Date : Monday, 13-02-2023
ಚೆನ್ನೈ: ಎಲ್‌ಟಿಟಿಇ ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್ ಬದುಕಿದ್ದಾನೆ ಮತ್ತು ಆರೋಗ್ಯವಾಗಿದ್ದಾನೆ ಎಂದು ಹೇಳುವ ಮೂಲಕ ಶ್ರೀಲಂಕಾದ ತಮಿಳು ಮುಖಂಡರೊಬ್ಬರು ಆಘಾತ ನೀಡಿದ್ದಾರೆ. ಪ್ರಭಾಕರನ್ ಮೃತಪಟ್ಟಿದ್ದಾನೆ ಎಂದು ಶ್ರೀಲಂಕಾ ಸರ್ಕಾರ ಘೋಷಿಸಿದ ಹದಿನಾಲ್ಕು ವರ್ಷಗಳ ನಂತರ, ತಮಿಳುನಾಡಿನ ಹಿರಿಯ ರಾಜಕಾರಣಿ ಪಜಾ ನೆಡುಮಾರನ್...
Date : Monday, 13-02-2023
ವಾಷಿಂಗ್ಟನ್: ಯು.ಎಸ್ ಸೇನಾ ಫೈಟರ್ ಜೆಟ್‌ಗಳು ಭಾನುವಾರ ಹ್ಯುರಾನ್ ಸರೋವರದ ಮೇಲೆ ಅಷ್ಟಭುಜಾಕೃತಿಯ ವಸ್ತುವೊಂದನ್ನು ಹೊಡೆದುರುಳಿಸಿದವು ಎಂದು ಪೆಂಟಗನ್ ಹೇಳಿದೆ. ಶಂಕಿತ ಚೀನಾದ ಕಣ್ಗಾವಲು ಬಲೂನ್ ಉತ್ತರ ಅಮೆರಿಕದ ಭದ್ರತಾ ಪಡೆಗಳನ್ನು ಹೆಚ್ಚಿನ ಎಚ್ಚರಿಕೆಯಲ್ಲಿ ಇರಿಸಿದೆ. 10 ದಿನಗಳ ಅವಧಿಯಲ್ಲಿ ಅಮೆರಿಕಾ...
Date : Saturday, 11-02-2023
ವಾಷಿಂಗ್ಟನ್: ಚೀನಾದ ಬೇಹುಗಾರಿಕಾ ಬಲೂನ್ ಅನ್ನು ಉರುಳಿಸಿದ ಆರು ದಿನಗಳ ನಂತರ ಅಲಾಸ್ಕಾದ ಮೇಲೆ ಹಾರಾಡುತ್ತಿದ್ದ ಅಪರಿಚಿತ ವಸ್ತುವನ್ನು ಯುಎಸ್ ಫೈಟರ್ ಜೆಟ್ ಶುಕ್ರವಾರ ಹೊಡೆದುರುಳಿಸಿದೆ ಎಂದು ಶ್ವೇತಭವನ ತಿಳಿಸಿದೆ. ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಆದೇಶದ ಮೇರೆಗೆ ಸೇನಾ ಫೈಟರ್...
Date : Friday, 10-02-2023
ಮೆಲ್ಬೋರ್ನ್: ಚೀನಾ ನಿರ್ಮಿತ ಕ್ಯಾಮೆರಾಗಳನ್ನು ಆಸ್ಟ್ರೇಲಿಯಾ ಸರ್ಕಾರ ತನ್ನ ಕಚೇರಿಗಳಿಂದ ತೆಗೆದುಹಾಕುತ್ತಿದೆ ಎಂದು ಮೂಲಗಳು ವರದಿ ಮಾಡಿವೆ. ಆಸ್ಟ್ರೇಲಿಯಾ ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಬೇಹುಗಾರಿಕೆಯ ಆತಂಕದ ಹಿನ್ನೆಲೆಯಲ್ಲಿ ಸರ್ಕಾರದ ಕಚೇರಿಗಳಲ್ಲಿರುವ ಚೀನಾ ನಿರ್ಮಿತ...
