Date : Wednesday, 22-04-2015
ಕಠ್ಮಂಡು: ನೇಪಾಳದಲ್ಲಿ ಬುಧವಾರ ಬಸ್ಸೊಂದು ನದಿಗೆ ಬಿದ್ದ ಪರಿಣಾಮ ಅದರಲ್ಲಿದ್ದ 17 ಮಂದಿ ಭಾರತೀಯರು ದುರ್ಮರಣಕ್ಕೀಡಾಗಿದ್ದಾರೆ. 20 ಮಂದಿಗೆ ಗಾಯಗಳಾಗಿವೆ. ಕಠ್ಮಂಡುವಿನಿಂದ 50 ಕಿ.ಮೀ ದೂರವಿರುವ ಧಾಡಿಂಗ್ ಜಿಲ್ಲೆಯ ಜೈಪ್ರೆ ಎಂಬಲ್ಲಿ ಈ ಘಟನೆ ನಡೆದಿದೆ. ಬಸ್ನಲ್ಲಿ ಯಾತ್ರಾರ್ಥಿಗಳಿದ್ದು ಇವರು ಪಶುಪತಿನಾಥ...
Date : Wednesday, 22-04-2015
ಇಸ್ಲಾಮಾಬಾದ್: ತಾನು ಮೊದಲ ದೇಶಿ ನಿರ್ಮಿತ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದ್ದಾಗಿ ಪಾಕಿಸ್ಥಾನ ಮೂಲದ ಉಗ್ರ ಸಂಘಟನೆ ತೆಹ್ರೀಕ್-ಇ-ತಾಲಿಬಾನ್ ಹೇಳಿಕೊಂಡಿದೆ. ಅಲ್ಲದೇ ಈ ಬಗ್ಗೆ ಪ್ರಕಟಣೆಯನ್ನು ಅದು ಹೊರಡಿಸಿದ್ದು, ವಿಡಿಯೋವನ್ನೂ ಬಿಡುಗಡೆ ಮಾಡಿದೆ. ಈ ವಿಡಿಯೋದಲ್ಲಿ ಸೋಮವಾರ ’ಒಮರ್ 1’ ಎಂಬ ಹೆಸರಿನ...
Date : Tuesday, 21-04-2015
ಹೈದರಾಬಾದ್: ತನ್ನ ನಾಲ್ಕು ಮಂದಿ ಶಾಸಕರನ್ನು ಪ್ರಗತಿಪರ ರೈತರು ಎಂದು ಬಿಂಬಿಸಿ ಇಸ್ರೇಲ್ಗೆ ಪ್ರವಾಸಕ್ಕೆ ಕಳುಹಿಸಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ಇದಕ್ಕೆ ದೇಶದೆಲ್ಲೆಡೆಯಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಎ.27ರಿಂದ ಇಸ್ರೇಲ್ನ ಟೆಲ್ ಅವೀವ್ನಲ್ಲಿ 19ನೇ ಅಂತಾರಾಷ್ಟ್ರೀಯ ಕೃಷಿ ಮೇಳ ನಡೆಯಲಿದೆ. ಇದರಲ್ಲಿ...
Date : Monday, 20-04-2015
ಟೊಕಿಯೋ: ಜಪಾನಿನ ದಕ್ಷಿಣ ಭಾಗವಾದ ತೈವಾನ್ ಮತ್ತು ಇತರ ದ್ವೀಪಗಳಲ್ಲಿ ಸೋಮವಾರ ಪ್ರಬಲ ಭೂಕಂಪವಾಗಿದೆ. ಇದರಿಂದಾಗಿ ಸುನಾಮಿ ಅಪ್ಪಳಿಸುವ ಭೀತಿ ಎದುರಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪನದಲ್ಲಿ 6.8 ಪರಿಮಾಣ ಎಂದು ದಾಖಲಾಗಿದೆ. ಭೂಕಂಪದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿದ ಬಗ್ಗೆ...
Date : Monday, 20-04-2015
ಪೇಶಾವರ: 26/11 ಮುಂಬಯಿ ದಾಳಿಯ ಪ್ರಮುಖ ರುವಾರಿ, ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯೀದ್ ಮತ್ತೆ ಭಾರತದ ವಿರುದ್ಧ ಗುಡುಗಿದ್ದಾನೆ. ಭಾರತವನ್ನು ಪಾಕಿಸ್ಥಾನದ ನಂಬರ್ 1 ಶತ್ರು ಎಂದು ಘೋಷಿಸಿದ್ದಾನೆ. ಪೇಶವಾರದಲ್ಲಿ ಸಮಾವೇಶವನ್ನು ನಡೆಸಿ ಮಾತನಾಡಿರುವ ಆತ...
