Date : Monday, 18-07-2022
ಇಂದು ಅಂತರಾಷ್ಟ್ರೀಯ ನೆಲ್ಸನ್ ಮಂಡೇಲಾ ದಿನ. ಜನಾಂಗೀಯ ತಾರತಮ್ಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರ 67 ವರ್ಷಗಳ ಸುದೀರ್ಘ ಹೋರಾಟವನ್ನು ಸ್ಮರಿಸುವುದು ಈ ದಿನದ ಆಚರಣೆಯ ಮಹತ್ವವಾಗಿದೆ. ನೆಲ್ಸನ್ ಮಂಡೇಲಾ...
Date : Thursday, 14-07-2022
ನವದೆಹಲಿ: ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಗುರುವಾರ ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ತೆರಳಿದ್ದಾರೆ. ಆರ್ಥಿಕ ಬಿಕ್ಕಟ್ಟಿನೊಂದಿಗೆ ಅವರ ದೇಶ ತೀವ್ರ ಸ್ವರೂಪದಲ್ಲಿ ಹೋರಾಡುತ್ತಿರುವ ಸಂದರ್ಭದಲ್ಲಿ ಬೃಹತ್ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ಅವರು ಮೊನ್ನೆ ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ. ಇಂದು ಅವರು ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ತೆರಳಿದ್ದಾರೆ. ಶ್ರೀಲಂಕಾ...
Date : Thursday, 14-07-2022
ವಿಶ್ವಸಂಸ್ಥೆ: ಶ್ರೀಲಂಕಾದಲ್ಲಿ ಪ್ರಸ್ತುತ ನಡೆಯುತ್ತಿರುವ ಪರಿಸ್ಥಿತಿಗಳ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟನಿಯೋ ಗುಟೆರಸ್ ಅವರು, “ಶ್ರೀಲಂಕಾದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಮೂಲ ಕಾರಣಗಳನ್ನು ಹುಡುಕುವುದು ಮತ್ತು ಪ್ರತಿಭಟನಾಕಾರರ ಸಮಸ್ಯೆಗಳನ್ನು ಪರಿಹರಿಸುವುದು ಅತ್ಯಂತ ಮುಖ್ಯ”...
Date : Wednesday, 13-07-2022
ನವದೆಹಲಿ: ಶ್ರೀಲಂಕಾ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರು ದೇಶದಿಂದ ಪಲಾಯನ ಮಾಡಿದ ನಂತರ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ದ್ವೀಪ ರಾಷ್ಟ್ರದ ಪ್ರಧಾನಿ ಕಚೇರಿಯನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ. ಈ ನಡುವೆ ಅಲ್ಲಿ ಪ್ರತಿಭಟನೆಗಳು ತಾರಕಕ್ಕೇರಿದ್ದು, ಕೊಲಂಬೊದಲ್ಲಿರುವ ಶ್ರೀಲಂಕಾದ ಪ್ರಧಾನಿ ನಿವಾಸಕ್ಕೆ...
Date : Wednesday, 13-07-2022
ಕೊಲಂಬೋ: ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ದೇಶವನ್ನು ತೊರೆದಿದ್ದಾರೆ ಎಂದು ಉನ್ನತ ಮಟ್ಟದ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಪಕ್ಸೆ ಮತ್ತು ಅವರ ಪತ್ನಿ ಶ್ರೀಲಂಕಾ ವಾಯುಪಡೆಯ AN32 ಟ್ರೂಪ್ ಟ್ರಾನ್ಸ್‌ಪೋರ್ಟ್ ಪ್ಲೇನ್‌ನಲ್ಲಿ ಮಾಲ್ಡೀವ್ಸ್‌ನ ಮಾಲೆಗೆ ಹಾರಿದ್ದಾರೆ. ಮಾಲೆಯ ವೆಲಾನಾ ವಿಮಾನ...
Date : Tuesday, 12-07-2022
ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ಕಿರಿಯ ಸಹೋದರ ಮತ್ತು ಶ್ರೀಲಂಕಾದ ಮಾಜಿ ವಿತ್ತ ಸಚಿವ ಬಾಸಿಲ್ ರಾಜಪಕ್ಸೆ ಅವರು ಮಂಗಳವಾರ ಕೊಲಂಬೊ ವಿಮಾನ ನಿಲ್ದಾಣದಲ್ಲಿ ವಿಐಪಿ ಟರ್ಮಿನಲ್ ಮೂಲಕ ದೇಶವನ್ನು ತೊರೆಯಲು ಪ್ರಯತ್ನಿಸಿದಾಗ ಪ್ರತಿಭಟನಾಕಾರರ ಕೈಗೆ ಸಿಕ್ಕಿ ಬಿದ್ದಿದ್ದಾರೆ...
Date : Tuesday, 12-07-2022
ಲಂಡನ್: ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ನೂತನ ನಾಯಕನ ಹೆಸರನ್ನು ಸೆಪ್ಟೆಂಬರ್ 5 ರಂದು ಘೋಷಣೆ ಮಾಡಲಾಗುವುದು ಎಂದು ಕನ್ಸರ್ವೇಟಿವ್ ಪಕ್ಷದ ಮುಖ್ಯಸ್ಥ ಗ್ರಹಾಂ ಬ್ರಾಡಿ ಸೋಮವಾರ ತಿಳಿಸಿದ್ದಾರೆ. ಬೋರಿಸ್ ಜಾನ್ಸನ್ ಅವರ ರಾಜೀನಾಮೆಯಿಂದ ಬ್ರಿಟನ್ ಪ್ರಧಾನಿ ಸ್ಥಾನ ತೆರವಾಗಿದೆ. ಭಾರತೀಯ ಮೂಲದ...
Date : Monday, 11-07-2022
ನವದೆಹಲಿ: ದಿವಾಳಿಯಾಗಿರುವ ದ್ವೀಪ ರಾಷ್ಟ್ರ ಶ್ರೀಲಂಕಾವು ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹೀಗಾಗಿ ಇಡೀ ಶ್ರೀಲಂಕಾ ಸಂಪುಟ ರಾಜೀನಾಮೆ ನೀಡಿ, ಹೊಸ ಸರ್ವಪಕ್ಷಗಳ ಮಧ್ಯಂತರ ಸರ್ಕಾರಕ್ಕೆ ತಮ್ಮ ಜವಾಬ್ದಾರಿಗಳನ್ನು ಹಸ್ತಾಂತರಿಸಲಿದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಕಚೇರಿ ಇಂದು...
Date : Sunday, 10-07-2022
ಕೊಲಂಬೊ: ಶ್ರೀಲಂಕಾದಲ್ಲಿ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ನಡುವೆ ಶನಿವಾರ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಭಾರೀ ಮೊತ್ತದ ಹಣವನ್ನು ವಸೂಲಿ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಶ್ರೀಲಂಕಾದ ದಿನಪತ್ರಿಕೆ ಡೈಲಿ ಮಿರರ್...
Date : Saturday, 09-07-2022
ಕೊಲಂಬೊ: ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಇದೀಗ ಜನರು ದಂಗೆ ಏಳುತ್ತಿದ್ದಾರೆ. ತಮ್ಮನ್ನು ಸಂಕಷ್ಟಕ್ಕೆ ದೂಡಿದ ಸರ್ಕಾರದ ವಿರುದ್ಧ ತಮ್ಮ ಆಕ್ರೋಶಗಳನ್ನು ವಿವಿಧ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ನುಗ್ಗಿದ್ದು, ದಾಂಧಲೆ ನಡೆಸುತ್ತಿದ್ದಾರೆ. ಅಧ್ಯಕ್ಷರ...