Date : Tuesday, 09-08-2022
ನವದೆಹಲಿ: ಬರ್ಮಿಂಗ್‌ಹ್ಯಾಮ್‌ನ ಅಲೆಕ್ಸಾಂಡರ್ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಸಮಾರೋಪ ಸಮಾರಂಭದಲ್ಲಿ ಕಾಮನ್‌ವೆಲ್ತ್ ಗೇಮ್ಸ್ 2022 ಸೋಮವಾರ ಮುಕ್ತಾಯಗೊಂಡಿತು. ಕ್ರೀಡಾಕೂಟದ ಧ್ವಜವನ್ನು ಕೆಳಗಿಳಿಸಿ, ಅದನ್ನು 2026 ರಲ್ಲಿ ಕಾಮನ್ವೆಲ್ತ್‌ನ ಮುಂದಿನ ಆವೃತ್ತಿಯನ್ನು ಆಯೋಜಿಸುವ ಆಸ್ಟ್ರೇಲಿಯಾದ ವಿಕ್ಟೋರಿಯಾಕ್ಕೆ ಹಸ್ತಾಂತರಿಸಲಾಯಿತು. ಸೋಲಿಹುಲ್ ಬ್ಯಾಂಡ್ ಓಷನ್ ಕಲರ್...
Date : Thursday, 04-08-2022
ಲಾಹೋರ್: ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದ ರಾಜಧಾನಿಯಲ್ಲಿರುವ 1,200 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯದ ಬಾಗಿಲನ್ನು ಇಂದು ಸಾರ್ವಜನಿಕರಿಗೆ ತೆರೆಯಲಾಗಿದೆ ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತರ ಆರಾಧನಾ ಸ್ಥಳಗಳನ್ನು ನೋಡಿಕೊಳ್ಳುವ ಫೆಡರಲ್ ಸಂಸ್ಥೆಯಾದ ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಕಳೆದ ತಿಂಗಳು ಲಾಹೋರ್‌ನ ಪ್ರಸಿದ್ಧ...
Date : Thursday, 04-08-2022
ಬೀಜಿಂಗ್: ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್‌ಗೆ ಭೇಟಿ ನೀಡಿದ ಬಳಿಕ ಚೀನಾ ಯುದ್ಧೋನ್ಮಾದದಲ್ಲಿ ತೇಲಾಡುತ್ತಿದೆ. ತೈವಾನ್‌ನ ಈಶಾನ್ಯ ಮತ್ತು ನೈಋತ್ಯ ಕರಾವಳಿಯ ಸುತ್ತಲಿನ ನೀರಿನಲ್ಲಿ ಚೀನಾ ಹಲವಾರು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ತೈವಾನ್ ಹೇಳಿದೆ. ಚೀನಾ ಕೂಡ...
Date : Wednesday, 03-08-2022
ತೈಪೆ: ಚೀನಾದ 20ಕ್ಕೂ ಹೆಚ್ಚು ಮಿಲಿಟರಿ ವಿಮಾನಗಳು ಮಂಗಳವಾರ ತೈವಾನ್‌ನ ವಾಯು ರಕ್ಷಣಾ ವಲಯಕ್ಕೆ ಹಾರಿದವು ಎಂದು ತೈಪೆಯ ಅಧಿಕಾರಿಗಳು ತಿಳಿಸಿದ್ದಾರೆ. ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್‌ಗೆ ಭೇಟಿ ನೀಡಿದ ಬಳಿಕ ಈ ಘಟನೆ ನಡೆದಿದೆ. ತೈವಾನ್...
Date : Tuesday, 02-08-2022
ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ, ಅಫ್ಘಾನಿಸ್ಥಾನದ ಕಾಬೂಲ್‌ನಲ್ಲಿ ಅಮೆರಿಕಾ ನಡೆಸಿದ ಡ್ರೋನ್ ದಾಳಿಯಲ್ಲಿ ಜಾಗತಿಕ ಭಯೋತ್ಪಾದಕ ಅಲ್-ಖೈದಾ ಮುಖ್ಯಸ್ಥ ಅಯ್ಮಾನ್ ಅಲ್-ಜವಾಹ್ರಿ ಕೊಲ್ಲಲ್ಪಟ್ಟಿದ್ದಾನೆ ಎಂದು ಅಧ್ಯಕ್ಷ ಜೋ ಬೈಡೆನ್ ಘೋಷಿಸಿದ್ದಾರೆ. ಸೆಪ್ಟೆಂಬರ್ 11, 2001 ರಂದು ಅಮೆರಿಕಾ ಮೇಲೆ ನಡೆದ ದಾಳಿ ಸಂತ್ರಸ್ಥರ...
