Date : Monday, 30-01-2023
ಇಸ್ಲಾಮಾಬಾದ್: ಪಾಕಿಸ್ಥಾನದ ವಾಯುವ್ಯ ನಗರವಾದ ಪೇಶಾವರದಲ್ಲಿ ಇಂದು ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಮಸೀದಿಯೊಂದರಲ್ಲಿ ಪ್ರಬಲ ಆತ್ಮಹತ್ಯಾ ಸ್ಫೋಟ ಸಂಭವಿಸಿದ್ದು, 17 ಜನರು ಸಾವನ್ನಪ್ಪಿದ್ದಾರೆ ಮತ್ತು 95 ಮಂದಿ ಗಾಯಗೊಂಡಿದ್ದಾರೆ. ಹೆಚ್ಚಾಗಿ ಪೊಲೀಸರು, ಭದ್ರತೆ ಮತ್ತು ಆರೋಗ್ಯ ಅಧಿಕಾರಿಗಳು ಹಾನಿಯುಂಟಾಗಿದೆ ಎಂದು ತಿಳಿಸಿದ್ದಾರೆ....
Date : Saturday, 28-01-2023
ಇಸ್ಲಾಮಾಬಾದ್: ಅಲ್ಲಾಹುವಿಗೆ ಪಾಕಿಸ್ಥಾನವನ್ನು ಸೃಷ್ಟಿಸಲು ಸಾಧ್ಯವಾಗಿದೆ ಎಂದಾದರೆ ಅವನೇ ಅದನ್ನು ಸಮೃದ್ಧಪಡಿಸುತ್ತಾನೆ. ಅದು ಆತನ ಜವಾಬ್ದಾರಿ ಎಂಬ ಪಾಕಿಸ್ಥಾನದ ಹಣಕಾಸು ಸಚಿವ ಇಶಾಕ್ ದಾರ್ ಅವರ ಹೇಳಿಕೆ ಈಗ ದೊಡ್ಡ ಮಟ್ಟದಲ್ಲಿ ಟ್ರೋಲ್‌ಗೆ ಒಳಗಾಗುತ್ತಿದೆ. ಪಾಕಿಸ್ಥಾನ ತೀವ್ರ ಆರ್ಥಿಕ ಬಿಕ್ಕಟ್ಟು ಮತ್ತು...
Date : Friday, 27-01-2023
ವಾಷಿಂಗ್ಟನ್: ಅಮೆರಿಕಾ ಸೇನಾ ಕಾರ್ಯಾಚರಣೆಯು ಉತ್ತರ ಸೊಮಾಲಿಯಾದಲ್ಲಿ ISIS ಉಗ್ರ ಸಂಘಟನೆಯ ಹಿರಿಯ ನಾಯಕ ಮತ್ತು ಅದರ 10 ಸದಸ್ಯರನ್ನು ಕೊಂದಿದೆ. ಯುಎಸ್ ಅಧಿಕಾರಿಗಳ ಪ್ರಕಾರ, ಇಸ್ಲಾಮಿಕ್ ಸ್ಟೇಟ್ ಗುಂಪಿನ ಪ್ರಮುಖ ಪ್ರಾದೇಶಿಕ ನಾಯಕ ಬಿಲಾಲ್ ಅಲ್-ಸುಡಾನಿ ಉತ್ತರ ಸೊಮಾಲಿಯಾದಲ್ಲಿನ ಪರ್ವತ...
Date : Wednesday, 25-01-2023
ನವದೆಹಲಿ: ಕ್ರಿಸ್ ಹಿಪ್ಕಿನ್ಸ್ ಅವರು ಇಂದು ನ್ಯೂಜಿಲ್ಯಾಂಡ್‌ನ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಕ್ರಿಸ್ ಹಿಪ್ಕಿನ್ಸ್ ಅವರು ಇಂದು ರಾಜಧಾನಿ ವೆಲ್ಲಿಂಗ್‌ಟನ್‌ನಲ್ಲಿ ನಡೆದ ಸಮಾರಂಭದಲ್ಲಿ ದೇಶದ ಗವರ್ನರ್ ಜನರಲ್ ಸಿಂಡಿ ಕಿರೊ ಅವರಿಂದ ನ್ಯೂಜಿಲೆಂಡ್‌ನ 41 ನೇ ಪ್ರಧಾನ ಮಂತ್ರಿಯಾಗಿ...
Date : Tuesday, 24-01-2023
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಕರಾಚಿ, ಲಾಹೋರ್, ಕ್ವೆಟ್ಟಾ ಮತ್ತು ಇಸ್ಲಾಮಾಬಾದ್ ಸೇರಿದಂತೆ ಹಲವು ನಗರಗಳು ವಿದ್ಯುತ್ ಸಂಪರ್ಕವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಪಾಕಿಸ್ತಾನದ...
