Date : Thursday, 19-08-2021
ನವದೆಹಲಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಭಾರತ ಗೃಹ ವ್ಯವಹಾರಗಳ ಸಚಿವಾಲಯದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಬಾಂಗ್ಲಾದೇಶದ ವಿಪತ್ತು ನಿರ್ವಹಣೆ ಮತ್ತು ಪರಿಹಾರ ಸಚಿವಾಲಯದ ನಡುವೆ ವಿಪತ್ತು ನಿರ್ವಹಣೆ, ಸ್ಥಿತಿಸ್ಥಾಪಕತ್ವ ಮತ್ತು...
Date : Thursday, 19-08-2021
ನವದೆಹಲಿ: ಅಫ್ಘಾನಿಸ್ಥಾನದಲ್ಲಿನ ತಾಲಿಬಾನ್ ಉಗ್ರಗಾಮಿಗಳ ಕೃತ್ಯಗಳು, ಅದರ ಬೆಳವಣಿಗೆಗಳ ಬಗ್ಗೆ ಭಾರತ ಎಚ್ಚರದಿಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ. ಅಫ್ಘಾನಿಸ್ಥಾನ, ಕಾಬೂಲ್‌ನಲ್ಲಿ ಸಿಲುಕಿರುವ ಭಾರತೀಯರ ಭದ್ರತೆ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಿದೆ...
Date : Thursday, 19-08-2021
ನವದೆಹಲಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಪ್ರಜಾಪ್ರಭುತ್ವವಾದಿ ರಾಷ್ಟ್ರ ಭಾರತ ಸರಕಾರದ ಗಣಿ ಸಚಿವಾಲಯದ ಭಾರತೀಯ ಭೂಗರ್ಭ ಸರ್ವೇಕ್ಷಣೆ ಸಂಸ್ಥೆ (ಜಿ.ಎಸ್.ಐ.) ಮತ್ತು ಅಮೆರಿಕಾ ಸಂಯುಕ್ತ ಸಂಸ್ಥಾನಗಳ ಫ್ಲೋರಿಡಾ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯ(ಎಫ್.ಐ.ಯು.)ದ ವಿಶ್ವಸ್ಥ ಮಂಡಳಿಯು ಅದರ...
Date : Tuesday, 17-08-2021
ಗುಜರಾತ್: ತಾಲಿಬಾನ್ ಕೈವಶವಾಗಿರುವ ಆಫ್ಘಾನಿಸ್ಥಾನಅಫ್ಘಾನಿಸ್ತಾನದಿಂದ 120 ಮಂದಿ ಭಾರತೀಯ ಪ್ರಜೆಗಳನ್ನು ಕರೆತಂದ ಐಎಎಫ್ ವಿಮಾನ ಗುಜರಾತ್‌ನ ಜಾಮ್‌ನಗರಕ್ಕೆ ಬಂದಿಳಿದಿದೆ. ಭಾರತೀಯ ವಾಯುಪಡೆಯ ಸಿ – 17 ವಿಮಾನವು 120 ಮಂದಿ ರಾಜತಾಂತ್ರಿಕರನ್ನು ಭಾರತಕ್ಕೆ ಸುರಕ್ಷಿತವಾಗಿ ಮರಳಿಸಿದ್ದು, ಅವರನ್ನು ಸಚಿವ ಧರ್ಮೇಂದ್ರ ಸಿಂಗ್...
Date : Tuesday, 17-08-2021
ನವದೆಹಲಿ: ಅಫ್ಘನಿಸ್ಥಾನದಲ್ಲಿರುವ ಮರಳುವ ಭಾರತೀಯ ಪ್ರಜೆಗಳ ಸುರಕ್ಷತೆ, ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಅನುಕೂಲ ಒದಗಿಸಲಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಅಫ್ಘನಿಸ್ಥಾನದಲ್ಲಿರುವ ಸಿಖ್, ಹಿಂದೂ ಸಮುದಾಯಗಳ ಪ್ರತಿನಿಧಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಹಾಗೆಯೇ ಆ ದೇಶವನ್ನು...