Date : Monday, 20-04-2015
ಸಿರಿಯಾ: ಇಸಿಸ್ ಉಗ್ರರ ಅಟ್ಟಹಾಸಕ್ಕೆ ಕೊನೆಯೇ ಇಲ್ಲದಂತಾಗಿದೆ. ಅಮಾಯಕರನ್ನು ಕೊಲೆ ಮಾಡುವುದು, ಕೊಲೆಯ ದೃಶ್ಯವನ್ನು ಚಿತ್ರೀಕರಣ ಮಾಡಿ ಪ್ರಸಾರ ಮಾಡುವುದು ಅವರಿಗೆ ಚಟವಾಗಿ ಪರಿಣಮಿಸಿದೆ. ಭಾನುವಾರ ಕೂಡ ಕ್ರಿಶ್ಚಿಯನ್ನರನ್ನು ಸಾಮೂಹಿಕವಾಗಿ ಹತ್ಯೆಮಾಡಿ ಅ ಅಮಾನುಷ ದೃಶ್ಯದ ವಿಡಿಯೋವನ್ನು ಬಿಡುಗೊಡೆಗೊಳಿಸಿ ನಾಗರಿಕ ಜಗತ್ತನ್ನು...
Date : Monday, 20-04-2015
ವಾಷಿಂಗ್ಟನ್: ಅಮೆರಿಕಾದಲ್ಲಿನ ಹಿಂದೂ ದೇಗುಲದ ಮೇಲೆ ನಡೆಯುತ್ತಿರುವ ದಾಳಿ ಮುಂದುವರೆದಿದೆ. ನಾರ್ಥ್ ಟೆಕ್ಸಾಸ್‌ನಲ್ಲಿನ ಓಲ್ಡ್ ಲೇಕ್ ಹೈಲ್ಯಾಂಡ್ಸ್‌ನಲ್ಲಿನ ದೇವಸ್ಥಾನದ ಗೋಡೆಯೊಂದರ ಮೇಲೆ 666 ಎಂಬ ಸಂಖ್ಯೆ ಬರೆಯಲಾಗಿದ್ದು, ಅಡ್ಡಲಾಗಿರುವ ಶಿಲುಬೆಯ ಚಿತ್ರವನ್ನು ಬಿಡಿಸಲಾಗಿದೆ. ಈ ಘಟನೆ ಅಲ್ಲಿನ ಹಿಂದೂ ಸಮುದಾಯವನ್ನು ಭಯಭೀತಗೊಳಿಸಿದೆ,...
Date : Saturday, 18-04-2015
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಶನಿವಾರ ಅವಳಿ ಬಾಂಬ್ ಸ್ಫೋಟ ನಡೆದಿದ್ದು, ಇದರಲ್ಲಿ 37 ಮಂದಿ ಮೃತರಾಗಿದ್ದಾರೆ ಮತ್ತು 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇಸಿಸ್ ಉಗ್ರರು ಘಟನೆಯ ಹೊಣೆ ಹೊತ್ತುಕೊಂಡಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ...
Date : Saturday, 18-04-2015
ಇಸ್ಲಾಮಾಬಾದ್: ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ನಾವು ಬೆಂಬಲ ನೀಡುತ್ತಿದ್ದೇವೆ ಮತ್ತು ಕಾಶ್ಮೀರದಲ್ಲಿ ಜಿಹಾದ್ ಮಾಡಲು ನಾವು ಪ್ರೋತ್ಸಾಹ ನೀಡುತ್ತಿದ್ದೇವೆ ಎಂಬುದಾಗಿ 26/11 ಮುಂಬಯಿ ದಾಳಿಯ ಆರೋಪಿ, ಜಮಾತ್-ಉದ್-ದಾವಾದ ಮುಖ್ಯಸ್ಥ ಹಫೀಜ್ ಸಯೀದ್ ಬಹಿರಂಗವಾಗಿಯೇ ಹೇಳಿಕೊಂಡಿದ್ದಾನೆ. ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿರುವ ಆತ ‘ಭಾರತ ಕಾಶ್ಮೀರಿಗಳಿಗೆ...
Date : Friday, 17-04-2015
ಪೇಶಾವರ: ಬಾಂಬ್ ಅಳವಡಿಸುತ್ತಿದ್ದಾಗ ಅದು ಸ್ಫೋಟಗೊಂಡು ಇಸಿಸ್ ಉಗ್ರ ಸಂಘಟನೆಯ ಪಾಕಿಸ್ಥಾನದ ಮುಖ್ಯಸ್ಥ ಹಫೀಜ್ ಮೊಹಮ್ಮದ್ ಸಯೀದ್ ಮೃತಪಟ್ಟಿದ್ದಾನೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ. ಗುರುವಾರ ಪಾಕ್‌ನ ಖೈಬರ್ ಬುಡಕಟ್ಟು ಪ್ರದೇಶದ ತಿರಹ್ ಕಣಿವೆಯ ತೂರ್ ದಾರಾ ಎಂಬ ಪ್ರದೇಶದಲ್ಲಿ...