Date : Sunday, 29-08-2021
ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡನೇ ಬೆಳ್ಳಿ ಪದಕ ಪಡೆಯುವ ಮೂಲಕ ಭಾರತ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತ್ತೆ ತನ್ನ ಸಾಧನೆಯನ್ನು ಜಗತ್ತಿನೆದುರು ತೆರೆದಿಟ್ಟಿದೆ. ಪ್ಯಾರಾಲಿಂಪಿಕ್ಸ್‌ನ ಪುರುಷರ ವಿಭಾಗದ ಹೈಜಂಪ್‌ನಲ್ಲಿ ಭಾರತದ ಹೈಜಂಪ್ ಪಟು ನಿಶದ್ ಕುಮಾರ್ ಅವರಿಗೆ ಬೆಳ್ಳಿಯ ಪದಕ...
Date : Sunday, 29-08-2021
ಟೊಕಿಯೋ: ಜಪಾನಿನ ಟೊಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಬೆಳ್ಳಿ ಪದಕ ಗೆದ್ದು, ಭಾರತದ ಗೆಲುವಿನ ಖಾತೆ ತೆರೆದಿದ್ದಾರೆ. ಇವರು ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಎದುರಾಳಿ ಚೀನಾದ ಯಿಂಗ್ ಜೂ ವಿರುದ್ಧ ಆಟವಾಡಿದ್ದು, ಬೆಳ್ಳಿ...
Date : Saturday, 28-08-2021
ವಾಷಿಂಗ್ಟನ್: ತಾಲೀಬಾನ್ ಉಗ್ರರು ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಗೆ ಅಮೆರಿಕ ಪ್ರತಿಕಾರ ತೀರಿಸಿ ಕೊಂಡಿದೆ. ಕಾಬೂಲ್ ವಿಮಾನ ನಿಲ್ದಾಣದ ಬಾಂಬ್ ದಾಳಿಗೆ ಅಮೆರಿಕ ಯೋಧರು ಸೇರಿದಂತೆ ನೂರಾರು ನಾಗರಿಕರು ಬಲಿಯಾಗಿದ್ದರು. ಈ ದಾಳಿಯ ಹೊಣೆಯನ್ನು...
Date : Thursday, 26-08-2021
ನವದೆಹಲಿ: ಭಾರತವು ಎರಡನೇ ಹಂತದಲ್ಲಿ ಉಡುಗೊರೆಯಾಗಿ ನೀಡಿದ 40 ಲೈಫ್ ಸಪೋರ್ಟ್ ಆಂಬ್ಯುಲೆನ್ಸ್‌ಗಳು ಇಂದು ಬೆನಪೋಲ್ ಬಂದರಿನ ಮೂಲಕ ಬಾಂಗ್ಲಾದೇಶಕ್ಕೆ ತಲುಪಿವೆ. ಈ ಆಂಬ್ಯುಲೆನ್ಸ್‌ಗಳು ಸೇರಿ ಈವರೆಗೆ ಒಟ್ಟು 71 ಆಂಬ್ಯುಲೆನ್ಸ್‌ಗಳನ್ನು ಭಾರತವು ಬಾಂಗ್ಲಾದೇಶಕ್ಕೆ ನೀಡಿದಂತಾಗಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಪ್ರಧಾನಿ...
Date : Thursday, 26-08-2021
ನವದೆಹಲಿ: ರಾಜಕೀಯ ಅನಿಶ್ಚಿತತೆ, ಯುದ್ಧ ಪೀಡಿತ ಸನ್ನಿವೇಶವನ್ನು ಅಫ್ಘಾನಿಸ್ಥಾನದಲ್ಲಿ ತಾಲೀಬಾನ್ ಉಗ್ರರು ನಿರ್ಮಾಣ ಮಾಡಿದ್ದು, ಈ ಸಂದರ್ಭದಲ್ಲಿ ಅಲ್ಲಿರುವ ಭಾರತೀಯರ ರಕ್ಷಣೆಯೇ ಕೇಂದ್ರ ಸರ್ಕಾರದ ಮೊದಲ ಆದ್ಯತೆ ಎಂಧು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ. ಅಫ್ಘಾನಿಸ್ಥಾನದ ಪ್ರಸ್ತುತ ಸನ್ನಿವೇಶಗಳಿಗೆ...
