Date : Friday, 10-12-2021
ನವದೆಹಲಿ: ಭಾರತೀಯ ಮೂಲದ ಪ್ರೊಫೆಸರ್ ನೀಲಿ ಬೆಂಡಪುಡಿ ಅವರು ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಇತಿಹಾಸವನ್ನು ಸೃಷ್ಟಿಸಿದ್ದಾರೆ ಎಂದು ಶಿಕ್ಷಣ ಸಂಸ್ಥೆ ಗುರುವಾರ ಪ್ರಕಟಿಸಿದೆ. ವಿಶಾಖಪಟ್ಟಣಂನಲ್ಲಿ ಹುಟ್ಟಿ...
Date : Thursday, 09-12-2021
ನವದೆಹಲಿ: 2022 ರಲ್ಲಿ ಚೀನಾದ ಬೀಜಿಂಗ್‌ನಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ ಕ್ರೀಡಾಕೂಟಕ್ಕೆ ರಾಜತಾಂತ್ರಿಕ ಬಹಿಷ್ಕಾರ ಹಾಕಿದ ದೇಶಗಳ ಪಟ್ಟಿಗೆ ಇದೀಗ ಕೆನಡಾ ಕೂಡ ಸೇರ್ಪಡೆಗೊಂಡಿದೆ. ಮಾನವ ಹಕ್ಕುಗಳ ದಮನದ ಕಾರಣದಿಂದಾಗಿ ಬೀಜಿಂಗ್ ವಿಂಟರ್ ಒಲಿಂಪಿಕ್ಸ್‌ಗೆ ರಾಜತಾಂತ್ರಿಕ ಬಹಿಷ್ಕಾರ ಹಾಕುವುದಾಗಿ ಕೆನಡಾ ಪ್ರಧಾನಿ...
Date : Wednesday, 08-12-2021
ಬರ್ಲಿನ್: ಜರ್ಮನಿಯ ಸಂಸತ್ತು ಇಂದು ಅಧಿಕೃತವಾಗಿ ಓಲಾಫ್ ಸ್ಕೋಲ್ಜ್ ಅವರನ್ನು ದೇಶದ ನೂತನ ಚಾನ್ಸೆಲರ್ ಆಗಿ ಆಯ್ಕೆ ಮಾಡಿದ್ದು, ಏಂಜೆಲಾ ಮರ್ಕೆಲ್ ಅವರ 16 ವರ್ಷಗಳ ಆಳ್ವಿಕೆಗೆ ತೆರೆ ಬಿದ್ದಿದೆ. ಸ್ಕೋಲ್ಜ್ ಅವರು ಸೆಪ್ಟೆಂಬರ್‌ನಲ್ಲಿ ಮರ್ಕೆಲ್‌ರ ಕನ್ಸರ್ವೇಟಿವ್ CDU-CSU ಬ್ಲಾಕ್‌ನ ವಿರುದ್ಧ...
Date : Wednesday, 08-12-2021
ಹೂಸ್ಟನ್: ಅಮೆರಿಕದ ವಾಯುಪಡೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿರುವ ಭಾರತೀಯ ಮೂಲದ ವೈದ್ಯ ಅನಿಲ್ ಮೆನನ್ ಅವರನ್ನು ಭವಿಷ್ಯದ ಕಾರ್ಯಾಚರಣೆಗಳಿಗೆ ಗಗನಯಾತ್ರಿಯಾಗಿ ನಾಸಾ ಆಯ್ಕೆ ಮಾಡಿದೆ. ಇತರ ಒಂಬತ್ತು ಮಂದಿಯ ಜೊತೆಗೆ ಅನಿಲ್ ಮೆನನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಮೆರಿಕದ ಬಾಹ್ಯಾಕಾಶ...
Date : Tuesday, 07-12-2021
ನ್ಯೂಯಾರ್ಕ್: ಚೀನಾದ ಬೀಜಿಂಗ್‌ನಲ್ಲಿ ನಡೆಯಲಿರುವ ವಿಂಟರ್ ಒಲಿಂಪಿಕ್ಸ್ 2022ಗೆ ರಾಜತಾಂತ್ರಿಕ ಬಹಿಷ್ಕಾರವನ್ನು ಯುಎಸ್ ಘೋಷಿಸಿದೆ. ಕೆಲ ದಿನಗಳ ಹಿಂದಷ್ಟೇ ಇದನ್ನು ಬಹಿಷ್ಕರಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಘೋಷಿಸಿದ್ದರು. ಚೀನಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ...
