Date : Monday, 28-09-2015
ಸಾನ್ ಜೋಸ್: ಅನಿವಾಸಿ ಭಾರತೀಯರು ಭಾರತಕ್ಕೆ ಹೊಸ ಗುರುತನ್ನು ನೀಡಿದ್ದಾರೆ, ಮಾತ್ರವಲ್ಲದೇ ದೇಶವನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕಾದ ಸಾನ್ ಜೋಸ್‌ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದ ಅವರು, ’ನಿಮ್ಮ ಕೈಬೆರಳುಗಳು ಕೀ ಬೋರ್ಡ್...
Date : Saturday, 26-09-2015
ನ್ಯೂಯಾರ್ಕ್: ಭಾರತೀಯ ಮೂಲದ ಇಬ್ಬರು ಅಮೇರಿಕನ್ ವಿಜ್ಞಾನಿಗಳು ಆಹಾರ ಸೇವನೆಯನ್ನು ರೆಕಾರ್ಡ್ ಮಾಡುವ ಮತ್ತು ಅನಗತ್ಯ ಆಹಾರ ಸೇವನೆಯ ಪದ್ಧತಿಯನ್ನು ತಡೆಗಟ್ಟುವ ಸ್ಮಾರ್ಟ್‌ಫೋನ್ ಅಪ್ಲಿಕೇಷನ್ ಒಂದನ್ನು ಅಭಿವೃದ್ಧಿಪಡಿಸಿದ್ದಾರೆ. ಸಾಲ್ಕ್ ಅಧ್ಯಯನ ಸಂಸ್ಥೆಯ ಸಚ್ಚಿದಾನಂದ ಪಾಂಡಾ ಹಾಗೂ ಶುಭ್ರೋಜ್ ಗಿಲ್ ಎಂಬವರು ಈ...
Date : Saturday, 26-09-2015
ನ್ಯೂಯಾರ್ಕ್: ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸುಧಾರಣೆಗಳನ್ನು ತರಬೇಕು ಎಂದು ಪ್ರತಿಪಾದಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ’ಭದ್ರತಾ ಮಂಡಳಿ ಸೇರಿದಂತೆ ವಿಶ್ವಸಂಸ್ಥೆಯನ್ನು ಸುಧಾರಣೆ ಮಾಡಬೇಕು, ಆಗ ಮಾತ್ರ...
Date : Friday, 25-09-2015
ಲಂಡನ್: ಭಾರತದ ಸಂವಿಧಾನ ರಚನೆಕಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಲಂಡನ್‌ನಲ್ಲಿರುವ ಮನೆಯನ್ನು ಭಾರತವು ಸಂಪೂರ್ಣವಾಗಿ ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿದೆ. 1920ರಲ್ಲಿ ತಮ್ಮ ವಿದ್ಯಾರ್ಥಿ ಜೀವನದ ಸಂದರ್ಭ ಅಂಬೇಡ್ಕರ್ ಅವರು ವಾಸಿಸುತ್ತಿದ್ದ 3.1 ಮಿಲಿಯನ್ ಪೌಂಡ್ ವೆಚ್ಚದ 3 ಅಂತಸ್ತಿನ ಈ ಕಟ್ಟಡವನ್ನು...
Date : Friday, 25-09-2015
ಮನೋಕವಾರಿ: ಇಂಡೋನೇಷ್ಯಾದ ಪಶ್ಚಿಮ ಪಪುವಾದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 60 ಮಂದಿ ಗಾಯಗೊಂಡಿದ್ದಾರೆ. ಸುಮಾರು 6.6 ತೀವ್ರತೆಯಲ್ಲಿ ಸಂಭವಿಸಿದ್ದು, 200ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಸಂಭವಿಸಿದೆ. ಪಶ್ಚಿಮ ಪಪುವಾ ಪ್ರಾಂತ್ಯದ ಸೊರೊಂಗ್ ಪಟ್ಟಣದಿಂದ ಸುಮಾರು 28 ಕಿ.ಮಿ. ದೂರದಲ್ಲಿ ಕಂಪನ ಸಂಭವಿಸಿದೆ...