Date : Thursday, 26-08-2021
ನವದೆಹಲಿ: ತಾಲೀಬಾನ್ ಉಗ್ರರ ಕೈವಶವಾಗಿ ನಲುಗುತ್ತಿರುವ ಅಫ್ಘಾನಿಸ್ಥಾನದಿಂದ ಭಾರತಕ್ಕೆ ಐಎಎಫ್ ವಿಮಾನದ ಮೂಲಕ 24 ಭಾರತೀಯರು ಮತ್ತು 11 ನೇಪಾಳದ ಪ್ರಜೆಗಳು ಪ್ರಯಾಣಿಸಿದ್ದಾರೆ. ಅಫ್ಘಾನಿಸ್ಥಾನದಲ್ಲಿರುವ ಭಾರತೀಯರು ಮತ್ತು ಇತರ ನಾಗರಿಕರ ರಕ್ಷಣೆಯ ಉದ್ದೇಶದಿಂದ ಕೇಂದ್ರ ಸರ್ಕಾರ ‘ಆಪರೇಷನ್ ದೇವಿಶಕ್ತಿ’ ಹೆಸರಿನಲ್ಲಿ ಕಾರ್ಯಾಚರಣೆ...
Date : Wednesday, 25-08-2021
ನವದೆಹಲಿ: ತಾಲೀಬಾನ್ ಉಗ್ರಗಾಮಿಗಳು ಅಫ್ಘಾನಿಸ್ಥಾನವನ್ನು ತಮ್ಮ ವಶಕ್ಕೆ ಪಡೆದ ಬಳಿಕ ಅಲ್ಲಿನ ಜನರ ಪರಿಸ್ಥಿತಿ ತತ್ತರಿಸಿ ಹೋಗಿದೆ. ಈ ಹಿನ್ನೆಲೆಯಲ್ಲಿ ಅಫ್ಘಾನಿಸ್ಥಾನಕ್ಕೆ ನೀಡಲಾಗುತ್ತಿದ್ದ ಹಣಕಾಸು ನೆರವು ನಿಲ್ಲಿಸಿರುವುದಾಗಿ ವಿಶ್ವಬ್ಯಾಂಕ್ ಹೇಳಿದೆ. ತಾಲಿಬಾನ್ ಉಗ್ರರು ಅಫ್ಘಾನಿಸ್ಥಾನದಲ್ಲಿ ಅಶಾಂತಿ ನಿರ್ಮಾಣ ಮಾಡಿದ್ದಾರೆ. ಅಲ್ಲಿನ ಪರಿಸ್ಥಿತಿಯನ್ನು...
Date : Wednesday, 25-08-2021
ನವದೆಹಲಿ: ಉತ್ಪಾದಕರು ತಮ್ಮ ಕೈಗಾರಿಕಾ ಸಂಸ್ಥೆಗಳನ್ನು ಸ್ಥಾಪಿಸಲು ಆದ್ಯತೆಯ ದೇಶವಾಗಿ ಜಗತ್ತಿನಲ್ಲೇ ಭಾರತ ಎರಡನೇ ಸ್ಥಾನದಲ್ಲಿದೆ. ಜಾಗತಿಕ ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆ ಕಶ್‌ಮನ್ ಆಂಡ್ ವೇಕ್‌ಫೀಲ್ಡ್ ಈ ವರ್ಷದ ಜಾಗತಿಕ ಉತ್ಪಾದನಾ ಸವಾಲುಗಳ ಸೂಚ್ಯಂಕಗಳನ್ನು ಆಧರಿಸಿ ಈ ವರದಿಯನ್ನು ನೀಡಿದೆ....
Date : Wednesday, 25-08-2021
ನವದೆಹಲಿ: ಅಫ್ಘಾನಿಸ್ಥಾನದ ಬಿಕ್ಕಟ್ಟಿನ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಪ್ರಧಾನಿ ಮೋದಿ ಅವರು ಮಾತುಕತೆ ನಡೆಸಿದ್ದಾರೆ. ಈ ಮಾತುಕತೆ ಸಂದರ್ಭದಲ್ಲಿ ಅಫ್ಘಾನಿಸ್ಥಾನದ ಬಿಕ್ಕಟ್ಟಿನ ಜೊತೆಗೆ, ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧದ ಬಗೆಗೂ ಮಾತುಕತೆ ನಡೆಸಲಾಗಿದೆ. ಪರಸ್ಪರ...
Date : Tuesday, 24-08-2021
ನವದೆಹಲಿ: ತಾಲೀಬಾನ್ ಉಗ್ರರ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿರುವ ಭಾರತೀಯ ನಾಗರಿಕರು, ಅಫ್ಘಾನಿಸ್ಥಾನದ ಸಿಖ್ಖರು, ಹಿಂದೂಗಳನ್ನು ಸ್ಥಳಾಂತರ ಮಾಡುವ ಭಾರತದ ಕಾರ್ಯಾಚರಣೆಗೆ ‘ಆಪರೇಷನ್ ದೇವಿಶಕ್ತಿ’ ಎಂದು ಹೆಸರಿಡಲಾಗಿದೆ. ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಹೇಳಿದ್ದು, ಇಂದು ಭಾರತಕ್ಕೆ ಅಫ್ಘಾನಿಸ್ಥಾನದಲ್ಲಿದ್ದ...