Date : Saturday, 02-05-2015
ಕಠ್ಮಂಡು: ಸಾಂಕ್ರಾಮಿಕ ರೋಗ ಹರಡುವ ಭೀತಿಯಿಂದಾಗಿ ಭೂಕಂಪ ಪೀಡಿತ ನೇಪಾಳದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿಗಳ ವಧೆಗೆ ನಿಷೇಧ ಹೇರಲಾಗಿದೆ. ಮಾಂಸದಿಂದ ತಯಾರಿಸಿದ ಆಹಾರ ಪದಾರ್ಥಗಳನ್ನೂ ತಿನ್ನದಂತೆ ಕಠ್ಮಂಡು ಜಿಲ್ಲಾಡಳಿತ ಸಾರ್ವಜನಿಕ ಪ್ರಕಟನೆಯನ್ನು ಹೊರಡಿಸಿದೆ. ಮಾಂಸ ಮಾರಾಟ ಮಾಡುವುದು, ಪ್ರಾಣಿಗಳನ್ನು ವಧಿಸುವುದರಿಂದ...
Date : Saturday, 02-05-2015
ಕಠ್ಮಂಡು: ಭೀಕರ ಭೂಕಂಪಕ್ಕೆ ತುತ್ತಾಗಿ ನೆಲಕ್ಕಪ್ಪಳಿಸಿ ಬಿದ್ದಿರುವ ಕಟ್ಟಡದ ಅವಶೇಷಗಳೊಳಗೆ ಜನರು ಜೀವಂತವಾಗಿರುವ ಸಾಧ್ಯತೆ ಇನ್ನಿಲ್ಲ ಎಂದು ನೇಪಾಳ ಸರ್ಕಾರ ಸ್ಪಷ್ಟಪಡಿಸಿದೆ. 7.9 ತೀವ್ರತೆಯ ಭೂಕಂಪನ ನೇಪಾಳವನ್ನು ಅಪ್ಪಳಿಸಿ ಇಂದಿಗೆ ಒಂದು ವಾರವಾಗಿದೆ. ಸುಮಾರು 20ಕ್ಕೂ ಅಧಿಕ ದೇಶಗಳ ಸ್ನಿಫರ್ ನಾಯಿ...
Date : Thursday, 30-04-2015
ಇಸ್ಲಾಮಾಬಾದ್: ಮಕ್ಕಳ ಹಕ್ಕು ಹೋರಾಟಗಾರ್ತಿ, ನೋಬೆಲ್ ಪ್ರಶಸ್ತಿ ವಿಜೇತೆ ಮಲಾಲ ಯೂಸುಫ್ ಝಾಯಿ ಮೇಲೆ ಗುಂಡಿನ ದಾಳಿ ನಡೆಸಿದ 4 ಮಂದಿ ತಾಲಿಬಾನಿ ಉಗ್ರರಿಗೆ ಪಾಕಿಸ್ಥಾನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುರುವಾರ ತೀರ್ಪು ಪ್ರಕಟಿಸಿದ ಭಯೋತ್ಪಾದನ ತಡೆ ನ್ಯಾಯಾಲಯ 10...
Date : Thursday, 30-04-2015
ಕಠ್ಮಂಡು: ಭೂಕಂಪದಿಂದ ಈಗಾಗಲೇ ತತ್ತರಿಸಿರುವ ನೇಪಾಳ, ಇದೀಗ ಪಾಕಿಸ್ಥಾನ ಪರಿಹಾರಾರ್ಥವಾಗಿ ಕಳುಹಿಸಿಕೊಟ್ಟ ಆಹಾರವನ್ನು ಕಂಡು ಮತ್ತಷ್ಟು ಆಘಾತಕ್ಕೊಳಗಾಗಿದೆ. ಪಾಕಿಸ್ಥಾನವು ಹಿಂದೂಗಳೇ ಹೆಚ್ಚಾಗಿರುವ ನೇಪಾಳಕ್ಕೆ ಪರಿಹಾರವಾಗಿ ದನದ ಮಾಂಸದ ಮಸಾಲೆಯನ್ನು ಕಳುಹಿಸಿಕೊಟ್ಟಿದೆ ಎಂದು ಇಂಗ್ಲೆಂಡಿನ ’ಡೈಲಿ ಮೇಲ್’ ಪತ್ರಿಕೆ ವರದಿ ಮಾಡಿದೆ. ನೇಪಾಳ...
Date : Thursday, 30-04-2015
ಪ್ಯಾರೀಸ್: ಫ್ರೆಂಚ್ ನಿಯತಕಾಲಿಕೆ ಚಾರ್ಲೆಹೆಬ್ಡೋದ ಮುಖಪುಟದಲ್ಲಿ ವ್ಯಂಗ್ಯಚಿತ್ರ ರಚಿಸುತ್ತಿದ್ದ ವ್ಯಂಗ್ಯಚಿತ್ರಕಾರ ಲುಝ್ ಇನ್ನು ಮುಂದೆ ತಾನು ಪ್ರವಾದಿ ಮೊಹಮ್ಮದರ ವ್ಯಂಗ್ಯಚಿತ್ರ ರಚಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅವರ ಮೊಹಮ್ಮದ್ ವ್ಯಂಗ್ಯಚಿತ್ರದಿಂದ ಕ್ರೋಧಗೊಂಡು ಜಿಹಾದಿ ಉಗ್ರರು ಚಾರ್ಲೆಹೆಬ್ಡೋ ಕಛೇರಿ ಮೇಲೆ ದಾಳಿ ನಡೆಸಿದ್ದರು, ಇದರಿಂದಾಗಿ...