Date : Thursday, 09-02-2023
ಅಂತಕ್ಯ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪಗಳಲ್ಲಿ ಸತ್ತವರ ಸಂಖ್ಯೆ 15,000 ದಾಟಿದೆ. ಅವಶೇಷಗಳಡಿಯಲ್ಲಿ ಇನ್ನೂ ಅನೇಕ ಜನರು ಸಿಕ್ಕಿಹಾಕಿಕೊಂಡಿದ್ದು, ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ರಕ್ಷಣಾ ಕಾರ್ಯಕರ್ತರು ಎಚ್ಚರಿಸಿದ್ದಾರೆ. ಕೆಲವು ಕೆಟ್ಟ ಪೀಡಿತ ಪ್ರದೇಶಗಳನ್ನು ತಲುಪಲು ರಕ್ಷಣಾ ಕಾರ್ಯಕರ್ತರು...
Date : Tuesday, 07-02-2023
ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕನ್ ಶಾಲಾ ವಿದ್ಯಾರ್ಥಿನಿ ನತಾಶಾ ಪೆರಿಯನಾಯಗಂ ಅವರು ಸತತ ಎರಡನೇ ವರ್ಷ ವಿಶ್ವದ ಅತ್ಯಂತ ಮೇಧಾವಿ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ. ಯುಎಸ್ ಮೂಲದ ಜಾನ್ಸ್ ಹಾಪ್‌ಕಿನ್ಸ್ ಸೆಂಟರ್ ಫಾರ್ ಟ್ಯಾಲೆಂಟೆಡ್ ಯೂತ್ ಸಂಸ್ಥೆಯು 76 ದೇಶಗಳ...
Date : Monday, 06-02-2023
ಢಾಕಾ: ಇಸ್ಲಾಮಿಕ್ ಮೂಲಭೂತವಾದಿಗಳಿಂದ ತುಂಬಿರುವ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆದಿದೆ. ವಾಯುವ್ಯ ಬಾಂಗ್ಲಾದೇಶದ 14 ಹಿಂದೂ ದೇವಾಲಯಗಳನ್ನು ಅಪರಿಚಿತ ವ್ಯಕ್ತಿಗಳು ರಾತ್ರೋರಾತ್ರಿ ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. “ರಾತ್ರಿ ವೇಳೆ ದಾಳಿ ನಡೆಸಿರುವ ದುಷ್ಕರ್ಮಿಗಳು 14 ದೇವಾಲಯಗಳಲ್ಲಿನ ವಿಗ್ರಹಗಳನ್ನು...
Date : Monday, 06-02-2023
ಇಸ್ತಾಂಬುಲ್: ಆಗ್ನೇಯ ಟರ್ಕಿಯಲ್ಲಿ ಇಂದು 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರೀ ನಷ್ಟ ಸಂಭವಿಸಿದೆ. ವರದಿಗಳ ಪ್ರಕಾರ, 15 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಆಸ್ತಿಪಾಸ್ತಿಗಳಿಗೆ ಅಪಾರ ಪ್ರಮಾಣ ಹಾನಿಯುಂಟಾಗಿದೆ. ನೆರೆಯ ಸಿರಿಯಾದಲ್ಲೂ ಹಾನಿಯುಂಟಾಗಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ...
Date : Sunday, 05-02-2023
ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನಿಧನರಾದರು. ಅವರು ಇಂದು ದುಬೈನ ಆಸ್ಪತ್ರೆಯಲ್ಲಿ 79 ನೇ ವಯಸ್ಸಿನಲ್ಲಿ ನಿಧನರಾದರು. ಅವರು 2016 ರಿಂದ ವೈದ್ಯಕೀಯ ಚಿಕಿತ್ಸೆಗಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಗರದಲ್ಲಿದ್ದರು ಎಂದು...
Date : Saturday, 04-02-2023
ಕೊಲಂಬೋ: ರಾಮಾಯಣ ಮಹಾಕಾವ್ಯಕ್ಕೆ ಸಂಬಂಧಿಸಿದ 50 ತಾಣಗಳನ್ನು ಶ್ರೀಲಂಕಾ ಗುರುತಿಸಿದ್ದು, ಮುಖ್ಯವಾಗಿ ಭಾರತವನ್ನು ಗುರಿಯಾಗಿಟ್ಟುಕೊಂಡು ಶ್ರೀಲಂಕಾದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಇವುಗಳನ್ನು ಬಳಸಲು ಅದು ಮುಂದಾಗಿದೆ. ಬೌದ್ಧ ಪ್ರವಾಸೋದ್ಯಮದೊಂದಿಗೆ ಹಿಂದೂ ಪ್ರವಾಸೋದ್ಯಮ ಉತ್ತೇಜಿಸುವ ಗುರಿಯನ್ನು ಅದು ಹೊಂದಿದೆ ಎಂದು ಹೇಳಲಾಗಿದೆ. ಈ ದ್ವೀಪ...