Date : Monday, 23-01-2023
ಇಸ್ಲಾಮಾಬಾದ್: ಈಗಾಗಲೇ ಆಹಾರದ ಬಿಕ್ಕಟಿನಿಂದ ತತ್ತರಿಸಿ ಹೋಗಿರುವ ಪಾಕಿಸ್ಥಾನದಲ್ಲಿಈಗ ವಿದ್ಯುತ್ ಅಭಾವ ತಲೆದೋರಿದೆ. ಪಾಕಿಸ್ಥಾನದ ಪ್ರಮುಖ ನಗರಗಳು ವಿದ್ಯುತ್ ಇಲ್ಲದೆ ಪರದಾಡುತ್ತಿವೆ ಎಂದು ವರದಿಗಳು ತಿಳಿಸಿವೆ “ಹಲವು ನಗರಗಳ ವಿವಿಧ ಭಾಗಗಳಲ್ಲಿ ವಿದ್ಯುತ್ ಸ್ಥಗಿತವಾದ ವರದಿಗಳು ಬಂದಿದೆ. ನಾವು ಸಮಸ್ಯೆಯನ್ನು ಪರಿಶೀಲಿಸುತ್ತಿದ್ದೇವೆ”...
Date : Saturday, 21-01-2023
ನ್ಯೂಯಾರ್ಕ್: UNESCO ಈ ವರ್ಷದ ಅಂತರರಾಷ್ಟ್ರೀಯ ಶಿಕ್ಷಣ ದಿನವನ್ನು ಅಫ್ಘಾನ್ ಹುಡುಗಿಯರು ಮತ್ತು ಮಹಿಳೆಯರಿಗೆ ಮೀಸಲಿಟ್ಟಿದೆ. 2024 ರ ಜನವರಿ 24 ರಂದು ಅಫ್ಘಾನ್ ಹುಡುಗಿಯರು ಮತ್ತು ಮಹಿಳೆಯರಿಗೆ ಅಂತರರಾಷ್ಟ್ರೀಯ ಶಿಕ್ಷಣ ದಿನವನ್ನು ಅರ್ಪಿಸಲು ಯುನೆಸ್ಕೋ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ....
Date : Friday, 20-01-2023
ನವದೆಹಲಿ: ಗೂಗಲ್ ಸುಮಾರು 12,000 ಉದ್ಯೋಗಿಗಳನ್ನು ವಜಾಗೊಳಿಸಲು ಯೋಜಿಸಿದೆ. ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಇಂದು ಇಮೇಲ್ ಮೂಲಕ ಉದ್ಯೋಗಿಗಳಿಗೆ ಸುದ್ದಿ ಪ್ರಕಟಿಸಿದ್ದಾರೆ. ಇದನ್ನು ಕಂಪನಿಯ ಸುದ್ದಿ ಬ್ಲಾಗ್‌ನಲ್ಲಿಯೂ ಪೋಸ್ಟ್ ಮಾಡಲಾಗಿದೆ. “ನನಗೆ ಹಂಚಿಕೊಳ್ಳಲು ಕಷ್ಟಕರವಾದ ಸುದ್ದಿಗಳನ್ನು ಹಂಚಿಕೊಳ್ಳುತ್ತಿದ್ದೇನೆ. ನಮ್ಮ ಸರಿಸುಮಾರು...
Date : Thursday, 19-01-2023
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವುದಾಗಿ ಜಸಿಂದಾ ಆರ್ಡೆರ್ನ್ ಘೋಷಿಸಿದ್ದಾರೆ. ಕಣ್ಣೀರಿಡುತ್ತಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರವರಿ 7 ದೇಶದ ನಾಯಕಿಯಾಗಿ ತನ್ನ ಕೊನೆಯ ದಿನವಾಗಿರುತ್ತದೆ ಎಂದಿದ್ದಾರೆ. ಕರೋನವೈರಸ್ ಸಾಂಕ್ರಾಮಿಕ ರೋಗದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದ್ದ ನ್ಯೂಜಿಲೆಂಡ್ ಪ್ರಧಾನಿ...
Date : Tuesday, 17-01-2023
ಶ್ರೀನಗರ: ಕಾಶ್ಮೀರ ಸಮಸ್ಯೆಯನ್ನು ಭಾರತ ಮತ್ತು ಪಾಕಿಸ್ಥಾನಗಳು ಕುಳಿತು ಬಗೆಹರಿಸಿಕೊಳ್ಳಬೇಕು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಒತ್ತಾಯಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪಾಕಿಸ್ಥಾನ ಭಾರತದೊಂದಿಗೆ ಹೋರಾಡಿದ ಮೂರು ಯುದ್ಧಗಳು ಜನರಿಗೆ ದುಃಖ, ಬಡತನ ಮತ್ತು ನಿರುದ್ಯೋಗವನ್ನು ತಂದಿವೆ ಎಂದಿದ್ದಾರೆ....