Date : Thursday, 30-04-2015
ಕಠ್ಮಂಡು: ಭೂಕಂಪ ಪೀಡಿತ ನೇಪಾಳದಲ್ಲಿ ರಕ್ಷಣಾಕಾರ್ಯಕ್ಕೆ ಮಳೆ ಅಡ್ಡಿಯಾಗುತ್ತಿದೆ. ಸರ್ಕಾರದ ಕಳಪೆ ಪರಿಹಾರ ಕಾರ್ಯದ ವಿರುದ್ಧ ಆಕ್ರೋಶಗೊಂಡಿರುವ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ನೇಪಾಳ ಗೃಹಸಚಿವ ಬಂದೇವ್ ಗೌತಮ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಠ್ಮಂಡುವಿನ ಹೃದಯ ಭಾಗದಲ್ಲಿ ಬುಧವಾರ ತೀವ್ರ...
Date : Wednesday, 29-04-2015
ಕಠ್ಮಂಡು: 5 ಸಾವಿರ ಜನರನ್ನು ಬಲಿತೆಗೆದುಕೊಂಡ ಭೀಕರ ಭೂಕಂಪ ನೇಪಾಳದಲ್ಲಿ ಸುಮಾರು 50 ಸಾವಿರ ಗರ್ಭಿಣಿಯರನ್ನು ಅಪಾಯಕ್ಕೆ ದೂಡಿದೆ ಮತ್ತು 8 ಲಕ್ಷ ಮಂದಿಯನ್ನು ಅತಂತ್ರಗೊಳಿಸಿದೆ ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಯುನೈಟೆಡ್ ನೇಷನ್ಸ್ ಫಂಡ್ ಫಾರ್ ಪಾಪ್ಯುಲೇಶನ್ ಅಕ್ಟಿವಿಟಿಸ್ ನೀಡಿರುವ...
Date : Wednesday, 29-04-2015
ಬೀಜಿಂಗ್: ಕಳೆದ ವರ್ಷ ನ್ಯೂಯಾರ್ಕ್‌ನ ಮೆಡಿಸನ್ ಸ್ಕ್ವಾರ್‌ನಲ್ಲಿ ಮಾಡಿದ ಮೋಡಿಯನ್ನು ಚೀನಾದ ಶಾಂಘೈನಲ್ಲೂ ಪ್ರಧಾನಿ ನರೇಂದ್ರ ಮೋದಿ ಪುನಾರವರ್ತನೆ ಮಾಡುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿವೆ. ಕಮ್ಯೂನಿಸ್ಟ್ ದೇಶದ ವಿವಿಧ ನಗರಗಳಲ್ಲಿ ವಾಸಿಸುತ್ತಿರುವ ಭಾರತೀಯ ಉದ್ಯಮಿಗಳು, ವಿದ್ಯಾರ್ಥಿಗಳು ಮೋದಿ ಭಾಷಣ ಕೇಳಲು ತುದಿಗಾಲಲ್ಲಿ...
Date : Tuesday, 28-04-2015
ಬೀಜಿಂಗ್: ಭೂಕಂಪ ಪೀಡಿತ ನೇಪಾಳಕ್ಕೆ ಸಹಾಯ ಮಾಡುವ ವಿಷಯದಲ್ಲಿ ಭಾರತದೊಂದಿಗೆ ಸ್ಪರ್ಧೆ ನಡೆಸುತ್ತಿಲ್ಲ. ಭಾರತದ ಜೊತೆ ಸೇರಿ ನೇಪಾಳಕ್ಕೆ ಸಹಾಯ ಮಾಡಲು ಬಯಸುತ್ತೇವೆ ಎಂದು ಚೀನಾ ಸ್ಪಷ್ಟಪಡಿಸಿದೆ. ‘ಭಾರತ ಮತ್ತು ಚೀನಾ ನೇಪಾಳದ ನೆರೆಹೊರೆಯ ರಾಷ್ಟ್ರಗಳು. ನಾವು ಪರಸ್ಪರ ಒಗ್ಗಟ್ಟಿನಿಂದ ಕಾರ್ಯ...
Date : Tuesday, 28-04-2015
ಕಠ್ಮಂಡು: ಭೀಕರ ಭೂಕಂಪಕ್ಕೆ 10 ಸಾವಿರ ಮಂದಿ ಮಡಿದಿರುವ ಸಾಧ್ಯತೆ ಇದೆ ಎಂದು ನೇಪಾಳ ಪ್ರಧಾನಿ ಸುಶೀಲ್ ಕೊಯಿರಾಲ ತಿಳಿಸಿದ್ದಾರೆ. ಅಲ್ಲದೇ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದ್ದಾರೆ ಮತ್ತು ಟೆಂಟ್, ಔಷಧಿಗಳನ್ನು ಕಳುಹಿಸಿಕೊಡುವಂತೆ ವಿದೇಶಗಳಿಗೆ ಮನವಿ ಮಾಡಿಕೊಂಡಿದ್ದಾರೆ. ರಕ್ಷಣಾ ಕಾರ್ಯಕ್ಕೆ ಮತ್ತು...