Date : Monday, 28-11-2022
ಕಠ್ಮಂಡು: ಹಿಮಾಲಯ ರಾಷ್ಟ್ರ ನೇಪಾಳವನ್ನು ಕಾಡಿರುವ ಸುದೀರ್ಘ ರಾಜಕೀಯ ಅಸ್ಥಿರತೆಯನ್ನು ಕೊನೆಗೊಳಿಸಲು ನಡೆದ ಸಂಸತ್ ಚುನಾವಣೆಯಲ್ಲಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ನೇತೃತ್ವದ ಆಡಳಿತಾರೂಢ ನೇಪಾಳಿ ಕಾಂಗ್ರೆಸ್ 53 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹೌಸ್ ಆಫ್...
Date : Thursday, 24-11-2022
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಗುರುವಾರ ಲೆಫ್ಟಿನೆಂಟ್ ಜನರಲ್ ಅಸಿಮ್ ಮುನೀರ್ ಅವರನ್ನು ಹೊಸ ಸೇನಾ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದ್ದಾರೆ, ಈಗಿನ ಜನರಲ್ ಕಮರ್ ಜಾವೇದ್ ಬಜ್ವಾ ಅವರ ಉತ್ತರಾಧಿಕಾರಿಯಾಗಿ ಮುನೀರ್ ಆಯ್ಕೆಯಾಗಿದ್ದಾರೆ. 61 ವರ್ಷದ ಬಾಜ್ವಾ ಅವರು...
Date : Wednesday, 23-11-2022
ನವದೆಹಲಿ: ಫಿಫಾ ವಿಶ್ವಕಪ್‌ನಲ್ಲಿ ಅರ್ಜೆಂಟೀನಾ ವಿರುದ್ಧ ಸೌದಿ ಫುಟ್‌ಬಾಲ್ ತಂಡ 2-1 ಗೋಲುಗಳಿಂದ ಜಯಗಳಿಸಿದ ನಂತರ ಸೌದಿ ಅರೇಬಿಯಾದಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಉದ್ಯೋಗಿಗಳಿಗೆ ಇಂದು ರಜೆ ನೀಡಲಾಗಿದೆ. ಸೌದಿ ದೊರೆ ಸಲ್ಮಾನ್...
Date : Tuesday, 22-11-2022
ನವದೆಹಲಿ: ಇತ್ತೀಚೆಗೆ ಉತ್ತರ ಕೊರಿಯಾ ನಡೆಸಿದ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆಗಳನ್ನು ಭಾರತ ಸೋಮವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಂಡಿಸಿದೆ, ಇದು ಪ್ರದೇಶ ಮತ್ತು ಅದರಾಚೆಗಿನ ಶಾಂತಿ ಮತ್ತು ಭದ್ರತೆಗೆ ಬೆದರಿಕೆ ಎಂದು ಕರೆದಿದೆ. ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ರುಚಿರಾ...
Date : Monday, 21-11-2022
ನ್ಯೂಯಾರ್ಕ್: ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಮತ್ತೊಮ್ಮೆ ಆರ್ಥಿಕ ಹಿಂಜರಿತದ ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಗ್ರಾಹಕರು ಮತ್ತು ಸಣ್ಣ ವ್ಯಾಪಾರ ಮಾಲೀಕರಿಗೆ ಅವರು ದೊಡ್ಡ ಖರೀದಿಗಳನ್ನು ವಿಳಂಬಗೊಳಿಸುವ ಮೂಲಕ ಎದುರಾಗಬಹುದಾದ ಅಪಾಯವನ್ನು ಕಡಿಮೆಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ “ನಾವು ಪ್ರಸ್ತುತ...
