೀನಾದ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್ ಅವರು ಮೂರನೇ ಅವಧಿಗೆ ಆಯ್ಕೆಯಾಗಿದ್ದಾರೆ. ಚೀನಾದ ಸಂಸತ್ತು ಸರ್ವಾನುಮತದಿಂದ ಅವರ ಆಯ್ಕೆಗೆ ಅನುಮೋದನೆ ನೀಡಿದೆ. 69 ವರ್ಷದ ಕ್ಸಿ ಅವರನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (CPC) ದ...
Date : Thursday, 09-03-2023
ನವದೆಹಲಿ: ಬಿಗಿ ಭದ್ರತೆಯ ನಡುವೆ ನೇಪಾಳದಲ್ಲಿ ನೂತನ ಅಧ್ಯಕ್ಷರ ಆಯ್ಕೆಗೆ ಇಂದು ಮತದಾನ ನಡೆಯುತ್ತಿದೆ. ರಾಷ್ಟ್ರಪತಿ ಅಭ್ಯರ್ಥಿ ರಾಮಚಂದ್ರ ಪೌಡೆಲ್ ಅವರು ಮತ ಚಲಾಯಿಸುವ ಮೂಲಕ ಮತದಾನವನ್ನು ಆರಂಭಿಸಿದರು. ಬೆಳಗ್ಗೆ 10 ಗಂಟೆಗೆ ಆರಂಭವಾದ ಮತದಾನ ಮಧ್ಯಾಹ್ನ 3ರವರೆಗೆ ನಡೆಯಲಿದೆ. ಹೌಸ್...
Date : Monday, 06-03-2023
ಟೆಹ್ರಾನ್: ಈಗಾಗಲೇ ಹಿಜಾಬ್ ವಿರೋಧಿ ಪ್ರತಿಭಟನೆಗಳಿಂದ ಅಂತಾರಾಷ್ಟ್ರೀಯ ಗಮನವನ್ನು ಸೆಳೆದಿರುವ ಇರಾನಿನಲ್ಲಿ ಮತ್ತೊಂದು ಆಘಾತಕಾರಿಯಾದ ಘಟನೆ ನಡೆದಿದೆ. ಶಾಲಾ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ವಿಷಾನಿಲ ಹರಡಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಶಂಕಿತ ವಿಷ ಸೇವನೆಯಿಂದ ಸುಮಾರು 700 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಆದರೆ ಯಾರೂ...