News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 24th September 2026

×
Home About Us Advertise With s Contact Us

ಅಫ್ಘಾನಿಸ್ಥಾನದ ಸ್ಥಿತಿಗತಿ ಬಗ್ಗೆ ಜೈಶಂಕರ್‌ ಮತ್ತು ದೋವಲ್ ತಂಡದಿಂದ ಮೇಲ್ವಿಚಾರಣೆ

ನವದೆಹಲಿ: ಭಾರತದ ತಕ್ಷಣ‌ದ ಆದ್ಯತೆಗಳ ಮೇರೆಗೆ ಅಫ್ಘಾನಿಸ್ಥಾನದ ಪರಿಸ್ಥಿತಿ‌ಗಳನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಇನ್ನಿತರ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತಂಡ ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಮೂಲಗಳು ಹೇಳಿವೆ. ಈ ಬಗ್ಗೆ ಪ್ರಧಾನಿ...

Read More

ಪ್ಯಾರಾಲಿಂಪಿಕ್ಸ್‌: ಹೈಜಂಪ್‌ನಲ್ಲಿ ಮರಿಯಪ್ಪನ್‌ಗೆ ಬೆಳ್ಳಿ, ಶರದ್ ಕುಮಾರ್‌ಗೆ ಕಂಚು

ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಆಟಗಾರರು ತಮ್ಮ ಪದಕಗಳ ಬೇಟೆಯನ್ನು ಮುಂದುವರಿಸಿದ್ದಾರೆ. ಭಾರತದ ಹೈಜಂಪ್ ಆಟಗಾರರಾದ ಮರಿಯಪ್ಪನ್ ತಂಗವೇಲು ಅವರಿಗೆ ಬೆಳ್ಳಿ ಪದಕ ಮತ್ತು ಶರದ್ ಕುಮಾರ್ ಅವರಿಗೆ ಕಂಚಿನ ಪದಕ ದೊರೆತಿದೆ. ಈ ಇಬ್ಬರು ಕ್ರೀಡಾಪಟುಗಳ ಸಾಧನೆಗೆ ಮೆಚ್ಚುಗೆ...

Read More

ಯುರೋಪ್‌ನ ಅತಿ ದೊಡ್ಡ ಸೋಲಾರ್ ಪ್ಯಾನೆಲ್ ಮ್ಯಾನ್ಯುಫ್ಯಾಕ್ಚರಿಂಗ್ ಸಂಸ್ಥೆಯನ್ನು ಸ್ವಾಧೀನ ಪಡಿಸಿಕೊಳ್ಳಲಿದೆ ಆರ್‌ಐ‌ಎಲ್

ನವದೆಹಲಿ: ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ಯುರೋಪ್‌ನ ಅತಿ ದೊಡ್ಡ ಸೋಲಾರ್ ಪ್ಯಾನಲ್ ತಯಾರಿಕಾ ಸಂಸ್ಥೆ ಆರ್‌ಸಿ ಗ್ರೂಪ್ ಅನ್ನು ಚೀನಾದ ನ್ಯಾಷನಲ್ ಕೆಮಿಕಲ್ ಕಾರ್ಪ್ (ಕೆಮ್‌ಚೀನಾ) ವನ್ನು 1.2 – 1 5 ಬಿಲಿಯನ್ ಡಾಲರ್‌ಗೆ ಸ್ವಾಧೀನ...

Read More

ಪ್ಯಾರಾಲಿಂಪಿಕ್ಸ್‌: ಏರ್ ಪಿಸ್ತೂಲ್ ಎಚ್‌ಎಸ್‌ 1 ನಲ್ಲಿ ಸಿಂಗ್‌ರಾಜ್‌ಗೆ ಕಂಚು

ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟು ಸಿಂಗ್‌ರಾಜ್ ಅಧಾನಾ ಅವರು ದೇಶಕ್ಕೆ ಮತ್ತೊಂದು ಕಂಚಿನ ಪದಕವನ್ನು ಗೆದ್ದು ಕೊಟ್ಟಿದ್ದಾರೆ. ಪುರುಷರ 10 ಮೀ. ಏರ್ ಪಿಸ್ತೂಲ್ ಎಚ್‌ಎಸ್ 1 ನಲ್ಲಿ ಶೂಟರ್ ಸಿಂಗ್‌ರಾಜ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 216.8...

Read More

ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಪಡೆದ ಸುಮಿತ್‌ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: ಜಪಾನ್‌ನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆ‌ಯಲ್ಲಿ ಬಂಗಾರದ ಪದಕ ಗೆದ್ದು ವಿಶ್ವ ದಾಖಲೆ ಬರೆದ ಭಾರತೀಯ ಸ್ಪರ್ಧಿ ಸುಮಿತ್ ಅಂಟಿಲ್ ಅವರಿಗೆ ಕರೆ ಮಾಡಿ ಪ್ರಧಾನಿ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮೂಲಕ ಸಂತಸ...