Date : Friday, 25-09-2015
ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ಥಾನ ಪ್ರಧಾನಿ ನವಾಝ್ ಶರೀಫ್ ಅವರು ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದರೆ, ಅದಕ್ಕೆ ಸಮರ್ಪಕ ಪ್ರತಿಕ್ರಿಯೆಯನ್ನು ನೀಡುವುದಾಗಿ ಭಾರತ ಹೇಳಿದೆ. ಕಾಶ್ಮೀರದ ಪ್ರಾಮುಖ್ಯತೆಯನ್ನು ಅರಿತಿರುವ ನವಾಝ್ ಈ ಬಗ್ಗೆ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪ ಮಾಡಲಿದ್ದಾರೆ ಎಂದು ಪಾಕಿಸ್ಥಾನದ ಹಿರಿಯ...
Date : Friday, 25-09-2015
ಸಿಡ್ನಿ: ಆಸ್ಟ್ರೇಲಿಯದ 1930ರಲ್ಲಿ ನಿರ್ಮಿಸಲಾದ ಪುರಾತತ್ವಶಾಸ್ತ್ರ ಸಂಶೋಧನಾ ಕೇಂದ್ರದಲ್ಲಿ ಸುಮಾರು 100 ಮಿಲಿಯನ್ ವರ್ಷಗಳಷ್ಟು ಹಳೆಯ ಡೈನೋಸಾರ್ ಪಳೆಯುಳಿಕೆಗಳು ದೊರೆತಿವೆ ಎಂದು ಮೂಲಗಳು ತಿಳಿಸಿವೆ. ಇದು ಆಸ್ಟ್ರೋಸರಾಸ್ ಮೆಕ್ಕಿಲೊಪಿಗೆ ಸಂಬಂಧಿಸಿದ ಮೂಳೆಗಳೆಂದು ನಂಬಲಾಗಿದ್ದು, ಕ್ವೀನ್ಸ್‌ಲ್ಯಾಂಡ್‌ನ ಜಿನ್ಹುವ ಎಂಬಲ್ಲಿ ಪತ್ತೆಯಾಗಿವೆ ಎಂದು ಹೇಳಲಾಗಿದೆ. 1932ರಲ್ಲಿ...
Date : Friday, 25-09-2015
ನ್ಯೂಯಾರ್ಕ್: 5 ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಹಣಕಾಸು ಸಂಸ್ಥೆಗಳೊಂದಿಗೆ, ಮಾಧ್ಯಮ ದಿಗ್ಗಜರೊಂದಿಗೆ, ವಿವಿಧ ಕಂಪನಿಗಳ 500 ಸಿಇಓಗಳೊಂದಿಗೆ ರೌಂಡ್ ಮೇಬಲ್ ಸಭೆ ನಡೆಸಿದರು. ಜೆಪಿ ಮೋರ್ಗನ್ ಮತ್ತು ಬ್ಲ್ಯಾಕ್ ಸ್ಟೋನ್ ಹಣಕಾಸು ಸಂಸ್ಥೆ ಮತ್ತು ರೂಪರ್ಟ್...
Date : Thursday, 24-09-2015
ದುಬೈ: ಮುಸ್ಲಿಂರ ಪವಿತ್ರ ಸ್ಥಳ ಮೆಕ್ಕಾದ ಹೊರಭಾಗದಲ್ಲಿ ಗುರುವಾರ ಕಾಲ್ತುಳಿತ ಸಂಭವಿಸಿದ ಪರಿಣಾಮ 450ಕ್ಕೂ ಅಧಿಕ ಹಜ್ ಯಾತ್ರಿಗಳು ಸಾವನ್ನಪ್ಪಿದ್ದಾರೆ, 700ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಮೆಕ್ಕಾದಲ್ಲಿ ಪ್ರಸ್ತುತ ಹಜ್ ಯಾತ್ರೆ ನಡೆಯುತ್ತಿದ್ದು, ಜಗತ್ತಿನ ನಾನಾ ಭಾಗದಿಂದ...
Date : Thursday, 24-09-2015
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾಗೆ ಭೇಟಿ ನೀಡುವ ವೇಳೆ ಅವರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದ ಪಟೇಲ್ ಸಮುದಾಯ ಇಂದು ಅವರಿಗೆ ಭವ್ಯ ಸ್ವಾಗತವನ್ನು ಕೋರಿ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದೆ. ಮೋದಿ ನ್ಯೂಯಾರ್ಕ್ ವಾಲ್ಡ್ರೋಫ್ ಹೋಟೆಲ್‌ಗೆ ಬರುತ್ತಿದ್ದಂತೆ ಅವರಿಗಾಗಿ ಕಾಯುತ್ತಿದ್ದ 500ಕ್ಕೂ...