Date : Wednesday, 13-07-2022
ನವದೆಹಲಿ: ಶ್ರೀಲಂಕಾ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರು ದೇಶದಿಂದ ಪಲಾಯನ ಮಾಡಿದ ನಂತರ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ದ್ವೀಪ ರಾಷ್ಟ್ರದ ಪ್ರಧಾನಿ ಕಚೇರಿಯನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ. ಈ ನಡುವೆ ಅಲ್ಲಿ ಪ್ರತಿಭಟನೆಗಳು ತಾರಕಕ್ಕೇರಿದ್ದು, ಕೊಲಂಬೊದಲ್ಲಿರುವ ಶ್ರೀಲಂಕಾದ ಪ್ರಧಾನಿ ನಿವಾಸಕ್ಕೆ...
Date : Wednesday, 13-07-2022
ಕೊಲಂಬೋ: ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ದೇಶವನ್ನು ತೊರೆದಿದ್ದಾರೆ ಎಂದು ಉನ್ನತ ಮಟ್ಟದ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಪಕ್ಸೆ ಮತ್ತು ಅವರ ಪತ್ನಿ ಶ್ರೀಲಂಕಾ ವಾಯುಪಡೆಯ AN32 ಟ್ರೂಪ್ ಟ್ರಾನ್ಸ್‌ಪೋರ್ಟ್ ಪ್ಲೇನ್‌ನಲ್ಲಿ ಮಾಲ್ಡೀವ್ಸ್‌ನ ಮಾಲೆಗೆ ಹಾರಿದ್ದಾರೆ. ಮಾಲೆಯ ವೆಲಾನಾ ವಿಮಾನ...
Date : Tuesday, 12-07-2022
ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ಕಿರಿಯ ಸಹೋದರ ಮತ್ತು ಶ್ರೀಲಂಕಾದ ಮಾಜಿ ವಿತ್ತ ಸಚಿವ ಬಾಸಿಲ್ ರಾಜಪಕ್ಸೆ ಅವರು ಮಂಗಳವಾರ ಕೊಲಂಬೊ ವಿಮಾನ ನಿಲ್ದಾಣದಲ್ಲಿ ವಿಐಪಿ ಟರ್ಮಿನಲ್ ಮೂಲಕ ದೇಶವನ್ನು ತೊರೆಯಲು ಪ್ರಯತ್ನಿಸಿದಾಗ ಪ್ರತಿಭಟನಾಕಾರರ ಕೈಗೆ ಸಿಕ್ಕಿ ಬಿದ್ದಿದ್ದಾರೆ...
Date : Tuesday, 12-07-2022
ಲಂಡನ್: ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ನೂತನ ನಾಯಕನ ಹೆಸರನ್ನು ಸೆಪ್ಟೆಂಬರ್ 5 ರಂದು ಘೋಷಣೆ ಮಾಡಲಾಗುವುದು ಎಂದು ಕನ್ಸರ್ವೇಟಿವ್ ಪಕ್ಷದ ಮುಖ್ಯಸ್ಥ ಗ್ರಹಾಂ ಬ್ರಾಡಿ ಸೋಮವಾರ ತಿಳಿಸಿದ್ದಾರೆ. ಬೋರಿಸ್ ಜಾನ್ಸನ್ ಅವರ ರಾಜೀನಾಮೆಯಿಂದ ಬ್ರಿಟನ್ ಪ್ರಧಾನಿ ಸ್ಥಾನ ತೆರವಾಗಿದೆ. ಭಾರತೀಯ ಮೂಲದ...