Date : Monday, 16-08-2021
ಕಾಬೂಲ್: ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ತಾಲೀಬಾನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಾಬುಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿಗಳನ್ನು ಭಾರತಕ್ಕೆ ಕರೆಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಅಫ್ಘಾನಿಸ್ತಾನದ ಬೆಳವಣಿಗೆಗಳನ್ನು ಗಮನಿಸುತ್ತಿರುವ ಭಾರತ ಸರ್ಕಾರ ಕಾಬೂಲ್‌ನ ರಾಯಭಾರಿ ಕಚೇರಿ ಸಿಬ್ಬಂದಿಗಳ ಸುರಕ್ಷಿತ ಸ್ಥಳಾಂತರ ಮತ್ತು...
Date : Saturday, 14-08-2021
ಮುಂಬೈ: ಭಾರತದಲ್ಲಿ ಸ್ಪುಟ್ನಿಕ್ ವಿ ಮತ್ತು ಸ್ಪುಟ್ನಿಕ್ ಲೈಟ್ ಲಸಿಕೆಗಳ ಉತ್ಪಾದನೆ ಮತ್ತು ಪೂರೈಕೆಗೆ ಸಂಬಂಧಿಸಿದಂತೆ ರಷ್ಯಾದ ರಷಿಯನ್ ಡೈರೆಕ್ಟ್ ಇನ್ವೆಸ್ಟ್‌ಮೆಂಟ್ ಫಂಡ್ ಜೊತೆಗೆ ವೊಕ್ಹಾರ್ಟ್ ಲಿಮಿಟೆಡ್ ಒಡಂಬಡಿಕೆ ಮಾಡಿಕೊಂಡಿದೆ. ಈ ಎರಡು ಲಸಿಕೆಗಳನ್ನು ದೇಶೀಯವಾಗಿ ಉತ್ಪಾದನೆ ಮಾಡಿ, ಪೂರೈಕೆ ಮಾಡುವ...
Date : Saturday, 14-08-2021
ನವದೆಹಲಿ: 75 ರ ಸ್ವಾತಂತ್ರ್ಯ ಸಂಭ್ರಮದಲ್ಲಿರುವ ಭಾರತಕ್ಕೆ ‘ಎಕೆ – 203’ ರೈಫಲ್‌ಗಳನ್ನು ದೇಶೀಯವಾಗಿ ಉತ್ಪಾದನೆ ಮಾಡಲು ರಷ್ಯಾ ಸಮ್ಮತಿ ನೀಡಿದೆ. ಈ ರೈಫಲ್‌ಗಳು ಎಕೆ-47 ರೈಫಲ್‌ಗಳಷ್ಟೇ ಪರಿಣಾಮಕಾರಿ ರೈಫಲ್‌ಗಳಾಗಿವೆ. ಈ ರೈಫಲ್‌ಗಳನ್ನು ರಷ್ಯಾದ ಮಿಖಾಯಿಲ್ ಕಲಾಶ್ನಿಕೋವ್ ಎಂಬಾತ ವಿನ್ಯಾಸಗೊಳಿಸಿದ್ದಾನೆ. ಈ...
Date : Thursday, 12-08-2021
ನವದೆಹಲಿ: ಜಪಾನ್‌ನ ಟೊಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನ ಗೆದ್ದು, ದೇಶದ ಕೀರ್ತಿಯನ್ನು ಹೆಚ್ಚಿಸಿದ ಯೋಧ ನೀರಜ್ ಚೋಪ್ರಾ ಅವರು ಮತ್ತೊಂದು ಹಿರಿಮೆಗೆ ಪಾತ್ರರಾಗಿದ್ದಾರೆ. ಜಾವೆಲಿನ್ ಥ್ರೋ ಕ್ರೀಡೆಯ ವಿಶ್ವ ಶ್ರೇಣಿಯಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ದೇಶದ...
Date : Wednesday, 11-08-2021
ಕಾಬೂಲ್: ಆಫ್ಘಾನಿಸ್ಥಾನದಲ್ಲಿನ ನೆಟಿಜನ್‌ಗಳು ಪಾಕಿಸ್ಥಾನದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಅಭಿಯಾನವನ್ನು ಆರಂಭಿಸಿದ್ದಾರೆ. ತಮ್ಮ ದೇಶದ ವಿರುದ್ಧ ಪರೋಕ್ಷ ಯುದ್ಧವನ್ನು ಮಾಡಿಸುತ್ತಿರುವ ಪಾಕಿಸ್ಥಾನದ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅವರು ಜಗತ್ತಿನ ದೇಶಗಳಿಗೆ ಕರೆ ನೀಡಿದ್ದಾರೆ. #SanctionPakistan 3 ಲಕ್ಷಕ್ಕೂ ಹೆಚ್ಚು...