Date : Saturday, 30-07-2022
ಕೊಲಂಬೋ: ಪ್ರತಿಭಟನಾಕಾರರು ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಮನೆಯಲ್ಲಿ ಪತ್ತೆಯಾಗಿದ್ದ ಅಪಾರ ಪ್ರಮಾಣದ ಹಣವನ್ನು ಶ್ರೀಲಂಕಾ ಪೊಲೀಸರು ಇಂದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಜುಲೈ 9ರಂದು ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಯನ್ನು ನಡೆಸಿದ್ದ ಜನರು...
Date : Monday, 25-07-2022
ಲಂಡನ್: ಯುಕೆಯ ಪ್ರಧಾನಿ ಅಭ್ಯರ್ಥಿ ರಿಷಿ ಸುನಕ್ ಅವರು ಚೀನಾ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಾರೆ. ಚೀನಾ ಬ್ರಿಟನ್ ಸೇರಿದಂತೆ ವಿಶ್ವದ ಸುರಕ್ಷತೆಗೆ ಬಹುದೊಡ್ಡ ಬೆದರಿಕೆ ಎಂದು ಅವರು ಕರೆದಿದ್ದಾರೆ. ತಾನು ಮುಂದಿನ ಬ್ರಿಟನ್ ಪ್ರಧಾನಿಯಾದ ಬಳಿಕ ಚೀನಾ ವಿರುದ್ಧ ಕಠಿಣ...
Date : Friday, 22-07-2022
ಕೊಲಂಬೋ: ಶ್ರೀಲಂಕಾದ ನೂತನ ಪ್ರಧಾನಿಯಾಗಿ ಅಲ್ಲಿನ ಹಿರಿಯ ರಾಜಕಾರಣಿ ದಿನೇಶ್ ಗುಣವರ್ಧನ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಗುಣವರ್ಧನ ಅವರು ಹಿಂದಿನ ಸರ್ಕಾರಗಳಲ್ಲಿ ಸಂಪುಟ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ವಿದೇಶಾಂಗ ಸಚಿವರಾಗಿ, ಸಾರಿಗೆ ಸಚಿವರಾಗಿ ಮತ್ತು ನಗರಾಭಿವೃದ್ಧಿ ಸಚಿವರಾಗಿ...
Date : Thursday, 21-07-2022
ಲಂಡನ್: ರಿಷಿ ಸುನಕ್ ಅವರು ಯುಕೆ ಪ್ರಧಾನಿಯಾಗುವ ರೇಸ್‌ನಲ್ಲಿ ಅಂತಿಮ ಹಂತಕ್ಕೆ ಬಂದು ತಲುಪಿದ್ದಾರೆ. ಅಂತಿಮ ಹಂತದಲ್ಲಿ ವಿದೇಶಾಂಗ ಕಾರ್ಯದರ್ಶಿ ಲಿಝ್ ಟ್ರಸ್ ಅವರು ಸುನಕ್ ಅವರಿಗೆ ಪ್ರತಿಸ್ಪರ್ಧಿಯಾಗಿ ಉಳಿದುಕೊಂಡಿದ್ದಾರೆ. ಯುಕೆ ಪ್ರಧಾನಿ ಮತ್ತು ಕನ್ಸರ್ವೇಟಿವ್ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳುವ...
Date : Tuesday, 19-07-2022
ಲಂಡನ್: ಮಾಜಿ ಚಾನ್ಸೆಲರ್ ರಿಷಿ ಸುನಕ್ ಅವರು ಸೋಮವಾರ ಸಂಸತ್ತಿನ ಕನ್ಸರ್ವೇಟಿವ್ ಪಕ್ಷದ ಸದಸ್ಯರ ನಡುವಿನ ಮೂರನೇ ಸುತ್ತಿನ ಮತದಾನದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಬೋರಿಸ್ ಜಾನ್ಸನ್ ಅವರ ಉತ್ತರಾಧಿಕಾರಿಯಾಗಿ ಬ್ರಿಟನ್‌ನ ಪ್ರಧಾನಿ ಹುದ್ದೆಯನ್ನು ಅಲಂಕರಿಸಲು ಇರುವ ಅಭ್ಯರ್ಥಿಗಳ ಸಂಖ್ಯೆ ಈಗ ನಾಲ್ಕಕ್ಕೆ ಇಳಿಕೆಯಾಗಿದೆ....