Date : Monday, 11-07-2022
ನವದೆಹಲಿ: ದಿವಾಳಿಯಾಗಿರುವ ದ್ವೀಪ ರಾಷ್ಟ್ರ ಶ್ರೀಲಂಕಾವು ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹೀಗಾಗಿ ಇಡೀ ಶ್ರೀಲಂಕಾ ಸಂಪುಟ ರಾಜೀನಾಮೆ ನೀಡಿ, ಹೊಸ ಸರ್ವಪಕ್ಷಗಳ ಮಧ್ಯಂತರ ಸರ್ಕಾರಕ್ಕೆ ತಮ್ಮ ಜವಾಬ್ದಾರಿಗಳನ್ನು ಹಸ್ತಾಂತರಿಸಲಿದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಕಚೇರಿ ಇಂದು...
Date : Sunday, 10-07-2022
ಕೊಲಂಬೊ: ಶ್ರೀಲಂಕಾದಲ್ಲಿ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ನಡುವೆ ಶನಿವಾರ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಭಾರೀ ಮೊತ್ತದ ಹಣವನ್ನು ವಸೂಲಿ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಶ್ರೀಲಂಕಾದ ದಿನಪತ್ರಿಕೆ ಡೈಲಿ ಮಿರರ್...
Date : Saturday, 09-07-2022
ಕೊಲಂಬೊ: ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಇದೀಗ ಜನರು ದಂಗೆ ಏಳುತ್ತಿದ್ದಾರೆ. ತಮ್ಮನ್ನು ಸಂಕಷ್ಟಕ್ಕೆ ದೂಡಿದ ಸರ್ಕಾರದ ವಿರುದ್ಧ ತಮ್ಮ ಆಕ್ರೋಶಗಳನ್ನು ವಿವಿಧ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ನುಗ್ಗಿದ್ದು, ದಾಂಧಲೆ ನಡೆಸುತ್ತಿದ್ದಾರೆ. ಅಧ್ಯಕ್ಷರ...
Date : Saturday, 09-07-2022
ನವದೆಹಲಿ: ಟೆಸ್ಲಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್ ಮಸ್ಕ್ ಅವರು ಟ್ವಿಟರ್ ಅನ್ನು ಖರೀದಿಸುವ ತನ್ನ 44 ಬಿಲಿಯನ್ ಡಾಲರ್ ಒಪ್ಪಂದವನ್ನು ಕೊನೆಗೊಳಿಸುತ್ತಿರುವುದಾಗಿ ನಿನ್ನೆ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಕಂಪನಿಯಾದ ಟ್ವಿಟರ್ ವಿಲೀನ ಒಪ್ಪಂದದ ಅನೇಕ...
Date : Friday, 08-07-2022
ಕೊಲಂಬೋ: ಶ್ರೀಲಂಕಾದಲ್ಲಿ 6.26 ಮಿಲಿಯನ್ ಜನರು ಆಹಾರದ ಅಭದ್ರತೆಯನ್ನು ಎದುರಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ವಿಶ್ವ ಆಹಾರ ಕಾರ್ಯಕ್ರಮವ ವರದಿ ಹೇಳಿದೆ. 10 ಆಹಾರದ ಅಭದ್ರತೆ ಎದುರಿಸುತ್ತಿರುವ ಕುಟುಂಬಗಳಲ್ಲಿ 3 ಕುಟುಂಬಗಳು ತೀವ್ರ ಆಹಾರದ ಅಭಾವ ಎದುರಿಸುತ್ತಿವೆ ಮತ್ತು ಒಟ್ಟು ಎರಡು ಲಕ್ಷ...
Date : Friday, 08-07-2022
ಟೋಕಿಯೊ: ಜಪಾನ್‌ನ ಪಶ್ಚಿಮದ ನಗರ ನಾರಾದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಗುಂಡಿನ ದಾಳಿಯಿಂದಾಗಿ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಕುಸಿದು ಬಿದ್ದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಂಕಿತ ದಾಳಿಕೋರನನ್ನು ಜಪಾನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಪಾನ್‌ನ ಪ್ರಮುಖ ಸುದ್ದಿ ಸಂಸ್ಥೆ ಕ್ಯೋಡೋ ನ್ಯೂಸ್ ಪ್ರಕಾರ,...