Date : Friday, 24-09-2021
ನವದೆಹಲಿ: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಯುಎಸ್ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ಸೇರಿದಂತೆ ಹಲವಾರು ಗಣ್ಯರನ್ನು, ಕ್ವಾಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಸಂದರ್ಭದಲ್ಲಿ ಈ ನಾಯಕರಿಗೆ ಮೋದಿ ನೀಡಿದ ಉಡುಗೊರೆ ಎಲ್ಲರ ಗಮನ ಸೆಳೆದಿದೆ. ಜನವರಿ ತಿಂಗಳಲ್ಲಿ ಅಮೆರಿಕದ...
Date : Friday, 24-09-2021
ನವದೆಹಲಿ: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ತಮ್ಮ ‘ಉತ್ತಮ ಸ್ನೇಹಿತ’ ಆಸ್ಟ್ರೇಲಿಯಾದ ಪಿಎಂ ಸ್ಕಾಟ್ ಮಾರಿಸನ್ ಅವರನ್ನು ಭೇಟಿ ಮಾಡಿದರು ಮತ್ತು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ಪ್ರಾಮುಖ್ಯತೆಯ ವಿಷಯಗಳ ಕುರಿತು ಚರ್ಚಿಸಿದರು. ಈ ಸಭೆ ವಾಷಿಂಗ್ಟನ್‌ನಲ್ಲಿ ಕ್ವಾಡ್...
Date : Friday, 24-09-2021
ನವದೆಹಲಿ: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಜಪಾನಿನ ಪ್ರಧಾನಿ ಸುಗ ಯೋಶಿಹೈಡ್ ಅವರೊಂದಿಗೆ ಸಭೆ ನಡೆಸಿದ್ದಾರೆ ಮತ್ತು ಭಾರತ-ಜಪಾನ್ ನಡುವಿನ ಸ್ನೇಹವು ಇಡೀ ಜಗತ್ತಿಗೆ ಒಳಿತು ಎಂದು ಬಣ್ಣಿಸಿದ್ದಾರೆ. ಕ್ವಾಡ್ ಲೀಡರ್ಸ್ ಶೃಂಗಸಭೆಯ ಸೈಡ್‌ಲೈನ್‌ನಲ್ಲಿ ಉಭಯ ನಾಯಕರ...
Date : Friday, 24-09-2021
ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಪ್ಟಂಬರ್ 23ರಂದು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆಯನ್ನು ನಡೆಸಿದರು. ಉಭಯ ನಾಯಕರ ಮೊದಲ ಮುಖಾಮುಖಿ ಭೇಟಿ ಇದಾಗಿದ್ದು, ಈ ವೇಳೆ 2021ರ ಜೂನ್...
Date : Thursday, 23-09-2021
ನವದೆಹಲಿ: ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿದ್ದಾರೆ. ವಾಷಿಂಗ್ಟನ್‌ನಲ್ಲಿ, ಪ್ರಧಾನಿ ಮೋದಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬುಧವಾರ, ಪಿಎಂ ಮೋದಿ ಅವರು ವಾಷಿಂಗ್ಟನ್ ಡಿಸಿಯ ಜಾಯಿಂಟ್ ಬೇಸ್...
Date : Wednesday, 22-09-2021
ನವದೆಹಲಿ: ಯುಕೆ ಸರ್ಕಾರವು ಭಾರತದಲ್ಲಿ ತಯಾರಾಗುತ್ತಿರುವ ಕೋವಿಶೀಲ್ಡ್ ಲಸಿಕೆಯನ್ನು ಅನುಮೋದಿತ ಲಸಿಕೆಯಾಗಿ ಅನುಮೋದಿಸಿದೆ. “ಪಟ್ಟಿಮಾಡಿದ ನಾಲ್ಕು ಲಸಿಕೆಗಳಾದ ಅಸ್ಟ್ರಾಜೆನೆಕಾ, ಕೋವಿಶೀಲ್ಡ್, ಅಸ್ಟ್ರಾಜೆನೆಕಾ ವಾಕ್ಸೇವ್ರಿಯಾ ಮತ್ತು ಮೊಡೆರ್ನಾ ಟಕೆಡಾ, ಅನುಮೋದಿತ ಲಸಿಕೆಗಳಾಗಿ ಅರ್ಹತೆ ಪಡೆದುಕೊಂಡಿವೆ” ಎಂದು ಯುಕೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಆದರೂ...
Date : Wednesday, 22-09-2021
ನವದೆಹಲಿ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ಮೋದಿ, ತಮ್ಮ ಭೇಟಿ ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಸುಸಂದರ್ಭವಾಗಿದೆ ಎಂದು ಹೇಳಿದರು....
Date : Wednesday, 22-09-2021
ನವದೆಹಲಿ: ಪಾಕಿಸ್ಥಾನದ ತಾಲಿಬಾನ್ ಸ್ನೇಹಿ ನಡೆಯಿಂದಾಗಿ ಸೆಪ್ಟೆಂಬರ್ 25ರಂದು ನ್ಯೂಯಾರ್ಕ್‌ನಲ್ಲಿ ನಡೆಯಬೇಕಾಗಿದ್ದ ಸಾರ್ಕ್ ವಿದೇಶಾಂಗ ಸಚಿವರ ಔಪಚಾರಿಕ ಸಭೆಯು ರದ್ದಾಗಿದೆ. “ಎಲ್ಲಾ ರಾಷ್ಟ್ರಗಳ ನಡುವೆ ಒಮ್ಮತದ ಕೊರತೆಯಿಂದಾಗಿ ಸೆಪ್ಟೆಂಬರ್ 25ರಂದು ನಡೆಯಬೇಕಾಗಿದ್ದ ಸಾರ್ಕ್ ಸಚಿವ ಮಂಡಳಿಯ ಔಪಚಾರಿಕ ಸಭೆಯು ರದ್ದಾಗಿದೆ” ಎಂದು...
Date : Wednesday, 22-09-2021
ನವದೆಹಲಿ: ಚುನಾವಣೆಯಲ್ಲಿ ಜಯಗಳಿಸಿದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದನೆಗಳನ್ನು ತಿಳಿಸಿದ್ದಾರೆ ಮತ್ತು ಭಾರತ-ಕೆನಡಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಅವರೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ಟ್ರೂಡೊ ಅವರು...
Date : Tuesday, 21-09-2021
ನವದೆಹಲಿ: ಆಂಗ್ಲ ಭಾಷೆಯ ದಿನಪತ್ರಿಕೆಯಾದ ಸೌದಿ ಗೆಜೆಟ್ ಭಾರತದ ಕೈಗಾರಿಕಾ ವಲಯವನ್ನು ಅದರಲ್ಲೂ ವಿಶೇಷವಾಗಿ ಭಾರತದ ಉತ್ಪಾದನೆಯನ್ನು ಉತ್ತೇಜಿಸುವ ‘ಮೇಕ್ ಇನ್ ಇಂಡಿಯಾ’ ಉಪಕ್ರಮವನ್ನು ಶ್ಲಾಘಿಸಿದೆ ಮತ್ತು ದೇಶದ ಆರ್ಥಿಕ ಬೆಳವಣಿಗೆಗೆ ಇದು ಪ್ರಮುಖ ಅಂಶವಾಗಿದೆ ಎಂದು ಕೊಂಡಾಡಿದೆ. ಉತ್ಪಾದನಾ ವಲಯವು...