Date : Wednesday, 09-11-2022
ವಾಷಿಂಗ್ಟನ್: ಅಮೆರಿಕದ ರಾಜಧಾನಿಗೆ ಹೊಂದಿಕೊಂಡಿರುವ ಮೇರಿಲ್ಯಾಂಡ್ ರಾಜ್ಯದಲ್ಲಿ ನಡೆದ ಲೆಫ್ಟಿನೆಂಟ್ ಗವರ್ನರ್ ರೇಸ್‌ನಲ್ಲಿ ಜಯಗಳಿಸಿದ ಮೊದಲ ಭಾರತೀಯ ಅಮೆರಿಕನ್ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಅರುಣಾ ಮಿಲ್ಲರ್ ಮಂಗಳವಾರ ಇತಿಹಾಸ ಬರೆದಿದ್ದಾರೆ. 58 ವರ್ಷದ ಮಿಲ್ಲರ್ ಅವರು ಮೇರಿಲ್ಯಾಂಡ್ ಹೌಸ್‌ನ...
Date : Saturday, 05-11-2022
ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮತ್ತೊಮ್ಮೆ ಭಾರತವನ್ನು ಹಾಡಿ ಹೊಗಳಿದ್ದಾರೆ. ಭಾರತೀಯರನ್ನು ಪ್ರತಿಭಾವಂತರು ಎಂದಿರುವ ಅವರು, ಭಾರತವು ಅಭಿವೃದ್ಧಿಯ ವಿಷಯದಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ಸಾಧಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದ್ದಾರೆ. ನವೆಂಬರ್ 4 ರಂದು ರಷ್ಯಾದ ಏಕತಾ ದಿನದ...
Date : Friday, 04-11-2022
ಟೆಲ್ ಅವೀವ್: ಇಸ್ರೇಲ್‌ನ ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮತ್ತೆ ಅಧಿಕಾರಕ್ಕೆ ಹಿಂದಿರುಗಿದ್ದಾರೆ. ಮಂಗಳವಾರ ನಡೆದ ಚುನಾವಣೆಯಲ್ಲಿ ಅವರ ಲಿಕುಡ್ ಪಕ್ಷ ಮತ್ತು ಅದರ ಬಲಪಂಥೀಯ ಮತ್ತು ಧಾರ್ಮಿಕ ಮಿತ್ರಪಕ್ಷಗಳು ವಿಜಯಶಾಲಿಯಾಗಿ ಹೊರಹೊಮ್ಮಿದ ಕಾರಣ ಅವರು ಅಧಿಕಾರಕ್ಕೆ ಅಭೂತಪೂರ್ವ ಪುನರಾಗಮನವನ್ನು...
Date : Thursday, 03-11-2022
ಇಸ್ಲಾಮಾಬಾದ್: ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ಇಂದು ಗುಂಡಿನ ದಾಳಿ ನಡೆದಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಅವರು ಪಾರಾಗಿದ್ದಾರೆ ಎಂದು ಮೂಲಗಳು ದೃಢಪಡಿಸಿವೆ. ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಸರ್ಕಾರದ ವಿರುದ್ಧ ಲಾಹೋರ್‌ನಿಂದ ಇಸ್ಲಾಮಾಬಾದ್‌ಗೆ ಮೆರವಣಿಗೆ ನಡೆಸುತ್ತಿದ್ದ...
Date : Monday, 31-10-2022
ವಾಷಿಂಗ್ಟನ್: ಅಮೆರಿಕದ ವಿಸ್ಕಾನ್ಸಿನ್ ರಾಜ್ಯದಲ್ಲಿ ನವೆಂಬರ್ 1 ಅನ್ನು ಕನ್ನಡ ಭಾಷೆ ಮತ್ತು ರಾಜ್ಯೋತ್ಸವ ದಿನವನ್ನಾಗಿ ಆಚರಿಸಲು ಅಲ್ಲಿನ ಗವರ್ನರ್ ಘೋಷಣೆ ಮಾಡಿದ್ದಾರೆ. ಇದು ಅಲ್ಲಿ ನೆಲೆಸಿರುವ ಕನ್ನಡಿಗರ ಪರಿಶ್ರಮ ಮತ್ತು ಅವಿರತ ಪ್ರಯತ್ನದಿಂದ ಸಾಧ್ಯವಾಗಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ...