Date : Monday, 09-05-2022
ಕೊಲಂಬೊ: ಸಿಂಹಳೀಯರ ನಾಡು ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿಗೆ ಅಕ್ಷರಶಃ ನಲುಗಿ ಹೋಗಿದೆ. ಪ್ರಸ್ತುತ ತಲೆದೋರಿರುವ ಆರ್ಥಿಕ ಸಂಕಷ್ಟವನ್ನು ನೀಗಿಸುವಲ್ಲಿ ಅಲ್ಲಿನ ಸರ್ಕಾರ ಸಂಪೂರ್ಣ ವಿಫಲಗೊಂಡು ಜನಾಕ್ರೋಶಕ್ಕೆ ತುತ್ತಾಗಿದೆ. ಅಲ್ಲಿನ ಜನರ ಪ್ರತಿಭಟನೆಗಳು ತಾರಕಕ್ಕೇರಿದ ಪರಿಣಾಮ ತುರ್ತು ಪರಿಸ್ಥಿತಿ ಕೂಡ ಘೋಷಣೆ ಮಾಡಲಾಗಿದೆ....
Date : Saturday, 07-05-2022
ನವದೆಹಲಿ: ಹದಗೆಡುತ್ತಿರುವ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ಸರ್ಕಾರಿ ವಿರೋಧಿ ಮುಷ್ಕರಗಳು ಮತ್ತು ಪ್ರತಿಭಟನೆಗಳು ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಶ್ರೀಲಂಕಾದಲ್ಲಿ ಅಧ್ಯಕ್ಷ ಗೋತಬಯ ರಾಜಪಕ್ಸೆ ಸರ್ಕಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. “ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸಾರ್ವಜನಿಕ ಭದ್ರತೆ,...
Date : Wednesday, 04-05-2022
ನವದೆಹಲಿ: ಇತ್ತೀಚಿಗೆ ಟ್ವಿಟರ್ ಅನ್ನು $44 ಬಿಲಿಯನ್‌ಗೆ ಖರೀದಿಸಿದ್ದ ಎಲಾನ್ ಮಸ್ಕ್ ಅವರು ಇದೀಗ ಟ್ವಿಟರ್ ಎಲ್ಲರಿಗೂ ಉಚಿತವಾಗಿರುವುದಿಲ್ಲ ಎಂಬ ಸೂಚನೆ ನೀಡಿದ್ದಾರೆ. ಟ್ವಿಟರ್ ಸಾಮಾನ್ಯ ಬಳಕೆದಾರರಿಗೆ ಯಾವಾಗಲೂ ಉಚಿತವಾಗಿರುತ್ತದೆ. ಆದರೆ ವಾಣಿಜ್ಯ ಮತ್ತು ಸರ್ಕಾರಿ ಬಳಕೆದಾರರು ಶುಲ್ಕ ನೀಡಬೇಕಾಗಬಹುದು ಎಂದು...
Date : Tuesday, 26-04-2022
ನವದೆಹಲಿ: ಟ್ವಿಟರ್ ತನ್ನ ಸಾಮಾಜಿಕ ಮಾಧ್ಯಮ ಕಂಪನಿಯನ್ನು ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್ ಮಸ್ಕ್‌ಗೆ 44 ಬಿಲಿಯನ್ ಡಾಲರ್ ಒಪ್ಪಂದದಲ್ಲಿ ಮಾರಾಟ ಮಾಡುವುದಾಗಿ ಘೋಷಿಸಿದೆ. ಟ್ವಿಟರ್ ಅನ್ನು ಖರೀದಿಸುವ ಬಿಲಿಯನೇರ್ ಎಲೋನ್ ಮಸ್ಕ್ ಅವರ ಪ್ರಸ್ತಾಪವನ್ನು ಟ್ವಿಟರ್ ಮಂಡಳಿಯು ಒಪ್ಪಿಕೊಂಡಿದೆ ಎಂದು...
Date : Tuesday, 12-04-2022
ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾಕಿಸ್ಥಾನದ ನೂತನ ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ಶುಭ ಹಾರೈಸಿದ್ದಾರೆ ಮತ್ತು ಅವರ ದೇಶದ ನೆಲದಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನಾ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದಾರೆ. “ಭಯೋತ್ಪಾದನೆಯನ್ನು ನಿಗ್ರಹಿಸುವಂತೆ ನಾನು ಅವರಿಗೆ...
Date : Sunday, 10-04-2022
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ನಡೆದ ಅವಿಶ್ವಾಸ ಮತದಲ್ಲಿ ಸೋತ ನಂತರ ಇಮ್ರಾನ್ ಖಾನ್ ಅವರನ್ನು ದೇಶದ ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲಾಗಿದೆ. 342 ಸದಸ್ಯರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅವಿಶ್ವಾಸ ನಿರ್ಣಯದ ಪರವಾಗಿ ವಿರೋಧ ಪಕ್ಷಗಳು 174 ಮತಗಳನ್ನು ಗಳಿಸಿವೆ. ರಾಷ್ಟ್ರೀಯ ಅಸೆಂಬ್ಲಿಯ ಅಧಿವೇಶನದ ಅಧ್ಯಕ್ಷತೆ...
Date : Monday, 04-04-2022
ನವದೆಹಲಿ: ಅಮೆರಿಕಾದಲ್ಲಿರುವ ಹಿಂದೂ ಸಮುದಾಯ ಮಹತ್ವದ ಕ್ಷಣವನ್ನು ಆನಂದಿಸಿದೆ, ನ್ಯೂಯಾರ್ಕ್‌ನ ಪ್ರಸಿದ್ಧ ಮತ್ತು ಪ್ರಮುಖ ದೇವಾಲಯದ ಹೊರಗಿನ ಬೀದಿಗೆ ‘ಗಣೇಶ್ ಟೆಂಪಲ್ ಸ್ಟ್ರೀಟ್’ ಎಂದು ಹೆಸರಿಸಲಾಗಿದೆ. 1977 ರಲ್ಲಿ ಉತ್ತರ ಅಮೆರಿಕಾದ ಹಿಂದೂ ಟೆಂಪಲ್ ಸೊಸೈಟಿ ವತಿಯಿಂದ ಸ್ಥಾಪಿತವಾದ ಶ್ರೀ ಮಹಾ...
Date : Monday, 04-04-2022
ಕೊಲಂಬೊ: ಶ್ರೀಲಂಕಾದಲ್ಲಿ ಎಲ್ಲಾ ಸಂಪುಟ ಸಚಿವರು ನಿನ್ನೆ ತಡರಾತ್ರಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮತ್ತು ಸಭಾನಾಯಕ ದಿನೇಶ್ ಗುಣವರ್ಧನ, ಸಂಪುಟ ಸಚಿವರು ತಮ್ಮ ರಾಜೀನಾಮೆಯನ್ನು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರಿಗೆ ನೀಡಿದ್ದಾರೆ. ಸಾಮೂಹಿಕ...
Date : Wednesday, 30-03-2022
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ರಾಜಕೀಯ ಅವ್ಯವಸ್ಥೆ ಉಂಟಾಗಿದೆ. ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಬಹುಮತ ಕಳೆದುಕೊಂಡಿದೆ. ಆಡಳಿತರೂಢ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ)ನ ಮಿತ್ರ ಪಕ್ಷವಾದ ಮುತ್ತಹಿದಾ ಕ್ವಾಮಿ ಮೂವ್ಮೆಂಟ್ – ಪಾಕಿಸ್ಥಾನ (ಎಂಕ್ಯೂಎಂ-ಪಿ) ಪ್ರತಿಪಕ್ಷಗಳೊಂದಿಗೆ ಕೈಜೋಡಿಸಲು ನಿರ್ಧರಿಸಿದೆ. ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯದಲ್ಲಿ...
Date : Tuesday, 29-03-2022
ನವದೆಹಲಿ: ಕೊರಿಯರ್ ಡೆಲಿವರಿ ದೈತ್ಯ ಫೆಡ್ಎಕ್ಸ್ ಕಾರ್ಪೊರೇಷನ್ ಜೂನ್ 1, 2022 ರಿಂದ ಜಾರಿಗೆ ಬರುವಂತೆ ಭಾರತೀಯ-ಅಮೆರಿಕನ್ ರಾಜ್ ಸುಬ್ರಮಣ್ಯಂ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ. ಪ್ರಸ್ತುತ ಮುಖ್ಯ ಕಾರ್ಯಾಚರಣಾ ಅಧಿಕಾರಿಯಾಗಿರುವ ಸುಬ್ರಮಣ್ಯಂ ಅವರು ಈ ಲಾಜಿಸ್ಟಿಕ್ಸ್ ಕಂಪನಿಯ ಅಧ್ಯಕ್ಷರಾಗಿ...