Read More

ಪ್ಯಾರಾಲಿಂಪಿಕ್ಸ್‌: ಜಾವೆಲಿನ್ ಎಸೆತದಲ್ಲಿ ಭಾರತದ ಸುಮಿತ್‌ಗೆ ಚಿನ್ನ

ಟೋಕಿಯೋ: ಜಪಾನ್‌ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಸುಮಿತ್ ಅಂಟಿಲ್ ಅವರು ಚಿನ್ನದ ಪದಕ ಗಳಿಸಿ, ದೇಶದ ಹಿರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಏರಿಸಿದ್ದಾರೆ. 68.55 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಐತಿಹಾಸಿಕ ಸಾಧನೆಯನ್ನು ಈ...

Read More

ಪ್ಯಾರಾಲಿಂಪಿಕ್ಸ್‌: ಜಾವೆಲಿನ್ ಎಸೆತದಲ್ಲಿ ಕಂಚು ಗೆದ್ದ ಭಾರತದ ಸುಂದರ್ ಸಿಂಗ್ ಗುರ್ಜಾರ್

ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಕಂಚು ಲಭಿಸಿದೆ. ಜಾವೆಲಿನ್ ಥ್ರೋ ಪಂದ್ಯದಲ್ಲಿ ಭಾರತೀಯ ಜಾವೆಲಿನ್ ಎಸೆತಗಾರ ಸುಂದರ್ ಸಿಂಗ್ ಗುರ್ಜಾರ್ ಅವರು ಕಂಚಿನ ಪದಕ ಗಳಿಸಿದ್ದಾರೆ. ಆ ಮೂಲಕ ಈ ವರೆಗೆ ಭಾರತ ಒಂದು ಚಿನ್ನ,...

Read More

ಪ್ಯಾರಾಲಿಂಪಿಕ್ಸ್‌: ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಗೆದ್ದ ಭಾರತದ ದೇವೇಂದ್ರ

ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತಕ್ಕೆ ನಾಲ್ಕನೇ ಬೆಳ್ಳಿ ಪದಕ ಲಭಿಸಿದೆ. ಜಾವೆಲಿನ್ ಥ್ರೋ ಪಂದ್ಯದಲ್ಲಿ ಭಾರತೀಯ ಜಾವೆಲಿನ್ ಎಸೆತಗಾರ ದೇವೇಂದ್ರ ಜಹರಿಯಾ ಅವರು ಬೆಳ್ಳಿ ಪದಕ ಗಳಿಸಿದ್ದಾರೆ. ಆ ಮೂಲಕ ಈ ವರೆಗೆ ಭಾರತ ಒಂದು ಚಿನ್ನ,...

Read More

ಟೊಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಭಾರತದ ಡಿಸ್ಕಸ್ ಥ್ರೋ ಪಟು ಯೋಗೇಶ್

ಟೊಕಿಯೋ: ಜಪಾನ್‌ನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಮುಡಿಗೆ ಐದನೇ ಪದಕದ ಗರಿ ಮೂಡಿದೆ. ಡಿಸ್ಕ‌ಸ್ ಥ್ರೋ ಪಂದ್ಯದಲ್ಲಿ ಭಾರತದ ಡಿಸ್ಕಸ್ ಥ್ರೋ ಆಟಗಾರ ಯೋಗೇಶ್ ಕಥುನಿಯಾ ಅವರು ಬೆಳ್ಳಿ ಪದಕವನ್ನು ಗೆದ್ದು ಕೊಟ್ಟಿದ್ದಾರೆ. ನಿನ್ನೆ ಮುಂಜಾನೆ ಭಾರತೀಯ...

Read More

ಪ್ಯಾರಾಲಿಂಪಿಕ್ಸ್‌: ಶೂಟಿಂಗ್‌ನಲ್ಲಿ ಚಿನ್ನ ಗೆದ್ದ ಭಾರತದ ಅವನಿ ಲೇಖರ

ಟೊಕಿಯೋ: ಜಪಾನಿನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌‌ನಲ್ಲಿ ಭಾರತೀಯ ಶೂಟರ್ ಅವನಿ ಲೇಖರ ಅವರು ಶೂಟಿಂಗ್‌ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಈಗಾಗಲೇ ಎರಡು ಬೆಳ್ಳಿ, ಒಂದು ಕಂಚು ಲಭಿಸಿದ್ದು, ಇದೀಗ ಭಾರತದ ಚಿನ್ನದ ಕನಸನ್ನು 10 ಮೀಟರ್ ಏರ್ ರೈಫಲ್...

Read More

Recent News

Back To Top