Date : Friday, 03-12-2021
ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿರುವ ಮೈಸೂರು ಮೂಲದ ಗೀತಾ ಗೋಪಿನಾಥ್ ಅವರು ಐಎಂಎಫ್‌ನ ಪ್ರಥಮ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಜೆಫ್ರಿ ಒಕಾಮೊಟೊ ಅವರು ತೊರೆಯಲಿರುವ ಪ್ರಥಮ ಉಪ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಗೀತಾ ಗೋಪಿನಾಥನ್...
Date : Monday, 29-11-2021
ನವದೆಹಲಿ: ಹಿಂಸೆಯನ್ನು ಪಾಲಿಸುತ್ತಿರುವ ಅಫ್ಘಾನಿಸ್ಥಾನದ ತಾಲಿಬಾನ್ ಆಡಳಿತಕ್ಕೆ ಮಾನ್ಯತೆ ನೀಡದಿರಲು ಯುರೋಪಿಯನ್ ಒಕ್ಕೂಟ ನಿರ್ಧರಿಸಿದೆ. ಮಾತ್ರವಲ್ಲದೇ ಪಾಕಿಸ್ಥಾನ ಮತ್ತು ಚೀನಾವನ್ನು ಹೊರತುಪಡಿಸಿ ಇಡೀ ಜಗತ್ತು ತಾಲಿಬಾನ್ ವಿರೋಧಿ ನಿಲುವನ್ನು ತಾಳಿದೆ. ಆದರೆ ಅಲ್ಲಿನ ಜನರ ಈಗಿನ ಪರಿಸ್ಥಿತಿಯ ಬಗ್ಗೆ ಅನುಕಂಪ ವ್ಯಕ್ತಪಡಿಸಿವೆ....
Date : Saturday, 20-11-2021
ಲಂಡನ್: ಚೀನಾದ ಬೀಜಿಂಗ್‌ನಲ್ಲಿ ನಡೆಯಲಿರುವ ವಿಂಟರ್ ಒಲಿಂಪಿಕ್ಸ್ 2022 ಅನ್ನು ಬಹಿಷ್ಕರಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಘೋಷಿಸಿದ ಕೆಲವು ದಿನಗಳ ನಂತರ, ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಕೂಡ ಬಹಿಷ್ಕರಿಸುವ ನಿರ್ಧಾರ ತೆಗೆದುಕೊಳ್ಳಲು...
Date : Saturday, 20-11-2021
ವಾಷಿಂಗ್ಟನ್: ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಒಟ್ಟು 1 ಗಂಟೆ 25 ನಿಮಿಷಗಳ ಕಾಲ ಅಮೆರಿಕಾದ ಅಧ್ಯಕ್ಷೆಯಾಗಿ ಅಧಿಕಾರವನ್ನು ನಡೆಸಿದ್ದಾರೆ. ಈ ಮೂಲಕ ಅಮೆರಿಕ ಅಧ್ಯಕ್ಷೆಯಾಗಿ ಅಧಿಕಾರ ಚಲಾಯಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಂದರ್ಭದಲ್ಲಿ ಜೋ ಬಿಡನ್...
Date : Tuesday, 09-11-2021
ಇಸ್ಲಾಮಾಬಾದ್: ಪಾಕಿಸ್ಥಾನದ ಕರಕ್, ಖೈಬರ್-ಪಖ್ತುಂಖ್ವಾ (ಕೆಪಿ) ನಲ್ಲಿ ಪುನರ್ ನಿರ್ಮಾಣ ಮಾಡಲಾದ ಶ್ರೀ ಪರಮ ಹನ್ಸ್ ಜಿ ಮಹಾರಾಜ್ ದೇವಾಲಯವನ್ನು ಅಲ್ಲಿನ ಮುಖ್ಯ ನ್ಯಾಯಮೂರ್ತಿ (ಸಿಜೆಪಿ) ಗುಲ್ಜಾರ್ ಅಹ್ಮದ್ ಅವರು ದೀಪಾವಳಿಯ ಸಂದರ್ಭದಲ್ಲಿ ಉದ್ಘಾಟಿಸಿದರು ಮತ್ತು ಈ ವಿಶೇಷ ಸಂದರ್ಭದಲ್ಲಿ ಹಿಂದೂ...